News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗಂಗೊಳ್ಳಿ ಮೀನುಗಾರಿಕಾ ಬಂದರು ಆಧುನಿಕರಣ ಆಡಳಿತ ಮಂಜೂರಾತಿ : ಶಾಸಕ ಗಂಟಿ ಹೊಳೆ

ಬೈಂದೂರು: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಹಾಲಿ ಇರುವ ಮೀನುಗಾರಿಕೆ ಬಂದರುಗಳು ಆಧುನಿಕರಣ ಹಾಗೂ ಇನ್ನಿತರ ನಿರ್ವಹಣೆ ಕಾಮಗಾರಿಗಳಿಗೆ ರಾಜ್ಯ ಸರ್ಕಾರದಿಂದ ಆಡಳಿತ ಅನುಮೋದನೆ ನೀಡಲಾಗಿದೆ ಎಂದು ಶಾಸಕ ಗುರುರಾಜ್‌ ಗಂಟಿಹೊಳೆ ತಿಳಿಸಿದರು. ಕುಂದಾಪುರ ತಾಲೂಕಿನ ಗಂಗೊಳ್ಳಿ...

Read More

ಜಿಲ್ಲೆಗೆ ಒಂದರಂತೆ ಎಲ್ಲಾ ಜಿಲ್ಲೆಗಳಿಗೂ ಸರಕಾರಿ ಗೋ ಶಾಲೆ ನಿರ್ಮಾಣವಾಗಬೇಕು: ಬೈಂದೂರು ಶಾಸಕರ ಆಗ್ರಹ

ಬೈಂದೂರು: ಪತ್ರಿಕೆ ಗಳಲ್ಲಿ ವರದಿ ಆದಂತೆ ಗೋಶಾಲೆ ಗಳಿಗೆ ಅಗತ್ಯ ಪ್ರಮಾಣದಲ್ಲಿ ಗೋವುಗಳು ಬರುತ್ತಿಲ್ಲ ಹಾಗಾಗಿ ಹೊಸ ಗೋಶಾಲೆ ಗಳನ್ನು ನಿರ್ಮಿಸುವ ಬದಲು ಈಗಿರುವ ಗೋಶಾಲೆ ಗಳನ್ನು ಬಲವರ್ಧನೆ ಮಾಡುತ್ತೇವೆ ಎಂಬ ಸಚಿವರು ನೀಡಿರುವ ಹೇಳಿಕೆ ಹಾಗೂ ಸ್ಪಷ್ಟೀಕರಣಕ್ಕೆ ಶಾಸಕ ಗುರುರಾಜ್‌...

Read More

ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ನ್ಯಾಯ ಕೊಡಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ: ಆರ್‌.‌ ಅಶೋಕ್

ಕಲಬುರ್ಗಿ: ರಾಜ್ಯದ ಕಾಂಗ್ರೆಸ್ ಸರಕಾರವು ಗಾಳಿ ಒಂದನ್ನು ಬಿಟ್ಟು ಬೇರೆಲ್ಲದಕ್ಕೂ ತೆರಿಗೆ ಹಾಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಲಬುರ್ಗಿಯ...

Read More

ಬಾಣಂತಿ, ಮಕ್ಕಳ ಸಾವು: ಜ. 6 ರಂದು ಕೊಪ್ಪಳ, ಸಿಂಧನೂರಿಗೆ ಬಿಜೆಪಿಯ ಸತ್ಯಶೋಧನಾ ತಂಡ ಭೇಟಿ

ಬೆಂಗಳೂರು: ಬಿಜೆಪಿ ಕರ್ನಾಟಕದ ವತಿಯಿಂದ ಬಾಣಂತಿ ಮತ್ತು ಮಕ್ಕಳ ಸಾವಿನ ಕುರಿತು ಸತ್ಯಶೋಧನಾ ತಂಡ ರಚಿಸಿದ್ದು, ಈ ತಂಡವು ಜನವರಿ 6ರಂದು ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಸಿಂಧನೂರಿಗೆ ಭೇಟಿ ಕೊಡಲಿದೆ ಎಂದು ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು.ಮಂಜುಳಾ ಅವರು...

