News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಬೆಂಗಳೂರಿನಲ್ಲಿ ಶಂಕಿತ ಉಗ್ರ ಆರೀಫ್‌ ಬಂಧನ

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಇಂದು ಬೆಂಗಳೂರಿನಲ್ಲಿ ಶಂಕಿತ ಉಗ್ರನೋರ್ವನನ್ನು ಬಂಧನಕ್ಕೆ ಒಳಪಡಿಸಿದೆ. ಬಂಧಿತ ಶಂಕಿತ ಭಯೋತ್ಪಾದಕನನ್ನು ಆರೀಫ್ ಎಂದು ಗುರುತಿಸಲಾಗಿದ್ದು, ಈತ ಸಾಫ್ಟ್ ವೇರ್ ಇಂಜಿನಿಯರ್ ಎಂದು ತಿಳಿದುಬಂದಿದೆ. ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ  ಕಾರ್ಯಾಚರಣೆ...

Read More

ದ್ವಿತೀಯ ಪಿಯು ಮರುಮೌಲ್ಯಮಾಪನ: 1 ಅಂಕ ಹೆಚ್ಚು ಬಂದರೂ ಪರಿಗಣಿಸಲು ನಿರ್ಧಾರ

ಬೆಂಗಳೂರು: ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2023ರ ಮಾರ್ಚ್‌ನಲ್ಲಿ ನಡೆಯುವ ‘ವಾರ್ಷಿಕ ಪರೀಕ್ಷೆ’ಯಿಂದ ಈ ಹೊಸ...

Read More

ಪ್ರಜ್ಞಾವಂತ ಮತದಾರರಿಂದ ಮತ್ತೊಮ್ಮೆ ಬಿಜೆಪಿ ಜಯಿಸಲಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಮರಳಬೇಕೆಂಬ ಉದ್ದೇಶದಿಂದ ವಿವಿಧ ಮೋರ್ಚಾಗಳ ಸಮಾವೇಶವನ್ನು ಯಶಸ್ವಿಯಾಗಿ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...

Read More

ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಡಿ 40,50,351 ಸದಸ್ಯತ್ವ ನೋಂದಣಿ

ಬೆಂಗಳೂರು: ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಡಿ ಒಟ್ಟು 40,50,351 ಸದಸ್ಯತ್ವ ನೋಂದಣಿ ಮಾಡಿದ್ದೇವೆ ಎಂದು ರಾಜ್ಯದ ಉನ್ನತ ಶಿಕ್ಷಣ, ಐಟಿ & ಬಿಟಿ ಸಚಿವ ಹಾಗೂ ಅಭಿಯಾನದ ಸಂಚಾಲಕ ಡಾ|| ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ʼಭಾರತ ಇಂಧನ ಸಪ್ತಾಹ-2023’ಕ್ಕೆ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ʼಭಾರತ ಇಂಧನ ಸಪ್ತಾಹ-2023’ಕ್ಕೆ ಚಾಲನೆ ನೀಡಿದ್ದಾರೆ. ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಸಪ್ತಾಹ ಆಯೋಜನೆಗೊಂಡಿದೆ. ಬೆಂಗಳೂರಿನ ಎಚ್​ಎಎಲ್​​ನಿಂದ ಮಾದಾವರದಲ್ಲಿರುವ ಬಿಐಇಸಿ (ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ)ಕ್ಕೆ ಸೇನಾ...

Read More

ಪ್ರಸಿದ್ಧ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ನಿಧನ

ಬೆಂಗಳೂರು: ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ಇಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಆರೋಗ್ಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಮೂರು ತಿಂಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 8.20ಕ್ಕೆ...

Read More

ದಕ್ಷಿಣ ಕನ್ನಡದ 3 ರೈಲು ನಿಲ್ದಾಣ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿ

ಮಂಗಳೂರು: ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್ ಹಾಗೂ ಬಂಟ್ವಾಳ ರೈಲು ನಿಲ್ದಾಣಗಳನ್ನು ಅಮೃತ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದೆ. ಇದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಣೆ ಮಾಡಿದ್ದಾರೆ....

Read More

ಅಮೃತ ಕಾಲದ ಮಹತ್ವಪೂರ್ಣ ಬಜೆಟ್: ಪಿಯೂಷ್ ಗೋಯಲ್

ಬೆಂಗಳೂರು: ಅಭಿವೃದ್ಧಿ ಹೊಂದಿದ ದೇಶವಾಗಿ ಭಾರತವನ್ನು ನೋಡಲು ಪೂರಕ ಕೇಂದ್ರ ಬಜೆಟ್ ಮಂಡಿಸಲಾಗಿದೆ. ಸ್ವಾತಂತ್ರ್ಯೋತ್ತರ ಅಮೃತ ಕಾಲಘಟ್ಟಕ್ಕೆ ನಾವು ಕಾಲಿಟ್ಟಿದ್ದೇವೆ. ವಿಶ್ವದ ಪ್ರಮುಖ ಹಣಕಾಸು ವ್ಯವಸ್ಥೆ ಹೊಂದಿದ 3 ದೇಶಗಳಲ್ಲಿ ಒಂದಾಗಿ ಭಾರತವು ಹೊರಹೊಮ್ಮುವ ನಿರೀಕ್ಷೆ ಇದೆ ಎಂದು ಕೇಂದ್ರ ವಾಣಿಜ್ಯ...

Read More

ಅಮೃತ್‌ ಭಾರತ್ ಯೋಜನೆಯಡಿ ಅಭಿವೃದ್ಧಿ ಕಾಣಲಿದೆ ರಾಜ್ಯದ 50 ರೈಲು ನಿಲ್ದಾಣ

ಬೆಂಗಳೂರು: ಅಮೃತ್ ಭಾರತ್ ಯೋಜನೆಯಡಿ ಕರ್ನಾಟಕದ 52  ರೈಲು ನಿಲ್ದಾಣಗಳನ್ನು ಆಯ್ಕೆ ಮಾಡಲಾಗಿದ್ದು, ಇವುಗಳನ್ನು ದೀರ್ಘಾವಧಿ ದೃಷ್ಟಿಯೊಂದಿಗೆ ನಿರಂತರ ಅಭಿವೃದ್ಧಿ ಮಾಡಲಾಗುತ್ತದೆ. ಈ ನಿಲ್ದಾಣಗಳು ನೈರುತ್ಯ ರೈಲೈಯ ಬೆಂಗಳೂರು, ಮೈಸೂರು, ಹುಬ್ಬಳ್ಳಿ ವಿಭಾಗದಲ್ಲಿ ಬರುತ್ತವೆ. ಜನರು ರೈಲು ಹತ್ತಲು ಬರುವ ಸ್ಥಳವಾಗಿ...

Read More

ಮತ್ತೆ 4 ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ: ನಳಿನ್‍

ಬೆಂಗಳೂರು: ಜಿಲ್ಲಾ ಸಮಾವೇಶಗಳು, 4 ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‍ಕುಮಾರ್ ಕಟೀಲ್ ಅವರು ವಿವರಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದಲ್ಲಿ...

Read More

Recent News

Back To Top