News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಿಶೋರ್ ಕುಮಾರ್‌ಗೆ ವಿಜಯ, ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’ ಎಂದ ವಿಜಯೇಂದ್ರ

ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿದ್ದರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...

Read More

ಯೋಗೇಶ್ವರರನ್ನು ಬರಮಾಡಿಕೊಂಡು ತನ್ನ ದೌರ್ಬಲ್ಯ ಒಪ್ಪಿಕೊಂಡ ಕಾಂಗ್ರೆಸ್ ಪಕ್ಷ: ಸಿ.ಟಿ.ರವಿ

ಬೆಂಗಳೂರು: ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದುರ್ಬಲವೆಂದು ಕಾಂಗ್ರೆಸ್ ಪಕ್ಷ ಒಪ್ಪಿಕೊಂಡಂತಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...

Read More

ಬಿಎಸ್‌ಎಲ್‌ನ ಹೊಸ ಲೋಗೋ ಮತ್ತು ಏಳು ಹೊಸ ಸೇವೆಗಳ ಅನಾವರಣ

ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಚಂದಾದಾರರನ್ನು ಆಕರ್ಷಿಸಲು ಏಳು ಹೊಸ ಗ್ರಾಹಕ-ಕೇಂದ್ರಿತ ಸೇವೆಗಳನ್ನು ಪ್ರಾರಂಭಿಸಿದೆ. ಕಂಪನಿಯ ಹೊಸ ಲೋಗೋ ಮತ್ತು ಏಳು ಹೊಸ ಸೇವೆಗಳನ್ನು ಅನಾವರಣಗೊಳಿಸಿದ ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು, 4ಜಿ...

Read More

ರಾಜಕಾಲುವೆಗಳಲ್ಲಿ ಕಸ ತುಂಬಿ ನಾರುತ್ತಿದೆ: ಆರ್.ಅಶೋಕ್

ಬೆಂಗಳೂರು: ಕಳೆದ 16 ತಿಂಗಳುಗಳಲ್ಲಿ ಆಡಳಿತ ಮಾಡಿದವರ ಪಾಪದ ಫಲದಿಂದ ಮಳೆ ಬಂದಾಗ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಮಳೆನೀರಿನಿಂದ ನೆರೆಯಿಂದ ತೀವ್ರ ಸಮಸ್ಯೆ ಎದುರಿಸಬೇಕಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದರು. ನಗರದ ಸಿಲ್ಕ್ ಬೋರ್ಡ್...

Read More

“ಕ್ಷುಲ್ಲಕ ರಾಜಕಾರಣ ಮಾಡದಿರಿ”- ಬೈರತಿ ಸುರೇಶಗೆ ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು: ದರೋಡೆಕೋರ ಬೈರತಿ ಸುರೇಶ್ ಅವರು ಮೈಸೂರು ಮುಡಾದಿಂದ ಸಾವಿರಾರು ಕಡತಗಳನ್ನು ಎತ್ತಿಕೊಂಡು ಬಂದು ಅದನ್ನು ಸುಟ್ಟು ಹಾಕಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಡತಗಳನ್ನು ಸುಟ್ಟು...

Read More

ಬೈರತಿ ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವ ಎಚ್ಚರಿಕೆ ನೀಡಿದ ಭಾರತಿ ಶೆಟ್ಟಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವ ಬೈರತಿ ಸುರೇಶ್ ಅವರು ಮಹಿಳೆಯರ ಮಾನಹಾನಿ ಮಾಡುವಂಥ ಹೇಳಿಕೆ ನೀಡಿದ್ದನ್ನು ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸುರೇಶ್ ಅವರ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಸಿದ್ಧ ಎಂದು ಅವರು...

Read More

ಉಪ ಚುನಾವಣೆ ಗೆಲುವಿಗೆ ಶ್ರಮಿಸುವಂತೆ  ಬಿ.ವೈ.ವಿಜಯೇಂದ್ರ ಕರೆ

ಬೆಂಗಳೂರು: ಈಗ ರಾಜ್ಯದಲ್ಲಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು ಈ ಚುನಾವಣೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಅವುಗಳ ಗೆಲುವಿಗೆ ನಾವೆಲ್ಲರೂ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕರ್ನಾಟಕ ಒಬಿಸಿ...

Read More

ಭಂಡತನ, ಹುಡುಗಾಟಿಕೆ ಬಿಟ್ಟು ರಾಜೀನಾಮೆ ನೀಡುವಂತೆ ಸಿಎಂಗೆ ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಅರವಿಂದ ಕೇಜ್ರಿವಾಲ್ ಅವರ ಪರಿಸ್ಥಿತಿಯನ್ನು ದೇಶ, ರಾಜ್ಯದ ಜನರು ನೋಡಿದ್ದಾರೆ. ಸುತ್ತಿ ಬಳಸಿ ಮಾತನಾಡುವುದಿಲ್ಲ; ನೇರವಾಗಿ ಹೇಳುತ್ತೇನೆ. ಮುಖ್ಯಮಂತ್ರಿಗಳು ಭಂಡತನ, ಹುಡುಗಾಟಿಕೆ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ...

Read More

ಸಿಎಂ ರಾಜೀನಾಮೆ, ಸಚಿವ ಬೈರತಿ ಸುರೇಶ್ ಬಂಧನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿಗಳು ತಮ್ಮ ಪರಮಾಪ್ತ, ಮುಡಾ ಚಯರ್‍ಮನ್ ಮರಿಗೌಡರ ರಾಜೀನಾಮೆ ಪಡೆದುದು ಯಾಕೆ? ಅವರ ರಾಜೀನಾಮೆ ಪಡೆದು ಅವರ ಮೇಲೆ ಹಗರಣವನ್ನು ಹೊರಿಸಲು ಹೊರಟಿದ್ದಾರೆ ಎಂದು ಕು.ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ...

Read More

ಸಿದ್ದರಾಮಯ್ಯ 100ಕ್ಕೆ ನೂರರಷ್ಟು ತಪ್ಪು ಮಾಡಿ ಸಿಕ್ಕಿ ಹಾಕಿಕೊಂಡಿದ್ದಾರೆ– ಎನ್. ರವಿಕುಮಾರ್

ಬೆಂಗಳೂರು: ಸಿದ್ದರಾಮಯ್ಯರಿಗೆ ಚಾಮುಂಡೇಶ್ವರಿ ಆಶೀರ್ವಾದ ಇರಬಹುದು. ಆದರೆ, ಕೋರ್ಟಿನ, ಲೋಕಾಯುಕ್ತದ, ಸಿಬಿಐ ಆಶೀರ್ವಾದ ಇದೆಯೇ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಪ್ರಶ್ನಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...

Read More

Recent News

Back To Top