News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಿಚಾರದಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ: ಅರುಣ್ ಸಿಂಗ್

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿದೆ. ಇದನ್ನು ನಂಬದಂತೆ ಜನರಿಗೆ ಬಿಜೆಪಿ ಮನವಿ ಮಾಡಿದೆ. “ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವವರ ಪಟ್ಟಿಯನ್ನು ಬಿಜೆಪಿ ಇನ್ನೂ ಬಿಡುಗಡೆ ಮಾಡಿಲ್ಲ. ಈಗ ಸಾಮಾಜಿಕ ಜಾಲತಾಣದಲ್ಲಿ...

Read More

ಹಲವು ಪ್ರಮುಖರನ್ನು ಬಿಜೆಪಿಗೆ ಸ್ವಾಗತಿಸಿದ ನಳಿನ್‌ ಕುಮಾರ್‌ ಕಟೀಲ್

ಬೆಂಗಳೂರು: ಜನಮೆಚ್ಚುಗೆ ವಿಚಾರದಲ್ಲಿ ಬಿಜೆಪಿ ಅತ್ಯಂತ ಮುಂದಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ರಚನೆ ಆಗಲಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ವಿಶ್ವಾಸದಿಂದ ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ವಿಜಯನಗರ...

Read More

ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ರಜತ ಮಹೋತ್ಸವ ಸಂಭ್ರಮ ಮತ್ತು ನೂತನ ಕಟ್ಟಡ ಉದ್ಘಾಟನೆ

ಮಂಗಳೂರು: ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇದರ ಬೆಳ್ಳಿಹಬ್ಬ ಸಂಭ್ರಮಾಚರಣೆ ಅಂಗವಾಗಿ ನಿರ್ಮಿಸಿದ ಸಂಘದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ನೆರವೇರಿಸಿದರು....

Read More

ಮೋದಿ ನೇತೃತ್ವದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ: ಎಸ್.ಜೈಶಂಕರ್

ಬೆಂಗಳೂರು: ಕಳೆದ ಸುಮಾರು ಒಂದು ದಶಕದಲ್ಲಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಭಾರತವು ಗಮನಾರ್ಹ ಅಭಿವೃದ್ಧಿ ಸಾಧಿಸಿದೆ. ಅದೇ ಹಾದಿಯಲ್ಲಿ ಭಾರತ ಮುನ್ನಡೆಯಬೇಕಾದ ಅಗತ್ಯವಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ತಿಳಿಸಿದರು. ನಗರದಲ್ಲಿ ಇಂದು ಬಿಜೆಪಿ ಪ್ರಣಾಳಿಕೆ...

Read More

ಮೀಸಲಾತಿ ಜಾರಿ ವಿಚಾರದಲ್ಲಿ ರಾಜಕೀಯ ಇಚ್ಛಾಶಕ್ತಿ ಪ್ರದರ್ಶನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಜೇನುಗೂಡಿಗೆ ಕೈಹಾಕಿದೆ. ಗೊಂದಲ ಸೃಷ್ಟಿಯಾಗಿದೆ ಎಂಬ ಚರ್ಚೆಗಳಾಗುತ್ತಿವೆ. ಆದರೆ, ನಮ್ಮ ಸರಕಾರ ಜೇನುಗೂಡಿಗೆ ಕೈಹಾಕಿ ಜೇನನ್ನು ತೆಗೆದು ಸಮಾಜದ ಕಟ್ಟಕಡೆಯ ವ್ಯಕ್ತಿಗೆ, ಮುಖ್ಯವಾಹಿನಿಗೆ ಬರಲಾಗದೆ ಚಡಪಡಿಸುತ್ತಿದ್ದವರಿಗೆ ಹಾಗೂ ಧ್ವನಿ ಇಲ್ಲದವರಿಗೆ ಹಂಚಿದೆ ಎಂದು ರಾಜ್ಯದ ಸಮಾಜ...

