News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ನಂತರದಲ್ಲಿ ರಾಜ್ಯವು ಅತಿ ಹೆಚ್ಚು ಜಿಎಸ್‍ಟಿ ಸಂಗ್ರಹಿಸುತ್ತಿದ್ದು,...

Read More

ನಮ್ಮದು ಕಾರ್ಯಕರ್ತರ ಪಕ್ಷ, ಮೋದಿ ನಮ್ಮ ಆಸ್ತಿ: ಯಡಿಯೂರಪ್ಪ

ಬೆಂಗಳೂರು: ಜನರ ಒಲವು ಬಿಜೆಪಿ ಕಡೆಗಿದೆ. ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವಾಸದಿಂದ ನುಡಿದಿದ್ದಾರೆ. ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಮಂಡಲ ಪ್ರಭಾರಿಗಳ...

Read More

ಕರ್ನಾಟಕದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ, ಬಿಜೆಪಿ ಗೆಲ್ಲಲಿದೆ: ನಳಿನ್‍

ಬೆಂಗಳೂರು: ರಾಜ್ಯದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ಇಲ್ಲಿ ದೇವರು ಬಿಜೆಪಿ ಗೆಲುವಿಗೆ ಆಶೀರ್ವಾದ ಮಾಡಿದ್ದಾರೆ. ಯಲಬುರ್ಗಾದಲ್ಲಿ ಮಾತ್ರವಲ್ಲದೆ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ...

Read More

ಫೆಬ್ರವರಿ 18 ಮತ್ತು 19 ರಂದು ಮಂಗಳೂರು ಲಿಟ್‌ಫೆಸ್ಟ್‌ನ 5ನೇ ಆವೃತ್ತಿ

ಮಂಗಳೂರು: ಫೆಬ್ರವರಿ 18-19 ರಂದು ಎರಡು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ  ಮಂಗಳೂರು ಲಿಟ್‌ ಫೆಸ್ಟ್‌ನ ಐದನೇ ಆವೃತ್ತಿಯು ʼThe Idea of Bharath’ ಎಂಬ ಥೀಮ್‌ನಡಿಯಲ್ಲಿ ಜರುಗಲಿದೆ. ಒಟ್ಟು 25  ಸೆಷನ್‌ಗಳ ವಿಚಾರ ಸಂಕಿರಣ  ಆಯೋಜಿಸಲಾಗಿದ್ದು, ಇದರಲ್ಲಿ...

Read More

ಫೆ.20ರಂದು ಮಂಡ್ಯದಲ್ಲಿ ಬಿಜೆಪಿ ಯುವ ಮೋರ್ಚಾದ ಮೊದಲ ಸಮಾವೇಶ

ಬೆಂಗಳೂರು: ಬಿಜೆಪಿ ಹಳೆ ಮೈಸೂರು ಭಾಗಕ್ಕೆ ಒತ್ತು ಕೊಡುತ್ತಿದೆ. 150 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಹಂಪಿ ಪ್ರವಾಸೋದ್ಯಮ ಸರ್ಕ್ಯೂಟ್‌ಗೆ ಲಕ್ಕುಂಡಿ: ಸರ್ಕಾರ ಚಿಂತನೆ

ನವದೆಹಲಿ: ಜಗತ್ತಿನಾದ್ಯಂತದ ಪ್ರವಾಸಿಗರನ್ನು ಸೆಳೆಯುವ ಉದ್ದೇಶದೊಂದಿಗೆ ಆರಂಭಿಸಿರುವ ಹಂಪಿ ಪ್ರವಾಸೋದ್ಯಮ ಸರ್ಕ್ಯೂಟ್‌ನಲ್ಲಿ ಲಕ್ಕುಂಡಿಯನ್ನು ಸೇರಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಐತಿಹಾಸಿಕ ಪ್ರವಾಸೋದ್ಯಮದಲ್ಲಿ ಲಕ್ಕುಂಡಿಯನ್ನು ಹಂಪಿಯಂತೆಯೇ ಪ್ರಮುಖವಾದ ತಾಣವಾಗಿಸಲು ಪ್ರವಾಸೋದ್ಯಮ ಇಲಾಖೆ ವತಿಯಿಂದ ಮಾಸ್ಟರ್ ಪ್ಲಾನ್ ರಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ...

Read More

ಕನ್ನಡ ಚಿತ್ರರಂಗದ ದಿಗ್ಗಜರನ್ನು ಭೇಟಿಯಾದ ಮೋದಿ

ನವದೆಹಲಿ: ʼಏರೋ ಇಂಡಿಯಾ 2023ʼ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡ ಚಿತ್ರರಂಗದ ದಿಗ್ಗಜರನ್ನು ಇಂದು ಭೇಟಿಯಾಗಿದ್ದಾರೆ. ಕಾಂತಾರ ಖ್ಯಾತಿಯ ರಿಷಬ್‌ ಶೆಟ್ಟಿ, ಕೆಜಿಎಫ್‌ ಸ್ಟಾರ್‌ ಯಶ್‌, ದಿವಂಗತ ನಟ ಪುನೀತ್‌ ರಾಜ್‌ ಕುಮಾರ್‌ ಅವರ ಪತ್ನಿ ಅಶ್ವಿನಿ,...

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ನಿರ್ಧಾರ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಅವರು ಈ ಬಗ್ಗೆ ಇಂದು ಪ್ರಕಟಿಸಿದ್ದಾರೆ. ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನಿರಿಸಲಾಗುವುದು ಎಂದು...

Read More

ಟಿಪ್ಪು ಆರಾಧಕ ಕಾಂಗ್ರೆಸ್-ಜೆಡಿಎಸ್‌ ಬೇಡ, ರಾಣಿ ಅಬ್ಬಕ್ಕಳನ್ನು ಗೌರವಿಸುವ ಬಿಜೆಪಿ ಬೆಂಬಲಿಸಿ: ಅಮಿತ್‌ ಶಾ

ಪುತ್ತೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ ಅವರು ಇಂದು ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ನಿಯಮಿತ (ಕ್ಯಾಂಪ್ಕೊ) ಸುವರ್ಣ ಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ...

Read More

ಪುತ್ತೂರು: ಹನುಮಗಿರಿ ಪಂಚಮುಖಿ ಆಂಜನೇಯ ದೇಗುಲಕ್ಕೆ ಅಮಿತ್‌ ಶಾ ಭೇಟಿ

ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದಕ್ಷಿಣಕನ್ನಡದ ಪುತ್ತೂರಿಗೆ ಆಗಮಿಸಿದ್ದು,  ಈಶ್ವರ ಮಂಗಲದ ಹನುಮಗಿರಿ ಪಂಚಮುಖಿ ಆಂಜನೇಯ ದೇವಾಲಯಕ್ಕೆ ಭೇಟಿಪು ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನ ಆಡಳಿತ ಮಂಡಳಿ ಅಮಿತ್ ಶಾ ಗೆ ಬೆಳ್ಳಿ ಗದೆ...

Read More

Recent News

Back To Top