News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

5 ಮತ್ತು 8ನೇ ತರಗತಿ ಪಬ್ಲಿಕ್‌ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು:  5, 8ನೇ ತರಗತಿಗೆ ನಡೆಸಲು ಉದ್ದೇಶಿಸಲಾಗಿದ್ದ ಪಬ್ಲಿಕ್‌ ಪರೀಕ್ಷೆಯನ್ನು ಹೈಕೋರ್ಟ್‌ ಇಂದು ರದ್ದುಗೊಳಿಸಿದೆ. ಪರೀಕ್ಷೆ ಮಾ.13 ರಿಂದ ಆರಂಭವಾಗಬೇಕಿತ್ತು ಆದರೆ ಹೈಕೋರ್ಟ್‌ ಆದೇಶದಿಂದಾಗಿ ರದ್ದುಗೊಂಡಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ....

Read More

ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ ಸುಮಲತಾ

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಇಂದು ಘೋಷಣೆ ಮಾಡಿದ್ದಾರೆ. ನನ್ನ ಹಿತೈಷಿಗಳು ಮತ್ತು ಬೆಂಬಲಿಗರೊಂದಿಗೆ ಸಮಾಲೋಚಿಸಿದ ನಂತರ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರಕ್ಕೆ ನನ್ನ ಸಂಪೂರ್ಣ ಬೆಂಬಲವನ್ನು ನೀಡುತ್ತೇನೆ ಎಂದು...

Read More

ಮಾ.12ರಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಲಿದ್ದಾರೆ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಯೋಜನೆಯು NH-275 ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗದ ಆರು-ಪಥವನ್ನು ಒಳಗೊಂಡಿರುತ್ತದೆ. ಸುಮಾರು 8,480 ಕೋಟಿ ರೂಪಾಯಿ ವೆಚ್ಚದಲ್ಲಿ 118 ಕಿಮೀ...

Read More

ಹಂಪಿಯ ತುಂಗಭದ್ರೆಯಲ್ಲಿ ಲೀನವಾದ ಅಮೆರಿಕ ಪುರಾತತ್ವಜ್ಞನ ಅಸ್ಥಿ

ಹಂಪಿ: ಅಂತರರಾಷ್ಟ್ರೀಯ ಪುರಾತತ್ವಜ್ಞ ಸಂಶೋಧಕ ಜಾನ್ ಮೆರ್ವಿನ್ ಫ್ರಿಟ್ಸ್ ಅವರ ಅಸ್ಥಿಯನ್ನು ಅವರ ಆಶಯದಂತೆ ಅವರ ಕುಟುಂಬ ಸದಸ್ಯರು ಹಂಪಿಯ ತುಂಗಾಭದ್ರ ನದಿಯಲ್ಲಿ ವಿಸರ್ಜನೆ ಮಾಡಿದ್ದಾರೆ. ಅಮೆರಿಕಾದವರಾದ 83 ವರ್ಷದ ಫ್ರಿಟ್ಸ್‌ ಅವರು ವಿದೇಶದಲ್ಲಿ ಮರಣ ಹೊಂದಿದರೂ ಅವರ ಕೊನೆಯ ಇಚ್ಛೆಯಂತೆ...

Read More

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಾಗಿದೆ. ಈ ಬಾರಿ ಪಿಯುಸಿ...

Read More

ಬಿಜೆಪಿ ಅಧಿಕಾರಕ್ಕೆ ತರಲು ಸಂಕಲ್ಪ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿದ್ದೇನೆ. ಆ ಕಾರ್ಯದಲ್ಲಿ ಯಶಸ್ಸು ಸಿಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಚಿಕ್ಕೋಡಿಯ ಬಳಿ ಅಂಕಲಿಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ...

Read More

ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಹಿಳಾ ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ...

Read More

ಕಾಂಗ್ರೆಸ್‍ನಲ್ಲಿ ಒಂದು ಸಿಎಂ ಕುರ್ಚಿಗಾಗಿ 10 ಜನ ಕಾಯುತ್ತಿದ್ದಾರೆ: ಅಮಿತ್‌ ಶಾ

ಬೆಂಗಳೂರು: ವಿಜಯ ಸಂಕಲ್ಪ ಯಾತ್ರೆಯು ಬಡವರ ಕಲ್ಯಾಣದ ಸಂಕಲ್ಪವನ್ನು ಹೊಂದಿದೆ. ಇದು ರಾಜ್ಯದ ವಿಕಾಸದ ಸಂಕಲ್ಪದ ಯಾತ್ರೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ವಿಶ್ಲೇಷಿಸಿದರು. ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ 3ನೇ...

Read More

ಮತ್ತೆ ಗೆದ್ದು ಬಿಜೆಪಿ ನವ ಕರ್ನಾಟಕ ನಿರ್ಮಾಣ ಮಾಡಲಿ: ರಾಜನಾಥ್

ಬೆಳಗಾವಿ: ಇಂದು ಬಿಜೆಪಿಗೆ ಶುಭ‌ ದಿನ ಯಾಕೆಂದರೆ ತ್ರಿಪುರ, ನಾಗಾಲ್ಯಾಂಡ್, ಮೇಘಾಲಯದ ಫಲಿತಾಂಶ ಹೊರಬೀಳುತ್ತಿದೆ. ತ್ರಿಪುರ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮತ್ತೊಮ್ಮೆ ಸರ್ಕಾರ ರಚನೆ ಮಾಡಲಿದೆ. ಮೇಘಾಲಯದಲ್ಲಿ ಹಿಂದಿಗಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌...

Read More

ವಿಜಯ ಸಂಕಲ್ಪ ಯಾತ್ರೆ ಮೂಲಕ ಬಿಜೆಪಿ ವಿಜಯ ಪತಾಕೆ: ಜೆ.ಪಿ.ನಡ್ಡಾ

ಬೆಂಗಳೂರು: ಮಲೆ ಮಾದೇಶ್ವರ ದೇವರ ದರ್ಶನ ಮತ್ತು ಆಶೀರ್ವಾದ ಲಭಿಸಿದೆ. ಯಾತ್ರೆ ಮೂಲಕ ಬಿಜೆಪಿಗೆ ಮತ್ತೆ ಬಹುಮತ ಲಭಿಸಿ ಅಧಿಕಾರ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಶ್ವಾಸದಿಂದ ನುಡಿದರು. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಪೂಜೆ...

Read More

Recent News

Back To Top