News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಹಾವೇರಿಯಲ್ಲಿ 3 ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭ

ಹಾವೇರಿ: ಹಾವೇರಿಯಲ್ಲಿ ಇಂದು 3 ದಿನಗಳ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಸಮ್ಮೇಳನಾಧ್ಯಕ್ಷ ಡಾ.ದೊಡ್ಡರಂಗೇಗೌಡ ಅವರು ಭುವನೇಶ್ವರಿ ದೇವಿಗೆ ಪೂಜೆ ನೆರವೇರಿಸಿದ ಬಳಿಕ ಅಕ್ಷರ ಜಾತ್ರೆಗೆ ಚಾಲನೆ ದೊರೆಯಿತು. ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯ...

Read More

ವಿವಿಧ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಜೆ.ಪಿ.ನಡ್ಡಾ 

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ರಾಜ್ಯದ ವಿವಿಧ ಮಠಗಳಿಗೆ ಭೇಟಿ ಸ್ವಾಮೀಜಿಗಳ ಜೊತೆ ಮಾತುಕತೆ ನಡೆಸಿದರು. ಹರಿಹರ ಜಿಲ್ಲೆಯ ಶ್ರೀ ಪಂಚಮಸಾಲಿ ಮಠ, ಬೆಳ್ಳುಡಿಯ ಶ್ರೀ ಕನಕ ಗುರುಪೀಠ, ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠಗಳಲ್ಲಿ ಅವರು ಮಠಾಧೀಶರನ್ನು...

Read More

ವಿದೇಶಿ ಇ ಕಾಮರ್ಸ್ ಕಂಪೆನಿಗಳ ಮೇಲೆ ನಿಯಂತ್ರಣಕ್ಕೆ ಸ್ವದೇಶಿ ಜಾಗರಣ ಮಂಚ್ ಆಗ್ರಹ

ಬೆಂಗಳೂರು: ವಿದೇಶಿ ಇ ಕಾಮರ್ಸ್ ಕಂಪೆನಿಗಳ ಮೇಲೆ ನಿಯಂತ್ರಣಕ್ಕೆ ಸ್ವದೇಶಿ ಜಾಗರಣ ಮಂಚ್ ಆಗ್ರಹಿಸುತ್ತಿದೆ ಎಂದು ಎಂದು ಖ್ಯಾತ ಅರ್ಥಶಾಸ್ತ್ರಜ್ಞರು ಹಾಗೂ ಪರಿಸರ ತಜ್ಞರಾದ ಪ್ರೊ.ಬಿ.ಎಂ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ದಾಸರಹಳ್ಳಿಯ ಬಾಗಲಕುಂಟೆಯ ಎಂ.ಇ.ಐ. ಲೇ ಔಟ್‌ನ ಎಂ.ಇ.ಐ. ಆಟದ ಮೈದಾನದಲ್ಲಿ ’ನಂದಿನಿ’...

Read More

ರಿಪೋರ್ಟ್ ಕಾರ್ಡ್ ಮುಂದಿಟ್ಟು ಕರ್ನಾಟಕದಲ್ಲಿ ಬಹುಮತ ಗಳಿಸುತ್ತೇವೆ: ಜೆ.ಪಿ.ನಡ್ಡಾ

ಬೆಂಗಳೂರು: ಕರ್ನಾಟಕದ ಚುನಾವಣೆಗೆ ಬಿಜೆಪಿ ತನ್ನ ರಿಪೋರ್ಟ್ ಕಾರ್ಡ್‍ನೊಂದಿಗೆ ತೆರಳಲಿದೆ ಮತ್ತು ಬಹುಮತ ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಇಂದು ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ...

Read More

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ ಪರಿಶೀಲಿಸಿದ ಗಡ್ಕರಿ

ಬೆಂಗಳೂರು: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಇಂದು ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. 8 ಪಥಗಳ ಈ ಎಕ್ಸ್‌ಪ್ರೆಸ್ ವೇ ಕಾಮಗಾರಿಯ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ, ಕೋಲಾರದ ವಡಗಾನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿಯವರು, “2024ರ...

