Date : Saturday, 04-02-2023
ಬೆಂಗಳೂರು: ಕರ್ನಾಟಕ ವಿಧಾನ ಚುನಾವಣೆಗೆ ರಾಜಕೀಯ ಪಕ್ಷಗಳು ಭರದ ಸಿದ್ಧತೆಯನ್ನು ಆರಂಭಿಸಿವೆ. ಅದರಲ್ಲೂ ಬಿಜೆಪಿ ಕ್ಷಿಪ್ರ ವೇಗದಲ್ಲಿ ಚುನಾವಣಾ ಪ್ರಚಾರಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ಸಂಘಟನಾ ಉಸ್ತುವಾರಿಗಳು ಯಾರು ಎಂಬುದನ್ನು ಇಂದು ಅದು ಪ್ರಕಟಿಸಿದೆ. ಕರ್ನಾಟಕ ರಾಜ್ಯಕ್ಕೆ...
Date : Friday, 03-02-2023
ಬೆಂಗಳೂರು: ಕೇಂದ್ರ ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕಕ್ಕೆ ಗರಿಷ್ಠ ಅನುದಾನ ಲಭಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ...
Date : Wednesday, 01-02-2023
ಬೆಂಗಳೂರು: ಕರ್ನಾಟಕದ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ರೂ 5,300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಲೋಕಸಭೆಯಲ್ಲಿ ಭೇಟಿಯಾಗಿ ಅಭಿನಂದಿಸಿದರು ದೇಶದಾದ್ಯಂತ ಸಾವಯವ ಕೃಷಿಗೆ ಪ್ರಧಾನಿ ನರೇಂದ್ರ...
Date : Wednesday, 01-02-2023
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಈ ಬಾರಿ ಕೂಡ ದೂರದೃಷ್ಟಿ, ದೇಶದ ಹಿತದೃಷ್ಟಿಯುಳ್ಳ ಬಜೆಟ್ ಮಂಡಿಸಿದ್ದಾರೆ. ಬಜೆಟ್‍ನಲ್ಲಿ 7 ವಿಶೇಷಗಳಿಗೆ ಆದ್ಯತೆ ನೀಡಲಾಗಿದೆ. ಇದರಲ್ಲಿ ಕಟ್ಟಕಡೆಯ ಮನುಷ್ಯನಿಗೆ ತಲುಪುವ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಹಾಗೆಯೇ ಬಡವರಿಗೆ...
Date : Wednesday, 01-02-2023
ಬೆಂಗಳೂರು: ಭಾರತವು ಜಗದ್ವಂದ್ಯ ರಾಷ್ಟ್ರವಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೇಂದ್ರದ ನೂತನ ಬಜೆಟ್‍ನಲ್ಲಿ ಪ್ರಕಟಿಸಲಾಗಿದೆ. ಇದು ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು...
Date : Wednesday, 01-02-2023
ಬೆಂಗಳೂರು: ಇಂದಿನ ಬಜೆಟ್ ಮಂಡನೆಯ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನವನ್ನು ಘೋಷಿಸಿದ್ದಾರೆ. ಈ ಮಹತ್ವದ ಘೋಷಣೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ....
Date : Monday, 30-01-2023
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೋಲು ಕಟ್ಟಿಟ್ಟ ಬುತ್ತಿ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕರಾವಳಿ, ಮಧ್ಯ ಕರ್ನಾಟಕ,...
Date : Monday, 30-01-2023
ಬೆಂಗಳೂರು: ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅಧ್ಯಯನ ನಡೆಸಲು ರಾಜ್ಯ ಸರ್ಕಾರವು ಸಮಿತಿಯನ್ನು ರಚನೆ ಮಾಡಿದೆ. ಸಮಿತಿಯ ನೇತೃತ್ವವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಮೋಹನ್ ಆಳ್ವ ವಹಿಸಿಕೊಂಡಿದ್ದಾರೆ. ಈ ಬಗ್ಗೆ ಕನ್ನಡ ಮತ್ತು...
Date : Monday, 30-01-2023
ಬೆಂಗಳೂರು: ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧ ಮತ್ತು ವಿಕಾಸಸೌಧದ ನಡುವಿನ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, “ಮಹಾತ್ಮ ಗಾಂಧೀಜಿಯವರ ಸ್ಮರಣೆ ಮಾಡಿಕೊಂಡು ಮೌನಚಾರಣೆ ಮಾಡಿದ್ದೇವೆ. ಗಾಂಧೀಜಿಯವರ...
Date : Monday, 30-01-2023
ಬೆಂಗಳೂರು: ಕಾಂಗ್ರೆಸ್ ಬಸ್ ಹೊರಟಿದೆ. ಹೋಗ್ತ ಹೋಗ್ತ ಬ್ರೇಕ್‍ಫೈಲ್ ಆಗುತ್ತಿದೆ. ಇನ್ನೊಂದು ಪಂಚರತ್ನ ಯಾತ್ರೆ ಆರಂಭವಾಗಿದೆ. ವಿಜಾಪುರ ತಲುಪುವಾಗ ಹಾಸನದಲ್ಲಿ ಪಂಕ್ಚರ್ ಹಾಕುವ ಪ್ರಯತ್ನಗಳು ಪ್ರಾರಂಭವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ವ್ಯಂಗ್ಯವಾಡಿದರು. ಬಿಜೆಪಿ ರಾಜ್ಯ...