News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆದ್ದು ಹೊಂದಾಣಿಕೆ ರಾಜಕೀಯಕ್ಕೆ ಮುಕ್ತಿ ನೀಡಲಿದೆ: ನಳಿನ್‍

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಪಡೆದು ಹೊಂದಾಣಿಕೆಯ ರಾಜಕಾರಣಕ್ಕೆ ಮುಕ್ತಿ ಹಾಕಲಿದ್ದೇವೆ. ಅಪ್ಪ ಮಕ್ಕಳ ಪಕ್ಷ, ಅಪ್ಪ ಮಗಳ ಪಕ್ಷವನ್ನು ಸೋಲಿಸಲು ಸಂಕಲ್ಪ ಮಾಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು....

Read More

ಸಂಕಲ್ಪದ ಮೂಲಕ ಬಿಜೆಪಿಗೆ ಅಧಿಕಾರ ಸಿದ್ಧಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರಕಾರ ಮತ್ತು ರಾಜ್ಯದ ಬಿಜೆಪಿ ಸರಕಾರವು ಸಂಕಲ್ಪದಿಂದ ಸಿದ್ಧಿಗೆ ಮುಂದಾಗಿದೆ. ಅದಕ್ಕಾಗಿ ಡಬಲ್ ಎಂಜಿನ್ ಸರಕಾರಗಳ ಸಾಧನೆಯನ್ನು ಜನರಿಗೆ ತಿಳಿಸಲು ಪ್ರಗತಿ ರಥಗಳನ್ನು ಜನರ ಬಳಿಗೆ ಒಯ್ಯುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ...

Read More

ಮತ್ತೊಮ್ಮೆ ಬಿಜೆಪಿ ಸರಕಾರ ಖಚಿತ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಬಿಜೆಪಿ 150ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆದೇ ಪಡೆದು ಮತ್ತೆ ಸರಕಾರ ರಚಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪಕ್ಷ ಸೇರ್ಪಡೆ...

Read More

ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಿಂದ ʼಕ್ಷಣದಲ್ಲಿ ಹಣʼ ಮೈಕ್ರೋ ಎಟಿಎಂ ಬಿಡುಗಡೆ

ಬೆಂಗಳೂರು: ಕರ್ನಾಟಕ ಗ್ರಾಮೀಣ ಬ್ಯಾಂಕ್ ದಕ್ಷಿಣ ಭಾರತದ ಅತಿದೊಡ್ಡ ಗ್ರಾಮೀಣ ಬ್ಯಾಂಕ್ ಯಾವಾಗಲೂ ತನ್ನ ಗ್ರಾಹಕ ಸ್ನೇಹಿ ಉತ್ಪನ್ನಗಳನ್ನು ಹೊರತರುವಲ್ಲಿ ಮುಂಚೂಣಿಯಲ್ಲಿರುವ ಬ್ಯಾಂಕ್. ಈಗ ಇದೇ ಬ್ಯಾಂಕ್ ಗ್ರಾಹಕರಿಗೆ ಸುಲಭವಾಗಿ ವಹಿವಾಟು ನಡೆಸಲು ಮತ್ತೊಂದು ಸೇವೆಯನ್ನು ಹೊರತಂದಿದೆ. ನಬಾರ್ಡ್‌ನ ಮುಖ್ಯ ಪ್ರಧಾನ...

Read More

ಸಮೃದ್ಧ ಕರ್ನಾಟಕಕ್ಕೆ ಬಿಜೆಪಿಯ ಭರವಸೆ: ಡಾ|| ಕೆ. ಸುಧಾಕರ್

ಬೆಂಗಳೂರು: ಬಿಜೆಪಿ ಸರಕಾರ ಜನಸಾಮಾನ್ಯರ ಸರಕಾರ. ಜನಸಾಮಾನ್ಯರ ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಹೊರಹೊಮ್ಮಿದ್ದಾರೆ ಎಂದು ರಾಜ್ಯದ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ|| ಕೆ. ಸುಧಾಕರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಜೆಡಿಎಸ್ ಕಣ್ಣೀರ ರಾಜಕಾರಣ ಮಂಡ್ಯದಲ್ಲಿ ನಡೆಯದು: ಸಿ.ಟಿ.ರವಿ

ಬೆಂಗಳೂರು: ಟಿಪ್ಪು ಜಪ ಮಾಡುವವರಿಗೆ ರಾಜಕೀಯವಾಗಿ ಬುದ್ಧಿ ಕಲಿಸಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸಲಹೆ ನೀಡಿದರು. ಮಂಡ್ಯದ ಮೈ ಶುಗರ್ ಕಾರ್ಖಾನೆ ಮೈದಾನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಯುವ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯ...

