News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಮೋದಿ ನೇತೃತ್ವದಲ್ಲಿ ಭಾರತ ವಿಶ್ವಮಾನ್ಯ ರಾಷ್ಟ್ರವಾಗಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದೆಲ್ಲೆಡೆ ಬಿಜೆಪಿ ಗಾಳಿ ಬೀಸುತ್ತಿದೆ. 2023ರಲ್ಲಿ ಅದು ಸುನಾಮಿಯಾಗಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಂಡ್ಯದ ಎಂ.ಸಿ. ರಸ್ತೆ, ಪ್ರವಾಸಿ ಮಂದಿರ ಹತ್ತಿರದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ ಇಂದು...

Read More

ʼವಿಶ್ವಶಾಂತಿಗಾಗಿ ಹಿಂದುತ್ವʼ-ವಿಕ್ರಮದಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ

ಬೆಂಗಳೂರು: ವಿಕ್ರಮ ಕನ್ನಡ ವಾರಪತ್ರಿಕೆ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜನೆ ಮಾಡಿದೆ.  ʼವಿಶ್ವಶಾಂತಿಗಾಗಿ ಹಿಂದುತ್ವʼ ಎಂಬುದು ಪ್ರಬಂಧ ಸ್ಪರ್ಧೆಯ ವಿಷಯವಾಗಿದೆ. 18 ರಿಂದ 30 ವರ್ಷದೊಳಗಿನ ಕಾಲೇಜು ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ...

Read More

ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಜಲ ಆಯೋಗ ಅನುಮತಿ: ಪ್ರಧಾನಿಗೆ ನಳಿನ್‍ ಧನ್ಯವಾದ

ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದ...

Read More

ಅಮಿತ್ ಶಾ ಸ್ವಾಗತಕ್ಕೆ ಮಂಡ್ಯದಲ್ಲಿ ಸಕಲ‌ ಸಿದ್ಧತೆ

ಮಂಡ್ಯ : ಶುಕ್ರವಾರ (ಡಿಸೆಂಬರ್ 30) ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರ ಸ್ವಾಗತಕ್ಕೆ ಎಲ್ಲ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ನಗರದ...

Read More

ಅಮಿತ್ ಶಾ ಅವರ ರಾಜ್ಯ ಭೇಟಿಯಿಂದ ಬಿಜೆಪಿ ಬಲ ಹೆಚ್ಚಲಿದೆ : ಎಸ್.ಟಿ. ಸೋಮಶೇಖರ್

ಬೆಂಗಳೂರು: ಮಂಡ್ಯದಲ್ಲಿ ಡಿಸೆಂಬರ್ 30ರಂದು 1 ಲಕ್ಷ ಜನರ ಬೃಹತ್ ಸಮಾವೇಶವನ್ನು ಪಕ್ಷ ಆಯೋಜಿಸಿದ್ದು, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದರು. ಮಲ್ಲೇಶ್ವರದ...

Read More

ರಾಜ್ಯದಲ್ಲಿ 1 ವರ್ಷದಲ್ಲಿ 100 ಪೊಲೀಸ್‌ ಠಾಣೆಗಳ ನಿರ್ಮಾಣ: ಸಿಎಂ

ಬೆಳಗಾವಿ: ಕರ್ನಾಟಕದಲ್ಲಿ ಒಂದು ವರ್ಷದ ಅವಧಿಯಲ್ಲಿ ನೂರಕ್ಕೂ  ಹೆಚ್ಚು ಪೊಲೀಸ್  ಠಾಣೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ, ಅದರಲ್ಲಿ 16 ಪೊಲೀಸ್‌ ಠಾಣೆಗಳು ಈಗಾಗಲೇ ನಿರ್ಮಾಣ ಹಂತದಲ್ಲಿವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಬೆಳಗಾವಿ ಪೊಲೀಸ್...

Read More

ಆರ್‌ವಿ ದೇಶಪಾಂಡೆಗೆ ಅತ್ಯುತ್ತಮ ಶಾಸಕ ಪ್ರಶಸ್ತಿ: ಸಿಎಂ ಅಭಿನಂದನೆ

ಬೆಳಗಾವಿ: 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಮತ್ತು ಶಾಸಕ ಆರ್.ವಿ ದೇಶಪಾಂಡೆ ಅವರು ಭಾಜನರಾಗಿದ್ದಾರೆ. 75 ವರ್ಷದ ಹಿರಿಯ ಶಾಸಕ ದೇಶಪಾಂಡೆ ಅವರು ಇದುವರೆಗೂ 9 ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.  ಅವರು ತಮ್ಮ...

Read More

ಜನವರಿ 2-12ರ ವರೆಗೆ ಬಿಜೆಪಿಯಿಂದ ಬೂತ್ ವಿಜಯ ಅಭಿಯಾನ

ಬೆಳಗಾವಿ: ರಾಜ್ಯ ಬಿಜೆಪಿಯು ಜನವರಿ 2 ರಿಂದ ಜನವರಿ 12ರ ವರೆಗೆ ಬೂತ್ ವಿಜಯ ಅಭಿಯಾನವನ್ನು ಆಯೋಜಿಸಿದೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬೆಳಗಾವಿ ಸುವರ್ಣಸೌಧದ ಬಿಜೆಪಿ ಶಾಸಕಾಂಗ ಪಕ್ಷದ...

Read More

ಶೀಘ್ರವೇ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಘೋಷಣೆ

ಬೆಳಗಾವಿ: ಬೆಳಗಾವಿಯಲ್ಲಿ ಶೀಘ್ರದಲ್ಲಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಈ ಮೂಲಕ ಗಡಿ ಖ್ಯಾತೆ ತೆಗೆದು ಪುಂಡಾಟ ಮೆರೆಯುತ್ತಿರುವ ಮಹಾರಾಷ್ಟ್ರಕ್ಕೆ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು...

Read More

ಎರಡು ದಿನಗಳ ಭೇಟಿಗಾಗಿ ನಾಳೆ ರಾಜ್ಯಕ್ಕೆ ಅಮಿತ್‌ ಶಾ

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ನಾಳೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಎರಡು ದಿನಗಳ ತಮ್ಮ ಭೇಟಿಯಲ್ಲಿ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.  ಡಿಸೆಂಬರ್ 29ರಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ಅವರು ಡಿ. 30  ಮತ್ತು 31ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ....

Read More

Recent News

Back To Top