Date : Friday, 20-01-2023
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಲಾಲ್‌ಬಾಗ್ ಗಾಜಿನ ಮನೆಯಲ್ಲಿ 213ನೇ ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು. ಕೆಂಪೇಗೌಡ ಗಡಿ ಗೋಪುರ ಹಾಗೂ ನಂದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮತ್ತು ನಗಾರಿ ಬಾರಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ...
Date : Friday, 20-01-2023
ನವದೆಹಲಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಡಿ ಬೇಕಾಗಿರುವ ಇಬ್ಬರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಹುಮಾನ ಘೋಷಿಸಿದೆ. ಎನ್ಐಎಯ ವಾಂಟೆಡ್ ಪೋಸ್ಟರ್ ಪ್ರಕಾರ, ಇಬ್ಬರೂ ಭಯೋತ್ಪಾದಕ ಸಹಚರರು ಕರ್ನಾಟಕದ ನಿವಾಸಿಗಳು....
Date : Thursday, 19-01-2023
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೇಡಂ ತಾಲೂಕಿನ ಮಳಖೇಡದಲ್ಲಿ ಹಕ್ಕು ಪತ್ರ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಸಾಂಕೇತಿಕವಾಗಿ ಐದು ಲಂಬಾಣಿ ಸಮುದಾಯದ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದರು. ಈ ಸಮಾರಂಭದಲ್ಲಿ ಕಂದಾಯ ಗ್ರಾಮಗಳ ತಾಂಡ ನಿವಾಸಿಗಳು ಮತ್ತು...
Date : Thursday, 19-01-2023
ಮೈಸೂರು: ಸಿರಿಧಾನ್ಯ ಬೆಳೆಸಲು ರೈತರನ್ನು ಪ್ರೋತ್ಸಾಹಿಸಲು ಸರ್ಕಾರ ಮುಂದಾಗಿದೆ. ಈಗಾಗಲೇ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ ರೂ.10 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಹಿಂದೆ ಸಿರಿಧಾನ್ಯ ಬಡವರ ಆಹಾರವಾಗಿತ್ತು. ಆದರೆ ಇಂದು...
Date : Thursday, 19-01-2023
ಯಾದಗಿರಿ: ಹಿಂದಿನ ಸರ್ಕಾರಗಳು ಕೇವಲ ಮತ ರಾಜಕಾರಣ ಮಾತ್ರ ಮಾಡುತ್ತಿದ್ದವು. ಆದರೆ ನಮ್ಮ ಸರ್ಕಾರ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಬಿಜೆಪಿ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೂ ಆದ್ಯತೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು...
Date : Thursday, 19-01-2023
ಕಲಬುರಗಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಕಲಬುರಗಿಗೆ ಆಗಮಿಸಿದ್ದು, ವಿಶೇಷ ವಿಮಾನದಲ್ಲಿ ಬಂದಿಳಿದ ಅವರನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಕಲಬುರಗಿಯಿಂದ ಪ್ರಧಾನಿ ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕು...
Date : Monday, 16-01-2023
ಬೆಂಗಳೂರು : ರೈತಾಪಿ ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ” ರೈತ ಶಕ್ತಿ ಯೋಜನೆ” ಈ ತಿಂಗಳಾಂತ್ಯಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್ ಇಂಧನದ ಮೇಲೆ ಬಹುತೇಕ ಅವಲಂಬಿತವಾಗಿದೆ. ಹೀಗಾಗಿ ರೈತರ ಮೇಲಿನ...
Date : Monday, 16-01-2023
ಬೆಂಗಳೂರು: ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಇದೇ ಜನವರಿ 21ರಿಂದ 29ರವರೆಗೆ ಹಮ್ಮಿಕೊಳ್ಳಲಾಗುವುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ ಎಂದು ಅಭಿಯಾನದ ರಾಜ್ಯ ಸಂಚಾಲಕ ಮತ್ತು ರಾಜ್ಯದ ಉನ್ನತ ಶಿಕ್ಷಣ, ಐಟಿ ಮತ್ತು...
Date : Saturday, 14-01-2023
ಬೆಂಗಳೂರು: ಬೂತ್ ವಿಜಯ ಅಭಿಯಾನವನ್ನು ಬಿಜೆಪಿ ವತಿಯಿಂದ ಜ.2ರಿಂದ 12ರವರೆಗೆ ಹಮ್ಮಿಕೊಂಡಿದ್ದೆವು. ಸಂಭ್ರಮ, ಆತ್ಮವಿಶ್ವಾಸದಿಂದ ಇದನ್ನು ನಡೆಸಲಾಗಿದೆ. ಬೂತ್ ವಿಜಯ ಅಭಿಯಾನದ ಯಶಸ್ಸಿನ ಮೂಲಕ ರಾಜ್ಯದಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಬಿಜೆಪಿ ಬೂತ್ ವಿಜಯ ಅಭಿಯಾನದ ಸಂಚಾಲಕ ಮತ್ತು ರಾಜ್ಯದ...
Date : Friday, 13-01-2023
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಮುಂಭಾಗದಲ್ಲಿ ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪುತ್ಥಳಿ ಸ್ಥಾಪನೆಗೆ ಭೂಮಿ ಪೂಜೆಯನ್ನು ನೆರವೇರಿಸಿದ್ದಾರೆ. ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ವಿಶ್ವಗುರು ಬಸವಣ್ಣ ಮತ್ತು ಬೆಂಗಳೂರು ನಿರ್ಮಾತೃ ನಾಡಪ್ರಭು...