Date : Thursday, 12-01-2023
ಬೆಂಗಳೂರು: ರಾಜ್ಯದ 25 ತಾಲೂಕುಗಳಲ್ಲಿ ಮಿನಿ ಜವಳಿ ಪಾರ್ಕ್‌ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ. ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ ತಾಲೂಕುಗಳನ್ನು ಆಯ್ಕೆ ಮಾಡಿ ಮಿನಿ ಜವಳಿ ಪಾರ್ಕ್ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ. ಬುಧವಾರ...
Date : Wednesday, 11-01-2023
ಬೆಂಗಳೂರು: ಹಗಲಿರುಳು ಎನ್ನದೆ ಉಸಿರಿರದ ದೇಹಗಳಿಗೆ ಸದ್ಗತಿ ನೀಡುವ ಸ್ಮಶಾನ ಕಾರ್ಮಿಕರ ಗೌರವಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ಮುಂದೆ ಸ್ಮಶಾನ ಕಾರ್ಮಿಕರನ್ನು “ಸತ್ಯಹರಿಶ್ಚಂದ್ರ ಬಳಗದವರು” ಎಂದು ಸಂಬೋಧಿಸಬೇಕೆಂದು ಆದೇಶ ಹೊರಡಿಸಲು ಸೂಚನೆ ನೀಡುತ್ತೇನೆ ಎಂದು...
Date : Wednesday, 11-01-2023
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯದ ನೇಕಾರರಿಗೆ ಸಿಹಿ ಸುದ್ದಿ ನೀಡಿದ್ದಾರೆ. ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ ವಿದ್ಯುತ್ ಮಗ್ಗ ನೇಕಾರರಿಗೆ 5,000 ರೂ.ಗಳ ಆರ್ಥಿಕ ನೆರವನ್ನು ಘೋಷಿಸಿದ್ದಾರೆ. ಈ ಮೂಲಕ ನೇಕಾರರ ಬಹುಕಾಲದ ಬೇಡಿಕೆಯನ್ನು ಬೊಮ್ಮಾಯಿ ಸರ್ಕಾರ ಈಡೇರಿಸಿದೆ....
Date : Wednesday, 11-01-2023
ಬೆಂಗಳೂರು: ಜನವರಿ 21 ಮತ್ತು 22ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಉತ್ತರ ಕರ್ನಾಟಕ ಉತ್ಸವದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಿಡುಗಡೆ ಮಾಡಿದ್ದಾರೆ. ಈ ಉತ್ಸವನ್ನು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ವತಿಯಿಂದ ಆಯೋಜಿಸಲಾಗುತ್ತಿದೆ. ಈ...
Date : Wednesday, 11-01-2023
ಬೆಂಗಳೂರು: ಶಿವಮೊಗ್ಗ ಐಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಭಯೋತ್ಪಾದಕರನ್ನು ಕರ್ನಾಟಕದಲ್ಲಿ ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಮಾಹಿತಿ ನೀಡಿದೆ. ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್‌ನ (ಐಎಸ್) ಭಯೋತ್ಪಾದಕ ಚಟುವಟಿಕೆಗಳನ್ನು ಪತ್ತೆಹಚ್ಚುತ್ತಿರುವ ಎನಐಎ, ಮಜಿನ್ ಅಬ್ದುಲ್ ರಹಮಾನ್ ಮತ್ತು...
Date : Wednesday, 11-01-2023
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ರೇಸ್ ಕೋರ್ಸ್ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದರು. ಬಳಿಕ ಮಾತನಾಡಿದ ಅವರು, ಈಗಾಗಲೇ ಬೆಂಗಳೂರಿನಲ್ಲಿ 117 ಸ್ಮಶಾನ ಕಾರ್ಮಿಕರನ್ನು ಸೇವೆಯಲ್ಲಿ ಖಾಯಂಗೊಳಿಸಲಾಗಿದ್ದು. ಉಳಿದ 100 ಜನರಿಗೆ ಖಾಯಂ...
Date : Tuesday, 10-01-2023
ಬೆಂಗಳೂರು: ಧರ್ಮದ ಕಟ್ಟುಪಾಡುಗಳಲ್ಲಿ ಮಹಿಳೆಯರನ್ನು ದಮನಿಸುವ ಮನಸ್ಥಿತಿಗಳನ್ನು ತಮ್ಮ ಬರವಣಿಗೆಗಳ ಮೂಲಕ ಕಟುವಾಗಿ ವಿರೋಧಿಸುತ್ತಿದ್ದ ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಸಾರಾ...
Date : Saturday, 07-01-2023
ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಜನವರಿ 12 ರಿಂದ 16 ರವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದ ಲೋಗೋ ಮತ್ತು ಮ್ಯಾಸ್ಕಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಿಡುಗಡೆ ಮಾಡಿದ್ದಾರೆ. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್...
Date : Saturday, 07-01-2023
ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಬಂಧಿಸಿರುವ ಭಯೋತ್ಪಾದಕರಲ್ಲಿ ಒಬ್ಬ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಎಂಬುದು ಬಹಿರಂಗವಾಗಿದೆ. ಬಂಧಿತ ಬ್ರಹ್ಮಾವರದ ವಾರಂಬಳ್ಳಿ ಗ್ರಾಮದ ರಿಶಾನ್ ಶೇಖ್ ಬ್ರಹ್ಮಾವರದ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತಾಜುದ್ದೀನ್ ಶೇಖ್ ಮಗ...
Date : Friday, 06-01-2023
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ 2022-23ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಅಭೂತಪೂರ್ವ ಜಯ ಸಾಧಿಸಿದೆ. 32 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿದ್ಯಾರ್ಥಿ ಪರಿಷತ್ 31 ಸ್ಥಾನಗಳಲ್ಲಿ ಜಯವನ್ನು ಸಾಧಿಸಿ ಸತತ 14ನೇ ಬಾರಿಗೆ...