News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿ ಗೆಲ್ಲಿಸಿ ಸ್ಥಿರ ಸರಕಾರ ಕೊಡಿ: ನರೇಂದ್ರ ಮೋದಿ

ಬೆಂಗಳೂರು: ಕಲಬುರ್ಗಿಯ ಗೆಲುವು ಕರ್ನಾಟಕದ ಬಿಜೆಪಿ ಜಯಭೇರಿಯ ಸಂಕೇತ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ಲೇಷಿಸಿದರು. ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪದ ಮಹಾಸಂಗಮ ಕಾರ್ಯಕ್ರಮದಲ್ಲಿ ಇಂದು ಅವರು ಮಾತನಾಡಿದರು. ವಿಜಯೋತ್ಸವದ ರ್ಯಾಲಿ ಸೇರಿದಂತೆ ಕಾಣುತ್ತಿದೆ. ಕಲಬುರ್ಗಿಯಲ್ಲಿ ಕಾಂಗ್ರೆಸ್ ಪಕ್ಷದ...

Read More

ಕೆಆರ್‌ ಪುರಂ-ವೈಟ್‌ಫೀಲ್ಡ್‌ ಮೆಟ್ರೋ ರೈಲು ಸಂಚಾರ ಉದ್ಘಾಟಿಸಿದ ಮೋದಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಬಹು ನಿರೀಕ್ಷಿತ ಕೆ ಆರ್‌ ಪುರಂ-ವೈಟ್‌ಫೀಲ್ಡ್‌ ಮೆಟ್ರೋ ರೈಲು ಸಂಚಾರ ಉದ್ಘಾಟಿಸಿದರು. ಅಲ್ಲದೇ ನಾಲ್ಕು ಕಿ.ಮೀ ವರೆಗೂ ಮೆಟ್ರೋದಲ್ಲಿ ಪ್ರಯಾಣ ಮಾಡಿದರು. ಮೋದಿ ಸಾಮಾನ್ಯರಂತೆ ಟೋಕನ್‌ ಪಡೆದು ಮೆಟ್ರೋದಲ್ಲಿ ಪ್ರಯಾಣಿಸುವ ಮೂಲಕ ಮಾದರಿಯಾದರು. ಈ...

Read More

ಚಿಕ್ಕಬಳ್ಳಾಪುರದಲ್ಲಿ ಮೋದಿ: ವೈದ್ಯಕೀಯ, ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಮೋದಿ, ಕರ್ನಾಟಕದ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲೇ ಹೇಳಿದರು. ಅಲ್ಲದೇ ಚಿಕ್ಕಬಳ್ಳಾಪುರ ಆಧುನಿಕ...

Read More

ಎಸ್‌ಸಿ ಸಮುದಾಯಕ್ಕೆ ಒಳ ಮೀಸಲಾತಿ: ದಶಕಗಳ ಬೇಡಿಕೆ ಈಡೇರಿಸಿದ ಬೊಮ್ಮಾಯಿ ಸರ್ಕಾರ

ಬೆಂಗಳೂರು: ಪರಿಶಿಷ್ಟ ಜಾತಿ ಪಟ್ಟಿಯಲ್ಲಿದ್ದರೂ ಮೀಸಲಾತಿ ಸೌಲಭ್ಯದಿಂದ ವಂಚಿತರಾಗಿದ್ದ ಎಡಗೈ- ಬಲಗೈ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಮಹತ್ವಪೂರ್ಣ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ತೆಗೆದುಕೊಂಡಿದೆ. ಈ ಮೂಲಕ ದಶಕಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಎಡಗೈ ಸಮುದಾಯಗಳಿಗೆ 6.0%...

Read More

ಶಿವಮೊಗ್ಗದಲ್ಲಿ ಸ್ಥಾಪನೆಯಾಗಲಿದೆ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಅಧ್ಯಯನ ಕೇಂದ್ರ

ಬೆಂಗಳೂರು: ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಕರ್ನಾಟಕ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರ ಮತ್ತು ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯ ನಡುವೆ ಇಂದು ಒಡಂಬಡಿಕೆಗೆ ಸಹಿ ಹಾಕಲಾಗಿದೆ. ವಿಶ್ವ ವಿದ್ಯಾಲಯದ ಉಪಕುಲಪತಿ ಬಿಮಲ್ ಎನ್ ಪಟೇಲ್ ಹಾಗೂ ರಾಜ್ಯ ಅಪರ...

