News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 19th November 2026

×
Home About Us Advertise With s Contact Us

ಜ.24 ರಂದು ಶೃಂಗೇರಿಯಿಂದ ಕಾಶ್ಮೀರದ ತೀತ್ವಾಲ್‌ಗೆ ಶಾರದಾ ದೇವಿ ವಿಗ್ರಹ ರವಾನೆ

ನವದೆಹಲಿ: ಶಾರದಾ ಉಳಿಸಿ ಸಮಿತಿಯು ಕಾಶ್ಮೀರ ಪಂಡಿತರ ಪ್ರಧಾನ ದೇವತೆಯಾದ ಶಾರದಾ ದೇವಿಯ ಪಂಚಲೋಹದ ವಿಗ್ರಹವನ್ನು ಜನವರಿ 24 ರಂದು ಕರ್ನಾಟಕದ ಶೃಂಗೇರಿಯಿಂದ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿಯ ತೀತ್ವಾಲ್‌ಗೆ ಕೊಂಡೊಯ್ಯಲಿದ್ದು, ಅಲ್ಲಿ ಹೊಸದಾಗಿ ನಿರ್ಮಿಸಿದ ದೇವಾಲಯದಲ್ಲಿ ದೇವರನ್ನು ಪ್ರತಿಷ್ಠಾಪಿಸಲಾಗುತ್ತದೆ....

Read More

ಫೆಬ್ರವರಿ 10ರಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ

ಬೆಂಗಳೂರು: ಪ್ರಸಕ್ತ ವರ್ಷದ ವಿಧಾನ ಮಂಡಲದ ಬಜೆಟ್ ಅಧಿವೇಶನವನ್ನು ಫೆಬ್ರವರಿ 10ರಿಂದ ನಡೆಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು, “ಫೆಬ್ರವರಿ 10ರಂದು ರಾಜ್ಯಪಾಲರು ಜಂಟಿ ಅಧಿವೇಶನ...

Read More

3 ದಿನಗಳ ‘ಅಂತರರಾಷ್ಟ್ರೀಯ ಸಿರಿಧಾನ್ಯ, ಸಾವಯವ ಮೇಳ’ ಕ್ಕೆ ಸಿಎಂ ಚಾಲನೆ 

ಬೆಂಗಳೂರು: ಕೃಷಿ ಇಲಾಖೆಯು ಬೆಂಗಳೂರಿನಲ್ಲಿಆಯೋಜಿಸಿರುವ  ಮೂರು ದಿನಗಳ ‘ಅಂತರರಾಷ್ಟ್ರೀಯ ಸಿರಿಧಾನ್ಯ, ಸಾವಯವ ಮೇಳ- 2023’ ಕ್ಕೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ  ಸಚಿವರಾದ ಕೈಲಾಸ್‌ನಾಥ್ ಚೌಧರಿ, ಶೋಭಾ ಕರಂದ್ಲಾಜೆ,...

Read More

ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಳಿನ್‍ 

ಬೆಂಗಳೂರು: ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ಸರಕಾರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ನಿರಂತರವಾಗಿ ರೈತಪರ ನಿಲುವನ್ನು ಹೊಂದಿದ್ದು, ವಿವಿಧ ರೈತೋಪಯೋಗಿ ಕಾರ್ಯ ಮಾಡಿವೆ. ರೈತರ ಒಳಿತಿಗಾಗಿ ಯೋಜನೆಗಳನ್ನು ಜಾರಿಗೊಳಿಸಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ರಾಜ್ಯ...

Read More

ಬೆಂಗಳೂರು ಲಾಲ್‌ಬಾಗ್‌ನಲ್ಲಿ 213ನೇ ಫಲ ಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಲಾಲ್‌ಬಾಗ್ ಗಾಜಿನ ಮನೆಯಲ್ಲಿ 213ನೇ ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು. ಕೆಂಪೇಗೌಡ ಗಡಿ ಗೋಪುರ ಹಾಗೂ ನಂದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮತ್ತು ನಗಾರಿ ಬಾರಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ...

Read More

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ

ನವದೆಹಲಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಡಿ ಬೇಕಾಗಿರುವ ಇಬ್ಬರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಹುಮಾನ ಘೋಷಿಸಿದೆ. ಎನ್ಐಎಯ ವಾಂಟೆಡ್ ಪೋಸ್ಟರ್ ಪ್ರಕಾರ, ಇಬ್ಬರೂ ಭಯೋತ್ಪಾದಕ ಸಹಚರರು ಕರ್ನಾಟಕದ ನಿವಾಸಿಗಳು....

Read More

ಕಲಬುರಗಿ: ತಾಂಡ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿದ ಪ್ರಧಾನಿ ಮೋದಿ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೇಡಂ ತಾಲೂಕಿನ ಮಳಖೇಡದಲ್ಲಿ ಹಕ್ಕು ಪತ್ರ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಸಾಂಕೇತಿಕವಾಗಿ ಐದು ಲಂಬಾಣಿ ಸಮುದಾಯದ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದರು. ಈ ಸಮಾರಂಭದಲ್ಲಿ ಕಂದಾಯ ಗ್ರಾಮಗಳ ತಾಂಡ ನಿವಾಸಿಗಳು ಮತ್ತು...

Read More

ಜ.20ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ

ಮೈಸೂರು: ಸಿರಿಧಾನ್ಯ ಬೆಳೆಸಲು ರೈತರನ್ನು ಪ್ರೋತ್ಸಾಹಿಸಲು ಸರ್ಕಾರ ಮುಂದಾಗಿದೆ. ಈಗಾಗಲೇ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ ರೂ.10 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಹಿಂದೆ ಸಿರಿಧಾನ್ಯ ಬಡವರ ಆಹಾರವಾಗಿತ್ತು. ಆದರೆ ಇಂದು...

Read More

ಡಬಲ್ ಎಂಜಿನ್ ಸರ್ಕಾರ ಜನರ ಆಶೋತ್ತರ ಈಡೇರಿಸುತ್ತಿದೆ: ಮೋದಿ

ಯಾದಗಿರಿ: ಹಿಂದಿನ ಸರ್ಕಾರಗಳು ಕೇವಲ ಮತ ರಾಜಕಾರಣ ಮಾತ್ರ ಮಾಡುತ್ತಿದ್ದವು. ಆದರೆ ನಮ್ಮ ಸರ್ಕಾರ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಬಿಜೆಪಿ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೂ ಆದ್ಯತೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು...

Read More

ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ: ಸಿಎಂ, ರಾಜ್ಯಪಾಲರಿಂದ ಸ್ವಾಗತ

ಕಲಬುರಗಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಕಲಬುರಗಿಗೆ ಆಗಮಿಸಿದ್ದು, ವಿಶೇಷ ವಿಮಾನದಲ್ಲಿ ಬಂದಿಳಿದ ಅವರನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಕಲಬುರಗಿಯಿಂದ ಪ್ರಧಾನಿ ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕು...

Read More

Recent News

Back To Top