Date : Tuesday, 18-04-2023
ಬೆಂಗಳೂರು: ಜಗದೀಶ ಶೆಟ್ಟರ್ ಅವರು ಧ್ವಜ ಬದಲಿಸಿದರೆ ಅವರ ವಿಚಾರವೂ ಬದಲಾಗುವುದೇ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
Date : Monday, 17-04-2023
ಬೆಂಗಳೂರು: ಬಳಸಿ ಬಿಸಾಡುವುದು ಕಾಂಗ್ರೆಸ್‌ನ ಸಂಸ್ಕೃತಿ. ಬಿಜೆಪಿಯನ್ನು ತೊರೆದು ಅಲ್ಲಿಗೆ ಹೋದವರಿಗೆ ಚುನಾವಣೆ ಮುಗಿಯುವವರೆಗೆ ಸನ್ಮಾನ ಮಾಡುತ್ತಾರೆ. ಚುನಾವಣೆ ಮುಗಿದ ಮೇಲೆ ಅವರಿಗೆ ಅವಮಾನ ಮಾಡಿ ಮೂಲೆಗುಂಪು ಮಾಡುತ್ತಾರೆ. ಇದು ಕಾಂಗ್ರೆಸ್‌ನ ಸಂಸ್ಕೃತಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಜಿ...
Date : Monday, 17-04-2023
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ಕಾಂಗ್ರೆಸ್ ಸೇರಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. “ಹಿರಿಯ ನಾಯಕನಾಗಿದ್ದ ನನಗೆ ಟಿಕೆಟ್ ಸಿಗುತ್ತದೆ ಎಂದು ಅಂದುಕೊಂಡಿದ್ದೆ,...
Date : Sunday, 16-04-2023
ಬೆಂಗಳೂರು : ಬಿಜೆಪಿ ತೊರೆದು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರಲು ಹೊರಟಿರುವುದು ಅಕ್ಷಮ್ಯ ಅಪರಾಧ. ಪಕ್ಷಕ್ಕೆ ಮಾಡಿದ ದ್ರೋಹ. ನಾಡಿನ ಜನತೆ ಅವರನ್ನು ಕ್ಷಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ....
Date : Saturday, 15-04-2023
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗು ಪಡೆದುಕೊಂಡಿದೆ. ರಾಜಕಾರಣಿಗಳು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಅನೇಕ ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಬರುವ ವಿಧಾನಸಭಾ ಚುನಾವಣೆಗೆ ಶಿಗ್ಗಾಂವ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು....
Date : Saturday, 15-04-2023
ಬೆಂಗಳೂರು: ಬಿಜೆಪಿಗೆ ಬಹುಮತ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಚುನಾವಣಾ ಅಖಾಡದ ಬಿಸಿ ಏರುತ್ತಿದೆ. ಎಲ್ಲ ರಾಜಕೀಯ ಪಾರ್ಟಿಗಳು...
Date : Saturday, 15-04-2023
ಬೆಂಗಳೂರು: ನಿಷೇಧಿತ ಪಿಎಫ್‍ಐ ಮತ್ತು ಎಸ್‍ಡಿಪಿಐನಂತಹ ಶಕ್ತಿಗಳೊಂದಿಗೆ ತಾವು ಹೊಂದಿರುವ ಸಂಬಂಧವೇನು ಎಂಬುದನ್ನು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸ್ಪಷ್ಟಪಡಿಸಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಅವರು ಆಗ್ರಹಿಸಿದರು. ಬೆಂಗಳೂರಿನ ಬಿಜೆಪಿ ರಾಜ್ಯ...
Date : Saturday, 15-04-2023
ಬೆಂಗಳೂರು: ಎಸ್‍ಡಿಪಿಐ, ಕೆಎಫ್‍ಡಿ, ಪಿಎಫ್‍ಐ ಕಾರ್ಯಕರ್ತರು ಸಿದ್ದರಾಮಯ್ಯನವರ ದತ್ತು ಮಕ್ಕಳು ಎಂದು ಸಂಸದ ಪ್ರತಾಪಸಿಂಹ ಅವರು ಆರೋಪಿಸಿದರು. ಮೈಸೂರಿನ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದಲ್ಲಿ ತಾಲಿಬಾನಿ ಸರಕಾರವನ್ನು ಎಸ್‍ಡಿಪಿಐ ಬೆಂಬಲದೊಂದಿಗೆ ತರಲು ಹೊರಟಿದ್ದಾರೆ....
Date : Friday, 14-04-2023
ಬೆಂಗಳೂರು: ಪಕ್ಷವನ್ನು ಬಿಟ್ಟು ಹೋಗುವವರಿಗೆ ಸದ್ಯಕ್ಕೆ ಮತ್ತೆ ಪಕ್ಷದ ಬಾಗಿಲು ತೆರೆಯುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಎಚ್ಚರಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
Date : Friday, 14-04-2023
ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮೋತ್ಸವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಬೆಂಗಳೂರಿನ ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರಾದ ಮುನಿಯಮ್ಮ, ಈಶ್ವರ್, ಅರುಣ್, ಭೂಮಿ,...