News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಕಾಂಗ್ರೆಸ್- ಎಸ್‍ಡಿಪಿಐ  ಹೊಂದಾಣಿಕೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ಕಾಂಗ್ರೆಸ್ ಮತ್ತು ಎಸ್ ಡಿಪಿಐ ನಡುವಿನ ಸಂಬಂಧದ ಕುರಿತು ಉನ್ನತ ಮಟ್ಟದ ತನಿಖೆ ಆಗಬೇಕೆಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದರು....

Read More

ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲೇ ಮಾತನಾಡಲು ಸಜ್ಜಾಗಿದ್ದಾರೆ ರಿಷಬ್‌ ಶೆಟ್ಟಿ

ಬೆಂಗಳೂರು: ಕಾಂತಾರ ಸಿನಿಮಾದ ನಟ ಮತ್ತು ನಿರ್ದೇಶಕ ರಿಷಬ್‌ ಶೆಟ್ಟಿ ಅವರು ವಿಶ್ವಸಂಸ್ಥೆಯಲ್ಲಿ ಕಾಡಿನ ಜನರು ಮತ್ತು ಸಂಸ್ಕೃತಿಯ ಬಗ್ಗೆ ಮಾತನಾಡಲು ಸಜ್ಜಾಗಿದ್ದಾರೆ. ನಾಡಿನ ಸಂಸ್ಕೃತಿ, ಆಚರಣೆ, ಆಚಾರ- ವಿಚಾರವನ್ನು ಸಿನಿಮಾ ಮೂಲಕ ತೋರಿಸುತ್ತಿರುವ ರಿಷಬ್‌ ಶೆಟ್ಟಿ ಇದೀಗ ಇದೀಗ ಕಾಡಿನ...

Read More

ಅಂಜನಾದ್ರಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಭೂಮಿಪೂಜೆ

ಗಂಗಾವತಿ: ಪುರಾಣ ಪ್ರಸಿದ್ಧ ಅಂಜನಾದ್ರಿಯಲ್ಲಿರುವ ಆಂಜನೇಯ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಹನುಮನ ಜನ್ಮಸ್ಥಳವನ್ನು ಅಭಿವೃದ್ಧಿ ಮಾಡುವ ಅವಕಾಶ  ದೊರಕಿರುವುದು ಬಿಜೆಪಿಯ ಸೌಭಾಗ್ಯ. ಅಂಜನಾದ್ರಿಯನ್ನು ಐತಿಹಾಸಿಕ...

Read More

ಕಾಂಗ್ರೆಸ್ ಸ್ವಾರ್ಥ, ವಂಶಪಾರಂಪರ್ಯದ ಪಕ್ಷ: ಡಾ.ಅಶ್ವತ್ಥನಾರಾಯಣ್

ಬೆಂಗಳೂರು: ಕಾಂಗ್ರೆಸ್ಸಿಗರದು ಸ್ವಾರ್ಥ, ವಂಶಪಾರಂಪರ್ಯದ ಪಕ್ಷ ಎಂದು ರಾಜ್ಯದ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ್ ಅವರು ಟೀಕಿಸಿದರು. ಬಂಗಾರಪೇಟೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಸಹಕಾರದೊಂದಿಗೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರಕಾರ ಶ್ರಮಿಸಿದೆ. ಕೋಲಾರದ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನೂ ಜಾರಿಗೊಳಿಸಿದೆ...

Read More

ವಿಜಯ ಸಂಕಲ್ಪ ಯಾತ್ರೆ ಜನಮಾನಸದಲ್ಲಿ ಉಳಿಯಲಿದೆ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯಿಂದ ಪ್ರಾರಂಭವಾಗಿರುವ ವಿಜಯ ಸಂಕಲ್ಪ ಯಾತ್ರೆಯ ನಾಲ್ಕು ಭಾಗಗಳಲ್ಲಿ ಜನರು ಸ್ವಯಂಸ್ಪೂರ್ತಿಯಿಂದ ಸೇರುತ್ತಿರುವುದನ್ನು ನೋಡಿದರೆ ಈ ಯಾತ್ರೆ ಜನಮಾನಸದಲ್ಲಿ ಸದಾ ಉಳಿಯಲಿದೆ ಎಂಬುದು ಖಚಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದರು. ಬಸವನಬಾಗೇವಾಡಿ ಕ್ಷೇತ್ರದ ಆಲಮಟ್ಟಿಯಲ್ಲಿ...

