Date : Friday, 14-04-2023
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ನಿನ್ನೆ ಅಧಿಸೂಚನೆ ಹೊರಡಿಸಲಾಗಿದೆ. ಮೊದಲ ದಿನ 221 ನಾಮಪತ್ರಗಳನ್ನು ಚುನಾವಣಾ ಆಯೋಗ ಸ್ವೀಕರಿಸಿದೆ. ಸಲ್ಲಿಕೆಯಾಗಿರುವ ನಾಮಪತ್ರಗಳ ಪೈಕಿ 197 ಪುರುಷ ಅಭ್ಯರ್ಥಿಗಳು ಮತ್ತು 24 ಮಹಿಳಾ ಅಭ್ಯರ್ಥಿಗಳು. ನಿನ್ನೆ ಬಿಜೆಪಿಯ 27 ಅಭ್ಯರ್ಥಿಗಳು, 26 ಕಾಂಗ್ರೆಸ್...
Date : Thursday, 13-04-2023
ಬೆಂಗಳೂರು: ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಸಚಿವ ಮತ್ತು ವರುಣಾ ಹಾಗೂ ಚಾಮರಾಜನಗರ ಕ್ಷೇತ್ರಗಳ ನಿಯೋಜಿತ ಅಭ್ಯರ್ಥಿ ವಿ.ಸೋಮಣ್ಣ ಅವರು ಹೇಳಿದರು. ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದಾಗ ವರುಣಾ ಕ್ಷೇತ್ರವನ್ನು ಸುತ್ತಾಡಿದ ತಮಗೆ ಕ್ಷೇತ್ರದ...
Date : Thursday, 13-04-2023
ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮರು ಆಯ್ಕೆ ಬಯಸಿ ತಮ್ಮ ತವರು ಕ್ಷೇತ್ರ ಬೀಳಗಿಯಲ್ಲಿ ಸಾಂಕೇತಿಕವಾಗಿ ಗುರುವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಾಗಲಕೋಟೆ ಲೋಕಸಭಾ ಸದಸ್ಯರಾದ ಪಿ.ಸಿ.ಗದ್ದಿಗೌಡರ್, ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ,...
Date : Thursday, 13-04-2023
ಬೆಂಗಳೂರು: 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ನಾನು ಇಂದು ಕಟುಂಬದವರೊಂದಿಗೆ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾಗಿ ಸಚಿವ ಡಾ. ಸುಧಾಕರ್ ಅವರು ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಯೇ ಭರವಸೆಯಾಗಿದ್ದು, ಈ...
Date : Thursday, 13-04-2023
ಬೆಂಗಳೂರು: ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿಗೆ ಸಿದ್ಧತೆ ನಡೆದಿದೆ. ಅವರು ಹುಟ್ಟಿದ ಸ್ಥಳ, ಅಂತ್ಯದ ವರೆಗಿನ ಪಂಚಕ್ಷೇತ್ರಗಳ ಅಭಿವೃದ್ಧಿ ಮಾಡಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಗೌರವ ಲಭಿಸುವಂತಾಗಿದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು...
Date : Thursday, 13-04-2023
ಬೆಂಗಳೂರು: ಕಾಂತಾರ ಸಿನಿಮಾದ ನಾಯಕ ರಿಷಭ್ ಶೆಟ್ಟಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಕೊಲ್ಲೂರು ಮೂಕಾಂಬಿಕ ದೇಗುಲದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದ್ದಾರೆ. ರಿಷಬ್ ಬಿಜೆಪಿ ಪರ ಪ್ರಚಾರ ಮಾಡುತ್ತಾರೆಯೇ ಎಂಬ ಕುತೂಹಲವನ್ನೂ ಕೂಡ...
Date : Wednesday, 12-04-2023
ಬೆಂಗಳೂರು: ನಿನ್ನೆ ಬಿಡುಗಡೆಯಾದ 189 ಅಭ್ಯರ್ಥಿಗಳ ಮೊದಲ ಪಟ್ಟಿ ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ದಿಕ್ಸೂಚಿಯನ್ನು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪಟ್ಟಿ ಬಿಡುಗಡೆಯಾದ ಬಳಿಕ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಸಿಎಂ ಬೊಮ್ಮಾಯಿ ಎಚ್...
Date : Tuesday, 11-04-2023
ಬೆಂಗಳೂರು: ಕರ್ನಾಟಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಪ್ರಕಟಗೊಂಡಿದೆ. 189 ಅಭ್ಯರ್ಥಿಗಳ ಹೆಸರನ್ನು ಪಟ್ಟಿ ಒಳಗೊಂಡಿದೆ. 52 ಮಂದಿ ಹೊಸಬರಿಗೆ ಟಿಕೆಟ್ ನೀಡಲಾಗಿದೆ. ಇನ್ನೂ 35 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಬೇಕಾಗಿದೆ. ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿವೆ. 31 ಸ್ನಾತಕೋದರ...
Date : Tuesday, 11-04-2023
ಬೆಂಗಳೂರು: ಕರ್ನಾಟಕ ಬಿಜೆಪಿಯ ಉನ್ನತ ನಾಯಕರಲ್ಲಿ ಒಬ್ಬರೆಂದು ಪರಿಗಣಿತರಾದ ಕೆ.ಎಸ್ ಈಶ್ವರಪ್ಪ ಅವರು ಇಂದು ರಾಜಕೀಯದಿಂದ ನಿವೃತ್ತರಾಗುವುದಾಗಿ ಘೋಷಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. “ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು...
Date : Sunday, 09-04-2023
ಬೆಂಗಳೂರು: ದೇಶದಲ್ಲಿ ಅಮೂಲ್‍ಗೆ ಸ್ಪರ್ಧೆ ಒಡ್ಡುವ ಮಾದರಿಯಲ್ಲಿ ಕೆಎಂಎಫ್ (ನಂದಿನಿ) ಸಂಸ್ಥೆಯನ್ನು ಬೆಳೆಸುತ್ತೇವೆ. ನಂದಿನಿ ವಿಚಾರದಲ್ಲಿ ಕಾಂಗ್ರೆಸ್ ಆರೋಪ ಆಧಾರರಹಿತ ಮತ್ತು ಅವರದು ರೋಗಿಷ್ಠ ಮನಸ್ಥಿತಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು...