Date : Monday, 20-02-2023
ಬೆಂಗಳೂರು: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದಾರೆ. ರಾಜ್ಯದಲ್ಲಿರುವ ಈಡಿಗ- ಬಿಲ್ಲವ ಸಮುದಾಯದ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು...
Date : Monday, 20-02-2023
ಬೆಂಗಳೂರು: ಸಾವಿರ ಕೋಟಿ ವಹಿವಾಟು ನಡೆಸುವ 35 ಪ್ರಮುಖ ಕಂಪೆನಿಗಳು ಬೆಂಗಳೂರು ನಗರಕ್ಕೆ ಬರುತ್ತಿವೆ. ರೂ. 8 ಸಾವಿರ ಕೋಟಿಗೂ ಹೆಚ್ಚು ಬಂಡವಾಳ ಹೂಡಲು ಅವು ಮುಂದಾಗಿವೆ ಎಂದು ರಾಜ್ಯದ ತೋಟಗಾರಿಕಾ ಸಚಿವ ಎನ್. ಮುನಿರತ್ನ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ...
Date : Monday, 20-02-2023
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ನಿಧನ ಹೊಂದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಎಸ್.ಕೆ. ಭಗವಾನ್ ಪೂರ್ತಿ ಹೆಸರು ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್. ಇವರು 1933 ರಲ್ಲಿ ಮೈಸೂರಿನಲ್ಲಿ ಜನಿಸಿದರು. ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿ...
Date : Saturday, 18-02-2023
ಮಂಗಳೂರು: ಭಾರತ್ ಫೌಂಡೇಶನ್ ವತಿಯಿಂದ ಆಯೋಜಿತವಾಗಿರುವ ಐದನೇ ಆವೃತ್ತಿಯ ಎರಡು ದಿನಗಳ ಮಂಗಳೂರು ಲಿಟ್ ಫೆಸ್ಟ್ ಇಂದು ನಗರದ ಟಿಎಂಎ ಪೈ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆರಂಭಗೊಂಡಿದೆ. ಮಿಥಿಕ್ ಸೊಸೈಟಿ ಮತ್ತು ಗೋಖಲೆ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಫೇರ್ಸ್ ಗೌರವ ಕಾರ್ಯದರ್ಶಿ...
Date : Friday, 17-02-2023
ಬೆಂಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ 2023-24ನೇ ಸಾಲಿನ ರಾಜ್ಯ ಆಯವ್ಯಯ ಪತ್ರವನ್ನು ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದಿದೆ....
Date : Friday, 17-02-2023
ಬೆಂಗಳೂರು: ರಾಮನಗರ ಜಿಲ್ಲೆಯ ರಾಮದೇವರ ಬೆಟ್ಟದಲ್ಲಿ ಭವ್ಯವಾದ ರಾಮ ಮಂದಿರವನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡನೆ ವೇಳೆ ಅವರು ಈ ಘೋಷಣೆ ಮಾಡಿದ್ದಾರೆ. ಆಂಜನೇಯನ ಜನ್ಮಸ್ಥಳ ಎಂದು ನಂಬಲಾದ ಕೊಪ್ಪಳ...
Date : Friday, 17-02-2023
ಬೆಂಗಳೂರು: 2023 24 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡನೆ ಮಾಡಿದ್ದಾರೆ. ಬಜೆಟ್ ನಲ್ಲಿ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಕೇಂದ್ರ ಸರ್ಕಾರದ ‘ಅಗ್ನಿವೀರ್’ ಯೋಜನೆಗೆ ಸೇರಲು ಬಯಸುವವರಿಗೆ ಉಚಿತ ತರಬೇತಿ ನೀಡುವುದಾಗಿ...
Date : Friday, 17-02-2023
ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಇಂದು ಬೆಳಗ್ಗೆ ಹಸ್ತಾಂತರಿಸಿದೆ. ಬಜೆಟ್ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯವರ ತಮ್ಮ ನಿವಾಸ ಆರ್ ಟಿ ನಗರದ ಹತ್ತಿರವಿರುವ...
Date : Thursday, 16-02-2023
ಬೆಂಗಳೂರು: ಪಕ್ಷದ ವಿವಿಧ ಮೋರ್ಚಾಗಳ ಸಮಾವೇಶದ ಮೂಲಕ ರಾಜ್ಯದ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಿಗಲಿದೆ. ಆದ್ದರಿಂದ ಸಮಾವೇಶಗಳ ಯಶಸ್ಸಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು....
Date : Wednesday, 15-02-2023
ಬೆಂಗಳೂರು: ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಹಾಗೂ ರಾಜ್ಯ ಪಠ್ಯಕ್ರಮದಿಂದ ಕೇಂದ್ರ ಪಠ್ಯಕ್ರಮಕ್ಕೆ ಸಂಯೋಜನೆಗೆ ನಿರಾಕ್ಷೇಪಣಾ ಪತ್ರ (NOC) ಮಂಜೂರಾತಿ ಪ್ರಕ್ರಿಯೆ ಸರಳೀಕರಣಕ್ಕಾಗಿ ರಾಜ್ಯ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ...