News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಅಭ್ಯರ್ಥಿ ಆಯ್ಕೆಗೆ ಅಭಿಪ್ರಾಯ ಸಂಗ್ರಹ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಇಡೀ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಿಗೆ ತಂಡಗಳನ್ನು ಕಳುಹಿಸಿದ್ದು, ಅಭ್ಯರ್ಥಿ ಆಯ್ಕೆಗೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಬಳ್ಳಾರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಭಿಪ್ರಾಯ ಸಂಗ್ರಹದ...

Read More

ಇಂದಿನಿಂದ ಏಪ್ರಿಲ್‌ 15ರವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ

ಬೆಂಗಳೂರು: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಿದೆ.  ಏಪ್ರಿಲ್ 15 ರವರೆಗೂ   ಪರೀಕ್ಷೆ ನಡೆಯಲಿದ್ದು,  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಬೇಕಾದ ಎಲ್ಲಾ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ 5,833...

Read More

ಸಿದ್ದರಾಮಯ್ಯ, ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ವರುಣಾ ಕ್ಷೇತ್ರದ ಬಿಳಗುಲಿ ಗ್ರಾಮದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಚುನಾವಣಾ ನೀತಿಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ ಸಂಜೆ 4.15ರ ಸುಮಾರಿಗೆ ಪ್ರಚಾರ ಸ್ಥಳದಲ್ಲಿದ್ದ ವಾಲಗ ಮತ್ತು ಡೋಲು ಬಾರಿಸುವವರಿಗೆ ಸುಮಾರು 1...

Read More

ಚುನಾವಣೆಯಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ: ಶೋಭಾ ಕರಂದ್ಲಾಜೆ

ಬೆಂಗಳೂರು: ಮೇ 10ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜನತೆ ಡಬಲ್ ಎಂಜಿನ್ ಸರಕಾರ ರಚನೆಗೆ ಮತ್ತೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಕು....

Read More

ಕಾರ್ಯಕರ್ತರ ಶ್ರಮಕ್ಕೆ ಬಹುಮತದ ಪ್ರತಿಫಲ ಸಿಗಲಿದೆ: ಎನ್.ರವಿಕುಮಾರ್

ಬೆಂಗಳೂರು: ಬಿಜೆಪಿ ನಡೆಸುವ ಎಸ್‍ಸಿ, ಎಸ್‍ಟಿ ಸಮಾವೇಶಗಳಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ಪ್ರತಿದಿನ ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ. ಬಿಜೆಪಿ ಸ್ವಂತ ಬಲದಲ್ಲಿ, ಬಹುಮತ ಪಡೆದು ಸರಕಾರ ರಚಿಸಲಿದೆ. ಲಕ್ಷಾಂತರ ಕಾರ್ಯಕರ್ತರ ಆಸೆ- ಅಭಿಲಾಷೆಗಳಿಗೆ ಪ್ರಾತಿನಿಧ್ಯದ ರೂಪದಲ್ಲಿ ಬಹುಮತ ಪಡೆಯಲಿದೆ ಎಂದು...

Read More

ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 10ಕ್ಕೆ ಮತದಾನ, ಮೇ.13ಕ್ಕೆ ಫಲಿತಾಂಶ

ಬೆಂಗಳೂರು: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.  ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು,  ಮೇ.10 ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ. 13 ಕ್ಕೆ ಘೋಷಣೆಯಾಗಲಿದೆ. ನಾಮಪತ್ರ ಸಲ್ಲಿಕೆ ಆರಂಭ ಏಪ್ರಿಲ್‌ 20ರಿಂದ ನಾಮಪತ್ರ...

Read More

ಸಿಎಂ ಘನತೆಗೆ ಸುರ್ಜೇವಾಲ ಹೇಳಿಕೆಯಿಂದ ಚ್ಯುತಿ: ಕ್ರಮಕ್ಕೆ ಆಗ್ರಹಿಸಿದ ರಾಜ್ಯ ಬಿಜೆಪಿ 

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ‘ಆಧುನಿಕ ಶಕುನಿ’ ಎಂದು ಸಂಬೋಧಿಸಿ ಅವರ ಘನತೆಗೆ ಚ್ಯುತಿ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಮನವಿ ಮಾಡಿದೆ. ಈ...

Read More

ಮೀಸಲಾತಿ ವಿಚಾರದಲ್ಲಿ ಸಿಎಂ ಇಚ್ಛಾಶಕ್ತಿ ಪ್ರದರ್ಶನ- ಪ್ರಭು ಚವ್ಹಾಣ್

ಬೆಂಗಳೂರು: ಒಳ ಮೀಸಲಾತಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟದ ನಿರ್ಣಯ ಸ್ವಾಗತಾರ್ಹ ಎಂದು ರಾಜ್ಯದ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

Read More

ಕಾಂಗ್ರೆಸ್ ಹಿಂಸೆಗೆ ಪ್ರಚೋದನೆ ನೀಡಿದರೆ ಸಹಿಸಲಸಾಧ್ಯ: ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ಹಿಂಸೆಗೆ ಪ್ರಚೋದನೆ ನೀಡಿ ನಾವು ಸಾಮಾಜಿಕವಾಗಿ ಕೊಟ್ಟ ಮೀಸಲಾತಿಗಳಿಗೆ ವಿರುದ್ಧವಾದ ರಾಜಕಾರಣ ಮಾಡಲು ಮುಂದಾದರೆ, ಬಿಜೆಪಿ ಮತ್ತು ದಲಿತ ಸಂಘಟನೆಗಳು ಕಣ್ಮುಚ್ಚಿ ಕುಳಿತುಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ಎಚ್ಚರಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಸದಾನಂದನ್ ಮಾಸ್ಟರ್ ಅವರಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಸರ್ಕಾರದ ಬಸವಶ್ರೀ ರಾಷ್ಟ್ರೀಯ ಪ್ರಶಸ್ತಿ, ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ 2020-2021ರ ವಿಜೇತರ ಹೆಸರನ್ನು ಇಂದು ಪ್ರಕಟಿಸಲಾಗಿದೆ. ಶ್ರೀ ಭಿಕೂಜಿ ರಾಮಜಿ ಇದಾತೆ ಬಸವಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಬಾಜನರಾಗಿದ್ದಾರೆ. ಸದಾನಂದನ್ ಮಾಸ್ಟರ್ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಗೆ ಬಾಜನರಾಗಿದ್ದಾರೆ....

Read More

Recent News

Back To Top