Date : Monday, 13-01-2025
ಬೆಂಗಳೂರು: ಆ ಮೂಕಪ್ರಾಣಿಗಳ (ಹಸುಗಳ) ಕೆಚ್ಚಲು ಕೊಯ್ಯುವ ಘನಂದಾರಿ ಕೆಲಸ ಯಾರು ಮಾಡಿದ್ದಾರೆ ಎಂಬುದನ್ನು ಮೊದಲು ಬಯಲಿಗೆ ತರಬೇಕು. ಇವತ್ತು ಯಾರೋ ಒಬ್ಬನನ್ನು ಅರೆಸ್ಟ್ ಮಾಡಿದ್ದಾಗಿ ಹೇಳುತ್ತಿದ್ದಾರೆ. ಇದು ಕೇಸನ್ನು ಮುಚ್ಚಿ ಹಾಕುವ ಕೆಲಸದಂತೆ ಅನಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ...
Date : Monday, 13-01-2025
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಧಾನಿಯಾಗಿದ್ದ ಶ್ರೀಮತಿ ಇಂದಿರಾ ಗಾಂಧಿಯವರು ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನಮಗೆ ಕೊಟ್ಟ ಮೂಲಭೂತ ಹಕ್ಕನ್ನು ಅಮಾನತು ಪಡಿಸಿದ್ದರಲ್ಲವೇ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಪ್ರಶ್ನಿಸಿದರು. ಬಿಜೆಪಿ ವತಿಯಿಂದ...
Date : Monday, 13-01-2025
ಬೆಂಗಳೂರು: ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಒಂದು ಷಡ್ಯಂತ್ರ ಮತ್ತು ಕಡಿಮೆ ಸಂಖ್ಯೆಯಲ್ಲಿರುವ ಹಿಂದೂಗಳನ್ನು ಓಡಿಸಿ ಜಾಗ ಕಬ್ಜಾ ಮಾಡುವ ದುಷ್ಕøತ್ಯ ಎಂದು ಬಿಜೆಪಿ ಮುಖಂಡ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ...
Date : Thursday, 09-01-2025
ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಷಯದಲ್ಲಿ ಸರಕಾರವು ಯುವ ಜನರ ಜೊತೆ ಯಾಕೆ ಆಟ ಆಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ...
Date : Thursday, 09-01-2025
ಬೈಂದೂರು: ಮೆಸ್ಕಾಂ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ATP ಸೇವೆಯನ್ನು ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿ ಬೈಂದೂರು ಶಾಸಕ ಗುರರಾಜ್ ಗಂಟಿಹೊಳೆ ಅವರು ಮೆಸ್ಕಾಂ ಎಂಡಿ ಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಕಳೆದ 15 ವರ್ಷಗಳಿಂದ ಮೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿ ಗ್ರಾಹಕರ ವಿದ್ಯುತ್...
Date : Thursday, 09-01-2025
ಬೆಂಗಳೂರು: ಬಾಬಾ ಸಾಹೇಬ ಅಂಬೇಡ್ಕರರಿಗೆ 1920ರಿಂದ ಆರಂಭಿಸಿ ಅವರು ಪರಿನಿರ್ವಾಣ ಆಗುವವರೆಗೆ ಹೆಜ್ಜೆಹೆಜ್ಜೆಗೆ ಹಿಂದಕ್ಕೆ ತಳ್ಳಿದವರು, ಅವರನ್ನು ಅವಮಾನಿಸಿದವರು, ಅವರನ್ನು ಸೋಲಿಸಿದವರಿಗೆ ಇವತ್ತು ಡಾ. ಅಂಬೇಡ್ಕರರ ಬಗ್ಗೆ ಮಾತನಾಡಲು ಏನು ಯೋಗ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್...
Date : Wednesday, 08-01-2025
ಮಂಗಳೂರು: ಮಂಗಳೂರು ಲಿಟ್ ಫೆಸ್ಟ್ ಇದೇ 11 ಮತ್ತು 12ರಂದು ನಗರದ ಟಿಎಂಎ ಪೈ ಇಂಟರ್‌ನ್ಯಾಷನಲ್ ಕನ್ವೆನ್ಶನ್‌ನಲ್ಲಿ ನಡೆಯಲಿದೆ. ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪನವರಿಂದ ಇದು ಉದ್ಘಾಟನೆಗೊಳ್ಳಲಿದೆ, ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಸಾಮರ್ಥ್ಯ ಅಭಿವೃದ್ಧಿ ಆಯೋಗದ ಸದಸ್ಯ ಮತ್ತು ಸ್ವಾಮಿ...
Date : Wednesday, 08-01-2025
ನವದೆಹಲಿ: ವಿಐಪಿ ದರ್ಶನದ ಕಲ್ಪನೆಯೇ ದೈವತ್ವಕ್ಕೆ ವಿರುದ್ಧವಾಗಿರುವುದರಿಂದ ನಾವು ವಿಐಪಿ ಸಂಸ್ಕೃತಿಯನ್ನು ವಿಶೇಷವಾಗಿ ದೇವಾಲಯಗಳಲ್ಲಿ ತೊಡೆದುಹಾಕಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ. ಮಂಗಳವಾರ ಧರ್ಮಸ್ಥಳ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ದೇಶದ ಅತಿ ದೊಡ್ಡ ಸರತಿ ಸಾಲು ಸಂಕೀರ್ಣಕ್ಕೆ...
Date : Tuesday, 07-01-2025
ಬೆಂಗಳೂರು: ಬಿಜೆಪಿ ನಾಯಕರಾದ ಸಂಸದ ಗೋವಿಂದ ಕಾರಜೋಳ ಮತ್ತು ಮಾಜಿ ಕೇಂದ್ರ ಸಚಿವರಾದ ಅನೇಕಲ್ ನಾರಾಯಣಸ್ವಾಮಿ ನೇತೃತ್ವದಲ್ಲಿ ಇಂದು ಒಳಮೀಸಲಾತಿ ಹೋರಾಟಗಾರರ ನಿಯೋಗ ನ್ಯಾ.ನಾಗಮೋಹನದಾಸ್ ಅವರನ್ನು ಅವರ ಏಕ ಸದಸ್ಯ ಆಯೋಗದ ಕಚೇರಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿತು. ಸುಪ್ರೀಂಕೋರ್ಟ್ ತೀರ್ಪಿನ ತರುವಾಯ...
Date : Monday, 06-01-2025
ಕೊಪ್ಪಳ: ದಲಿತ ಮಹಿಳೆ ಮೃತಪಟ್ಟಿದ್ದಾರೆ. ಬಡ ಕುಟುಂಬದ ತಾಯಿ ಮೃತಪಟ್ಟರೂ, ಶಿಶುಗಳ ಸಾವಾದರೂ ಮಾನವೀಯತೆ ಮೆರೆದಿಲ್ಲ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಆರೋಪಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಡೂರು ಗ್ರಾಮದ ಬಾಣಂತಿ ಶ್ರೀಮತಿ ರೇಣುಕಾ ಹಿರೇಮನಿ...