News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಮಾ.3ರಂದು ಬಿಜೆಪಿಯ ನಾಲ್ಕನೇ ರಥ ಉದ್ಘಾಟಿಸಲಿದ್ದಾರೆ ಅಮಿತ್‌ ಶಾ

ಬೆಂಗಳೂರು: ಈ ಬಾರಿಯ ಚುನಾವಣೆ ರಾಜ್ಯದಲ್ಲಿ ಕಾಂಗ್ರೆಸ್ ಇನ್ನು ಯಾವತ್ತೂ ತಲೆ ಎತ್ತದಂತೆ ಅಂತಿಮ ಮೊಳೆ ಹೊಡೆಯುವ ಚುನಾವಣೆ ಆಗಲಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

Read More

ರಾಜ್ಯ ಸರ್ಕಾರಿ ನೌಕರರ ವೇತನ 17% ಹೆಚ್ಚಳ: ಮುಷ್ಕರ ವಾಪಾಸ್

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ.17ರಷ್ಟು ಹೆಚ್ಚಳ ಮಾಡಿ  ಆದೇಶ ಹೊರಡಿಸಿದೆ, 2023ರ ಏಪ್ರಿಲ್ 1ರಿಂದ ನೂತನ ಆದೇಶ ಜಾರಿಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ...

Read More

ಬಿಜೆಪಿ ಸೇರ್ಪಡೆಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್

ಬೆಂಗಳೂರು: ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದ ಬೆಂಗಳೂರು ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಈ ಹಿಂದೆ ರಾಜ್ಯದ ಕಂದಾಯ ಸಚಿವ ಆರ್.ಅಶೋಕ...

Read More

ಬೆಳಗಾವಿಯಲ್ಲಿ ಮೋದಿ ರೋಡ್‌ ಶೋ: ಜನರಿಂದ ಮೋದಿ ಪರ ಜೈಕಾರ

ಬೆಳಗಾವಿ: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯ ಬಳಿಕ ನೇರವಾಗಿ ಬೆಳಗಾವಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿ ರೋಡ್ ಶೋ ನಡೆಸಿದ್ದಾರೆ. ಚೆನ್ನಮ್ಮ ವೃತ್ತದಿಂದ  ಮಾಲಿನಿ ಸಿಟಿಯವರೆಗೂ ಸುಮಾರು 10.7 ಕಿ.ಮೀ. ದೂರದವರೆಗೂ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಅಪಾರ ಜನಸ್ತೋಮದ ಹರ್ಷೋದ್ಗಾರ...

Read More

ಶಿವಮೊಗ್ಗ ವಿಮಾನನಿಲ್ದಾಣ ಲೋಕಾರ್ಪಣೆಗೊಳಿಸಿದ ಮೋದಿ

ಸೋಗಾನೆ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ನೂತನ ವಿಮಾನನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ” ಶಿವಮೊಗ್ಗಕ್ಕೆ ತನ್ನದೇ ಆದ ವಿಮಾನನಿಲ್ದಾಣ ದೊರೆತಿದೆ. ಈ ಮೂಲಕ ದೀರ್ಘಕಾಲದ ಬೇಡಿಕೆಯೊಂದು ಈಡೇರಿದೆ. ಈ ವಿಮಾನನಿಲ್ದಾಣ ಕರ್ನಾಟಕದ...

Read More

ಬಿಎಸ್‌ವೈಗೆ 80ನೇ ಹುಟ್ಟುಹಬ್ಬ: ಶುಭ ಹಾರೈಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಧುರೀಣ ಬಿ.ಎಸ್‌ ಯಡಿಯೂರಪ್ಪ ಅವರು ಇಂದು ತಮ್ಮ 80ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. “ರೈತ ನಾಯಕ, ಹುಟ್ಟು ಹೋರಾಟಗಾರ, ನನ್ನ ನಾಯಕರಾದ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ...

Read More

ರಾಜ್ಯದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ, ಬಿಜೆಪಿ ಗೆಲ್ಲಲಿದೆ: ನಳಿನ್

ಬೆಂಗಳೂರು: ಸಿದ್ದರಾಮಯ್ಯ ಅರ್ಕಾವತಿ ಹಗರಣಕ್ಕೆ ಸಂಬಂಧಿಸಿ ಜಸ್ಟಿಸ್ ಕೆಂಪಣ್ಣನವರ ಆಯೋಗದ ವರದಿಯನ್ನು ನಮ್ಮ ಮುಖ್ಯಮಂತ್ರಿಯವರು ಸದನದಲ್ಲಿ ಮಂಡಿಸಿದ್ದಾರೆ. ಸಿದ್ರಾಮಣ್ಣ ಅವರು ಕೆಲವೇ ದಿನಗಳಲ್ಲಿ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ರಾಯಚೂರಿನ...

Read More

ಬಿಜೆಪಿಯಿಂದ ಶೀಘ್ರವೇ 4 ವಿಜಯ ಸಂಕಲ್ಪ ಯಾತ್ರೆ, 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ

ಬೆಂಗಳೂರು: ಚುನಾವಣೆ ಎದುರಿಸಲು ಪಕ್ಷ ಸಿದ್ಧವಾಗಿದೆ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ 4 ವಿಜಯ ಸಂಕಲ್ಪ ಯಾತ್ರೆಯನ್ನು ಮಾರ್ಚ್ ತಿಂಗಳಿನಲ್ಲಿ ಆರಂಭಿಸಲಾಗುವುದು ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್....

Read More

ಶಿವಮೊಗ್ಗ ಏರ್‌ಪೋರ್ಟ್‌ ವಾಣಿಜ್ಯ, ಸಂಪರ್ಕ, ಪ್ರವಾಸೋದ್ಯಮ ವೃದ್ಧಿಸಲಿದೆ: ಮೋದಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮವನ್ನು ವೃದ್ಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರ ಟ್ವೀಟ್ ಥ್ರೆಡ್‌ಗಳಿಗೆ ಪ್ರತಿಕ್ರಿಯಿಸಿದ ಮೋದಿ, ಈ ಪ್ರದೇಶದಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುತ್ತಿದೆ...

Read More

ಬಿಜೆಪಿಯೇ ನನ್ನ ಉಸಿರು: ಬಿ.ಎಸ್‌ ಯಡಿಯೂರಪ್ಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ವಿಧಾನಸಭೆಯಲ್ಲಿ ಮಾಡಿದ ಭಾಷಣದಲ್ಲಿ ಇದು ನನ್ನ ಕೊನೆಯ ಭಾಷಣ ಎಂದು ಉಲ್ಲೇಖಿಸಿದ್ದು, ಈ ಮೂಲಕ ಸಕ್ರಿಯ ರಾಜಕೀಯದಿಂದ ಹೊರಗುಳಿಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ ಆದರೆ...

Read More

Recent News

Back To Top