Read More

ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ವಾಯುಸೇನೆ ವಿಮಾನದ ಪರೀಕ್ಷಾರ್ಥ ಹಾರಾಟ ಯಶಸ್ವಿ

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ಬಳಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣದಲ್ಲಿ ಮಂಗಳವಾರ ವಿಮಾನದ ಪರೀಕ್ಷಾರ್ಥ ಹಾರಾಟ ನಡೆಸಲಾಗಿದ್ದು, ಇದು ಯಶಸ್ವಿಯಾಗಿದೆ ಎಂದು ವರದಿಗಳು ತಿಳಿಸಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ಈ ವಿಮಾನನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಭಾರತೀಯ ವಾಯುಪಡೆಯ ಪ್ರಾಯೋಗಿಕ ವಿಮಾನವು...

Read More

ಮೋದಿಜಿ ನೇತೃತ್ವದಿಂದ ಭಾರತಕ್ಕೆ ಜಾಗತಿಕ ಮಾನ್ಯತೆ: ಜೆ.ಪಿ.ನಡ್ಡಾ

ಬೆಂಗಳೂರು:  ನರೇಂದ್ರ ಮೋದಿ ಅವರ ನಾಯಕತ್ವದ ಆಡಳಿತ ಇರುವ ಭಾರತವನ್ನು ಈಗ ಅಂತರರಾಷ್ಟ್ರೀಯ ವಿಚಾರಗಳಲ್ಲಿ ಧ್ವನಿ ಇರುವ ಭ್ರಷ್ಟಾಚಾರ ರಹಿತ ಸಮರ್ಥ ರಾಷ್ಟ್ರ ಎಂದು ಗುರುತಿಸಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಇಂದು ವೃತ್ತಿಪರರ ಮತ್ತು...

Read More

ಫೆ.24 ರಿಂದ ಪ್ರಗತಿ ರಥದ ಮೂಲಕ ರಾಜ್ಯಾದ್ಯಂತ ಬಿಜೆಪಿ ಸಾಧನೆ ಪ್ರಚಾರ

ಬೆಂಗಳೂರು: ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರಗಳ ಸಾಧನೆಯನ್ನು ಪ್ರತಿ ಗ್ರಾಮ ಮತ್ತು ಬೂತ್‍ಗೆ ತಲುಪಿಸುವ ಉದ್ದೇಶದಿಂದ ಪ್ರಗತಿ ರಥಗಳು ರಾಜ್ಯದಲ್ಲಿ ಸಂಚರಿಸಲಿವೆ ಎಂದು ರಾಜ್ಯ ಸಂಚಾಲಕ ಎಸ್.ವಿ. ರಾಘವೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ...

Read More

ಮೋದಿ ನೇತೃತ್ವದಲ್ಲಿ ಭಾರತ ಬಲಿಷ್ಠ ಆರ್ಥಿಕತೆಯಾಗಿ ಹೊರಹೊಮ್ಮಿದೆ: ನಡ್ಡಾ

ಬೆಂಗಳೂರು: ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ನಿನ್ನೆ ಮತ್ತು ಇಂದು ಬಿರುಸಿನ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ನಿನ್ನೆ ಉಡುಪಿ ಶ್ರೀ ಕೃಷ್ಣ ಮಂದಿರಕ್ಕೆ ಭೇಟಿ ನೀಡಿದ ಬಳಿಕ ಅವರು ಎಂಜಿಎಂ ಕಾಲೇಜು ಮೈದಾನದ ಆವರಣದಲ್ಲಿ...

Read More

Recent News

Back To Top