Read More

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರನ್ನು ಹುಡುಕಿ ಕೊಡುವಂತೆ ಮಂಜುಳಾ ಆಗ್ರಹ

ಬೆಂಗಳೂರು: ಬೆಂಗಳೂರಿಗೆ ಅತಿ ಸಮೀಪದಲ್ಲಿರುವ ಬಂಗಾರಪೇಟೆಯಲ್ಲಿ ಅಂಗನವಾಡಿ ಮೇಲ್ಛಾವಣಿ ಬಿದ್ದು 7 ಮಕ್ಕಳು ಆಸ್ಪತ್ರೆಗೆ ಸೇರಿದ್ದಾರೆ. 4 ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಇದೇನಾ ಮುಖ್ಯಮಂತ್ರಿಗಳ ಬಡವರ ಪರ ಕಾಳಜಿ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ ಅವರು ಪ್ರಶ್ನಿಸಿದ್ದಾರೆ....

Read More

ಬಸ್ ಪ್ರಯಾಣ ದರ ಏರಿಕೆ ವಿರುದ್ಧ ಬಿಜೆಪಿಯಿಂದ ವಿನೂತನ ಪ್ರತಿಭಟನೆ

ಬೆಂಗಳೂರು: ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ವಿನೂತನ ಮಾದರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಪ ಪರಿಷತ್...

Read More

ಗ್ಯಾರಂಟಿ ಎಫೆಕ್ಟ್‌: ಕೆಎಸ್‌ಆರ್‌ಟಿಸಿ ಬಸ್‌ ದರ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಹಣಕಾಸು ಕೊರತೆಯನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಮೂಲಕ ಹೊರೆಯನ್ನು ತಗ್ಗಿಸುವ ಕಾರ್ಯಕ್ಕೆ ಕೈ ಹಾಕಿದೆ. ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆ ಪ್ರಸ್ತಾವಕ್ಕೆ...

Read More

ತಾಂತ್ರಿಕ ಸಮಸ್ಯೆ ನಿವಾರಣೆ, ಅರ್ಹ ಬಗರ್ ಹುಕುಂ ಅರ್ಜಿಗಳ ಶೀಘ್ರ ವಿಲೇವಾರಿ : ಶಾಸಕ ಗಂಟಿ ಹೊಳೆ

ಬೈಂದೂರು: ಬೈಂದೂರು ಅಕ್ರಮ ಸಕ್ರಮ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು ಬೈಂದೂರು ತಾಲೂಕು ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಬೈಂದೂರು ಶಾಸಕರಾದ ಗುರುರಾಜ್‌ ಗಂಟಿಹೊಳೆಯವರು ಅಧಿಕಾರಿಗಳಿಂದ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡುವ ಸಮಯದಲ್ಲಿ ಎದುರಾಗಿದ್ದ ತಾಂತ್ರಿಕ ಸಮಸ್ಯೆಗಳನ್ನು ರಾಜ್ಯ...

Read More

ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲು ಸಿಎಂಗೆ ಧೈರ್ಯ ಇಲ್ಲ- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸಚಿನ್ ಬರೆದಿಟ್ಟ 7 ಪುಟಗಳ ಡೆತ್ ನೋಟಿನಲ್ಲಿ 2-3 ಬಾರಿ ಪ್ರಿಯಾಂಕ್ ಖರ್ಗೆಯವರ ಹೆಸರು ಪ್ರಸ್ತಾಪವಾಗಿದೆ. ಜೊತೆಗೆ ಎಫ್‍ಎಸ್‍ಎಲ್ ವರದಿಯಲ್ಲೂ ಡೆತ್ ನೋಟ್ ಅಸಲಿ ಎಂದು ದೃಢಪಟ್ಟಿದೆ. ದಾಖಲೆ ಕೊಡಿ ಎಂದರೆ ಇನ್ನೇನು ದಾಖಲೆ ಬೇಕು ನಿಮಗೆ ಎಂದು ವಿಧಾನಪರಿಷತ್...

Read More

ಡೆತ್ ನೋಟಿನಲ್ಲಿ ಸರಕಾರದ ಭ್ರಷ್ಟಾಚಾರ ಬಯಲಾಗಿದೆ, ಸುಪಾರಿ ಕೊಡುವ ಸಚಿವ ಸಂಪುಟದಲ್ಲಿದ್ದಾರೆ: ಪಿ.ರಾಜೀವ್

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಮಗನಿಗೆ ಬುದ್ಧಿ ಹೇಳಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರೇ...

Read More

Recent News

Back To Top