Read More

ಕಬೀರನಾದ ಕುಬೇರ ಕಾರ್ನಾಡ್ ಸದಾಶಿವ ರಾವ್

ಕುಬೇರ ಹಣದ ಒಡೆಯ ಎಂದು ನಂಬಿಕೆ. ಕಾರ್ನಾಡ್ ಸದಾಶಿವ ರಾವ್ ಅವರ ಹಿರಿಯರು ಮುಲ್ಕಿಯ ಸಾವಂತರಸರ ಶಾನುಭಾಗರಾಗಿದ್ದು, ಅವರ ತಂದೆ ರಾಮಚಂದ್ರ ರಾಯರು ಹೆಸರಾಂತ ವಕೀಲರಾಗಿ ಆಗರ್ಭ ಶ್ರೀಮಂತರಾಗಿದ್ದರು.‌ ಸ್ವಾತಂತ್ರ್ಯ ಹೋರಾಟಕ್ಕಾಗಿ ಕರ್ನಾಟಕದ ಭಾಗಕ್ಕೆ ಕಾಂಗ್ರೆಸ್ ಚಳವಳಿಯನ್ನು ತಂದ ಕಾರ್ನಾಡ್ ಸದಾಶಿವ...

Read More

ಧಾರವಾಡ: ಬಲಿದಾನ ದಿವಸ್‌ ಅಂಗವಾಗಿ ಪಂಜಿನ ಮೆರವಣಿಗೆ

ಧಾರವಾಡ: ಧಾರವಾಡದ ವೀರ ಸಾವರ್ಕರ್‌ ಗೆಳೆಯರ ಬಳಗ ಬಲಿದಾನ ದಿವಸ್‌ ಅಂಗವಾಗಿ ಮಾರ್ಚ್‌ 23ರಂದು ಪಂಜಿನ ಮೆರವಣಿಗೆಯನ್ನು ನಡೆಸಿತು. ಶ್ರೀ ಜಗದೀಶ ಶೇಖರ್ ನಾಯಕ್, ಶ್ರೀ ವಿನಾಯಕ ತಲಗೇರಿ ಹಾಗೂ ಶ್ರೀ ಗುರುರಾಜ ಜಮಖಂಡಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಮೆರವಣಿಗೆಯಲ್ಲಿ ಪಾಲ್ಗೊಂಡರು....

Read More

ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುತ್ತಿದೆ ಕಾಂಗ್ರೆಸ್: ಶೋಭಾ ಕರಂದ್ಲಾಜೆ

ಬೆಂಗಳೂರು: ಕಾಂಗ್ರೆಸ್‍ನವರು ಜನರನ್ನು ಮರುಳು ಮಾಡಲು, ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು....

Read More

18 ಹೂಡಿಕೆ ಪ್ರಸ್ತಾವನೆಗಳಿಗೆ ರಾಜ್ಯ ಅನುಮೋದನೆ: 77,606 ಉದ್ಯೋಗ ಸೃಷ್ಟಿಯ ನಿರೀಕ್ಷೆ

ಬೆಂಗಳೂರು: ಫಾಕ್ಸ್‌ಕಾನ್ ಸೇರಿದಂತೆ ವಿವಿಧ ಕಂಪನಿಗಳ 18 ಹೂಡಿಕೆ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಟ್ಟು 75,393.57 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ...

Read More

ಕಲ್ಬುರ್ಗಿಯಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್: ಪ್ರಧಾನಿಗೆ ಸಿಎಂ  ಧನ್ಯವಾದ

ಬೆಂಗಳೂರು: ಕರ್ನಾಟಕದ ಕಲ್ಬುರ್ಗಿಯಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಬವರಾಜ ಬೊಮ್ಮಾಯಿ ಅವರು ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ. ಟ್ವಿಟ್‌ ಮಾಡಿರುವ ಬೊಮ್ಮಾಯಿ, ಕಲ್ಬುರ್ಗಿಯಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆ ಸ್ವಾಗತಾರ್ಹವಾಗಿದ್ದು, ಇದು...

Read More

Recent News

Back To Top