Read More

ನಾಳೆಯಿಂದಲೇ ಸರ್ಕಾರದಿಂದ ಕಚ್ಚಾ ರೇಷ್ಮೆ ಖರೀದಿಗೆ ಸೂಚನೆ: ಡಾ.ನಾರಾಯಣಗೌಡ

ಬೆಂಗಳೂರು: ಕಚ್ಚಾ ರೇಷ್ಮೆ ಬೆಲೆ ದಿಢೀರ್ ಕುಸಿತದಿಂದ ಕಂಗಲಾಗಿರುವ ರೇಷ್ಮೆ ಬೆಳೆಗಾರರ ಬೆಂಬಲಕ್ಕೆ ಧಾವಿಸಿದ್ದು, ಸರ್ಕಾರದಿಂದಲೇ ಕಚ್ಚಾ ರೇಷ್ಮೆ ಖರೀದಿಸುವಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು. ಇಂದು ವಿಧಾನಸೌಧದಲ್ಲಿ ರೇಷ್ಮೆ ಇಲಾಖೆ ಅಧಿಕಾರಿಗಳ...

Read More

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಿದ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇಯನ್ನು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು, “ಮೂಲಸೌಕರ್ಯಗಳ ಅಭಿವೃದ್ಧಿ ಕೇವಲ ಸೌಲಭ್ಯವನ್ನು ಮಾತ್ರ ನೀಡುವುದಿಲ್ಲ, ಉದ್ಯೋಗ ನೀಡುತ್ತದೆ, ಹೂಡಿಕೆ ನೀಡುತ್ತದೆ, ಹಣ ಸಂಪಾದನೆಯ ದಾರಿ ನೀಡುತ್ತದೆ. ಕರ್ನಾಟಕದಲ್ಲಿ ಕಳೆದ...

Read More

ದಶಪಥ ಹೆದ್ದಾರಿ ಮೂಲಕ ಬೆಂಗಳೂರು, ಮೈಸೂರಿನ ಸಮಗ್ರ ಅಭಿವೃದ್ಧಿ

ಬೆಂಗಳೂರು: ನಮ್ಮ ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಇದೆ. ನಿರೀಕ್ಷೆಗೂ ಮೀರಿದ ಬೆಂಬಲ ರಥಯಾತ್ರೆಗೆ ಸಿಗುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಮತ್ತು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಅವರು ತಿಳಿಸಿದರು....

Read More

ಕರ್ನಾಟಕದಲ್ಲಿ 80 ವರ್ಷ ಮೇಲ್ಪಟ್ಟವರಿಗೆ, ದಿವ್ಯಾಂಗರಿಗೆ ಮನೆಯಿಂದಲೇ ಮತದಾನ ವ್ಯವಸ್ಥೆ

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ 80 ವರ್ಷಕ್ಕೂ ಮೇಲ್ಪಟ್ಟವರು ಹಾಗೂ ದಿವ್ಯಾಂಗರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ನೀಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ರಾಜ್ಯ...

Read More

ಮಾಜಿ ಸಂಸದ ಆರ್. ಧ್ರುವ ನಾರಾಯಣ ನಿಧನ: ಸಿಎಂ ಸೇರಿದಂತೆ ಗಣ್ಯರ ಕಂಬನಿ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಚಾಮರಾಜನಗರದ ಮಾಜಿ ಸಂಸದ ಆರ್. ಧ್ರುವ ನಾರಾಯಣ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಏಕಾಏಕಿ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ...

Read More

Recent News

Back To Top