Read More

‘ಫಲಾನುಭವಿಗಳ ಜೊತೆ ಸೆಲ್ಫಿ’ ಕಾರ್ಯಕ್ರಮ ಆಯೋಜಿಸಲಿದೆ ಬಿಜೆಪಿ ಮಹಿಳಾ ಮೋರ್ಚಾ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಮತ್ತು ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಸೂಚನೆ ಮೇರೆಗೆ ರಾಷ್ಟ್ರೀಯ ಮಹಿಳಾ ಮೋರ್ಚಾವು ‘ಸೆಲ್ಫಿ ವಿದ್ ಬೆನೆಫಿಷಿಯರಿ’ ಎಂಬ ಕಾರ್ಯಕ್ರಮವನ್ನು ರಾಜ್ಯದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಹಮ್ಮಿಕೊಳ್ಳಲಿದೆ ಎಂದು...

Read More

ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ: ಮೋದಿ ಸೇರಿದಂತೆ ಗಣ್ಯರಿಂದ ಸ್ಮರಣೆ

ತುಮಕೂರು: ನಡೆದಾಡುವ ದೇವರು ತ್ರಿವಿಧ ದಾಸೋಹಿ ಲಿಂಗೈಕ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಮಹಾನ್‌...

Read More

ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇದರ ರಜತ ಮಹೋತ್ಸವ

ದುಡಿಯುವ ಮನಸ್ಸು ಮತ್ತು ಸಾಧಿಸುವ ಛಲ ಇರುವ ಸಾವಿರಾರು ಕಿರು ಕಸುಬುದಾರರಿಗೆ ನೆರವಿನ ಹಸ್ತಚಾಚುವ ಮೂಲಕ ಜನಸಾಮಾನ್ಯರಿಗೂ ಬದುಕು ಕಟ್ಟುವ ಭರವಸೆ ನೀಡಿದ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇದೀಗ ರಜತ ಮಹೋತ್ಸವ ಸಂಭ್ರಮದಲ್ಲಿದೆ. ಸಮಾಜದ ಉನ್ನತಿ ಮತ್ತು...

Read More

ಬಿಜೆಪಿ ಕಾರ್ಯಕರ್ತರನ್ನು ಗೌರವಿಸುವ ಪಕ್ಷ, ಕಾಂಗ್ರೆಸ್‌ ಭ್ರಷ್ಟಾಚಾರದ ಕೂಪ: ಎಂ.ಜಿ ಮಹೇಶ್‌

ಮಂಗಳೂರು: ಕಾಂಗ್ರೆಸ್‌ ಪಕ್ಷವು ಭ್ರಷ್ಟಾಚಾರದ ಕೂಪವಾಗಿದೆ. ಕೈ ನಾಯಕರು ಈ ತನಕ ಒಟ್ಟು 5 ಲಕ್ಷ ಕೋಟಿ ರೂ.ಗಳಷ್ಟು ಭ್ರಷ್ಟಾಚಾರವನ್ನು ಎಸಗಿದ್ದಾರೆ ಎಂಬುದಕ್ಕೆ ಸಾಕ್ಷಾಧಾರಗಳಿವೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ ಮಹೇಶ್‌ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಚುನಾವಣಾ ಕಛೇರಿ ಉದ್ಘಾಟಿಸಿ...

Read More

ಕಾಂಗ್ರೆಸ್ ಶಾಸಕನ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು: ಮಾಧ್ಯಮಗಳಲ್ಲಿ ಬಿತ್ತರಿಸಿದ ಇತ್ತೀಚಿನ ಸ್ಟಿಂಗ್ ಆಪರೇಷನ್‍ನಲ್ಲಿ ಗೌರಿಬಿದನೂರಿನ ಶಾಸಕ ಶಿವಶಂಕರ್ ರೆಡ್ಡಿ ಅವರು ಬಹುರಾಷ್ಟ್ರೀಯ ಕೇಬಲ್ ಕಂಪೆನಿಯ ಪ್ರತಿನಿಧಿಗಳಿಗೆ ಒಎಫ್‍ಸಿ ಕೇಬಲ್ ಹಾಕಲು ಒಂದು ಕಿಮೀಗೆ 2 ಲಕ್ಷ ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ...

Read More

Recent News

Back To Top