Date : Saturday, 28-01-2023
ಬೆಂಗಳೂರು: ನಾಳೆಯಿಂದ ಜನವರಿ 30 ರವರೆಗೆ ಎರಡು ದಿನಗಳ ಕಾಲ ಬೆಳಗಾವಿ ನಗರದ ಮಯೂರ ಪ್ರೆಸಿಡೆನ್ಸಿ ಕ್ಲಬ್‍ನಲ್ಲಿ ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ...
Date : Saturday, 28-01-2023
ಧಾರವಾಡ: ಕೇಂದ್ರ ಗೃಹ ಸಚಿವೆ ಅಮಿತ್ ಶಾ ಅವರು ಇಂದು ಧಾರವಾಡದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯಕ್ಕೆ ಶಿಲಾನ್ಯಾಸ ನೆರವೇರಿಸಿದಾರೆ. ಇದು ಭಾರತದಲ್ಲಿ ಏಳನೇ ವಿಧಿವಿಜ್ಞಾನ ವಿಶ್ವವಿದ್ಯಾಲಯ ಕ್ಯಾಂಪಸ್ ಆಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, “ವಿಧಿವಿಜ್ಞಾನ ಕ್ಷೇತ್ರದಲ್ಲಿ ಮಾನವಶಕ್ತಿಯನ್ನು ಸೃಷ್ಟಿಸಲು ವಿಧಿ...
Date : Saturday, 28-01-2023
ಹುಬ್ಬಳ್ಳಿ: ಕರ್ನಾಟಕ ಭೇಟಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಹುಬ್ಬಳ್ಳಿಯ ವಿದ್ಯಾನಗರದ ಕೆಎಲ್‌ಇ ಸಂಸ್ಥೆ ಬಿವಿಬಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಅವರು 25 ಕೋಟಿ ರೂಪಾಯಿ ವೆಚ್ಚದಲ್ಲಿ...
Date : Friday, 27-01-2023
ಬೆಂಗಳೂರು: ಕೇಂದ್ರ ಗೃಹ ಸಚಿವ ಹಾಗೂ ಪಕ್ಷದ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇದೇ ಜನವರಿ 28ರಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...
Date : Friday, 27-01-2023
ಬೆಂಗಳೂರು: ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಅವರ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೂಗುಚ್ಛ ನೀಡಿ ಅಭಿನಂದನೆ ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಡಾ.ಕೆ.ಸುಧಾಕರ್ ಉಪಸ್ಥಿತರಿದ್ದರು. “ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ನಾಡಿನ ಹಿರಿಯ...
Date : Thursday, 26-01-2023
ಬೆಂಗಳೂರು: 74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲರೂ ಒಗ್ಗಟ್ಟಾಗಿ ಕರ್ನಾಟಕ...
Date : Wednesday, 25-01-2023
ಬೆಂಗಳೂರು: ಪ್ರತಿ ವರ್ಷ ಗಣರಾಜ್ಯೋತ್ಸವ ಸಂದರ್ಭದಲ್ಲಿ ವೀರತ್ವ ಪ್ರದರ್ಶಿಸಿದ ಮಕ್ಕಳಿಗೆ ಶೌರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಬಾರಿಯ ಶೌರ್ಯ ಪ್ರಶಸ್ತಿಗೆ ಕರ್ನಾಟಕದ ಮೂವರು ಮಕ್ಕಳು ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಕೇಂದ್ರ ಸರ್ಕಾರ ಮತ್ತು ಭಾರತೀಯ ಬಾಲ ಕಲ್ಯಾಣ ಸಮಿತಿಯು ಇಂದು...
Date : Tuesday, 24-01-2023
ಬೆಂಗಳೂರು: ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ‘ಬಿಜೆಪಿಯ ಮಿಷನ್ 150’ ಸಾಧಿಸುವಲ್ಲಿ ಒಬಿಸಿ ಮೋರ್ಚಾದ ಪಾತ್ರ ಅತ್ಯಂತ ಪ್ರಮುಖವಾದುದು ಎಂದು ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು ಅವರು ತಿಳಿಸಿದರು. ಹಾಸನದಲ್ಲಿ ಇಂದು ಇಂದು ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ...
Date : Monday, 23-01-2023
ಬೆಂಗಳೂರು: ಕಾಂಗ್ರೆಸ್ ಪಕ್ಷದವರು ಬಿಜೆಪಿ ಸರಕಾರದ ವಿರುದ್ಧ ಶೇ 40 ಕಮಿಷನ್‍ನ ಯಾವುದೇ ದಾಖಲೆಗಳಿಲ್ಲದೆ ಪೋಸ್ಟರ್ ಮಾಡಿ, ಚುನಾವಣೆ ಸಂದರ್ಭದಲ್ಲಿ ಅಪಪ್ರಚಾರ ಮಾಡಲು ಹೊರಟಿದ್ದಾರೆ. ಅದನ್ನು ಗಮನಿಸಿ ಬಿಜೆಪಿ ವತಿಯಿಂದ ನಾವು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧವಾಗಿ ಲೋಕಾಯುಕ್ತದಲ್ಲಿ...
Date : Monday, 23-01-2023
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಅವರ 2013- 2018ರ ನಡುವಿನ ರಾಜ್ಯದ ಆಡಳಿತದ ಅವಧಿಯಲ್ಲಿ ಸುಮಾರು 35 ಸಾವಿರ ಕೋಟಿ ರೂಪಾಯಿ ಹಣಕಾಸು ಅವ್ಯವಹಾರ ಆಗಿರುವ ಬಗ್ಗೆ ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಯಲ್ಲಿ ತಿಳಿಸಲಾಗಿದೆ ಎಂದು ರಾಜ್ಯದ...