Read More

ನಾಳೆಯಿಂದ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ನಾಳೆಯಿಂದ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಲಿದ್ದು, ಅದಕ್ಕಾಗಿ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಮೂರು ದಿನಗಳ ಕಾಲ ನಡೆಯುವ ನುಡಿಹಬ್ಬಕ್ಕೆ ಸಾವಿರಾರು ಕನ್ನಡಿಗರು ಸಾಕ್ಷಿಯಾಗಲಿದ್ದಾರೆ. ಸಮ್ಮೇಳನಕ್ಕಾಗಿ ಸುಮಾರು 128 ಎಕರೆ ವಿಸ್ತೀರ್ಣದಲ್ಲಿ ವಿವಿಧ ವೇದಿಕೆಗಳನ್ನು ನಿರ್ಮಾಣ...

Read More

ರಾಜ್ಯದಲ್ಲಿ ಶಿಶು ಮರಣ ಇಳಿಕೆಯಾಗಿದೆ, ಜನನ ಲಿಂಗಾನುಪಾತ ಏರಿದೆ: ಡಾ.ಸುಧಾಕರ್

ಬೆಂಗಳೂರು: ಕರ್ನಾಟಕದಲ್ಲಿ ನವಜಾತ ಶಿಶುಗಳ ಮರಣ ದರ ಶೇ.16ರಿಂದ 14ಕ್ಕೆ ಇಳಿಕೆಯಾಗಿದೆ. ಜನನ ಲಿಂಗಾನುಪಾತ 910ರಿಂದ 978ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್‌ ಅವರು ಹೇಳಿದ್ದಾರೆ. 2022ನೇ ವರ್ಷವು ಆರೋಗ್ಯ ಕ್ಷೇತ್ರದಲ್ಲಿನ ಮೂಲಸೌಕರ್ಯದ ಸಮಗ್ರ ಅಭಿವೃದ್ಧಿಯ ವರ್ಷವಾಗಿದೆ ಎಂದಿರುವ ಅವರು,...

Read More

ಸಿದ್ದೇಶ್ವರ ಸ್ವಾಮಿಗಳ ಜೀವನಗಾಥೆ ಪಠ್ಯದಲ್ಲಿ ಅಳವಡಿಸಲು ಸರ್ಕಾರ ಚಿಂತನೆ

ಬೆಂಗಳೂರು: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅವರ ಜೀವನಗಾಥೆಯನ್ನು ಶಾಲಾ ಪಠ್ಯಪುಸ್ತಕದಲ್ಲಿ ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಟ್ವಿಟ್ ಮಾಡಿರುವ ಮುಖ್ಯಮಂತ್ರಿಗಳು, “ಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನ ಖಾತೆಯನ್ನು ಶಾಲಾ ಪಠ್ಯಪುಸ್ತಕದಲ್ಲಿ ಸೇರಿಸುವ ಬಗ್ಗೆ...

Read More

ಜ.5 ಮತ್ತು 6 ರಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ ಜೆ.ಪಿ ನಡ್ಡಾ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಜನವರಿ 5 ಮತ್ತು 6ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ತಮಕೂರು ಮತ್ತು ದಾವಣಗೆರೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಜನವರಿ 5 ರಂದು ತುಮಕೂರಿನಲ್ಲಿ ಬಿಜೆಪಿ ಮಧುಗಿರಿ ವಿಭಾಗದ ಶಕ್ತಿ ಕೇಂದ್ರದ ಪ್ರಮುಖರ...

Read More

ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರು ಇಂದು ವಿಜಯಪುರದ ಸೈನಿಕ ಶಾಲೆ ಆವರಣದಲ್ಲಿ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಶ್ರೀಗಳ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, “ಶ್ರೀಗಳ ಅಂತಿಮ...

Read More

Recent News

Back To Top