News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

ಮೈಸೂರು: ಮೈಸೂರು ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇಂದು...

Read More

ಹೊಸ ವರ್ಷಾಚರಣೆಗೆ ನಿರ್ಬಂಧವಿಲ್ಲ, ಮಾಸ್ಕ್‌ ಕಡ್ಡಾಯ: ಕೆ.ಸುಧಾಕರ್

ಬೆಂಗಳೂರು: ಜಗತ್ತಿನಾದ್ಯಂತ ಉಲ್ಬಣಗೊಳ್ಳುತ್ತಿರುವ ಕೋವಿಡ್‌ ಸಾಂಕ್ರಾಮಿಕ ಜನರಲ್ಲಿ ಆತಂಕ ಮೂಡಿಸಿದೆ. ಹೊಸ ವರ್ಷದ ಸಂಭ್ರಮದ ಮೇಲೂ ಕರಿ ನೆರಳು ಬೀರುವ ಸೂಚನೆಯಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿ ಡಾ.ಸುಧಾಕರ್‌ ಅವರು,” ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ....

Read More

ರಾಜ್ಯದಲ್ಲಿ 6 ಹೊಸ ಖಾಸಗಿ ವಿವಿ ಸ್ಥಾಪನೆ ಮಸೂದೆಗೆ ಸಚಿವ ಸಂಪುಟ ಅಸ್ತು

ಬೆಳಗಾವಿ: ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಆರು ಹೊಸ ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಯ ಮಸೂದೆಗಳಿಗೆ ಅನುಮೋದನೆ ದೊರೆತಿದೆ. ಈ ಆರು ವಿಶ್ವವಿದ್ಯಾಲಯಗಳು ಯಾವುದೆಂದರೆ ಬೆಂಗಳೂರಿನಲ್ಲಿ ಸಪ್ತಗಿರಿ ವಿಶ್ವವಿದ್ಯಾಲಯ, ಟಿ. ಜಾನ್ ವಿಶ್ವವಿದ್ಯಾಲಯ, ಆಚಾರ್ಯ ವಿಶ್ವವಿದ್ಯಾಲಯ, ರಾಜ್ಯ ಒಕ್ಕಲಿಗರ ಸಂಘದ...

Read More

ಉದ್ಯೋಗ ಪತ್ರ ಪಡೆದುಕೊಂಡ ರಾಜ್ಯದ 10 ಸಾವಿರ ಯುವ ಜನರು

ನವದೆಹಲಿ: ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮದಿನದ ಅಂಗವಾಗಿ ಉತ್ತಮ ಆಡಳಿತ ದಿನವನ್ನು ನಿನ್ನೆ ಆಚರಿಸಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯದ ಒಟ್ಟು 10 ಸಾವಿರ ಯುವಜನರಿಗೆ ಉದ್ಯೋಗಪತ್ರಗಳನ್ನು ವಿತರಿಸಲಾಯಿತು. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂಕೇತಿಕವಾಗಿ ಎಂಟು...

Read More

ʼಕಲ್ಯಾಣ ರಾಜ್ಯ ಪ್ರಗತಿ ಪಕ್ಷʼ ಸ್ಥಾಪಿಸುವುದಾಗಿ ಜನಾರ್ಧನ ರೆಡ್ಡಿ ಘೋಷಣೆ

ಬೆಂಗಳೂರು:  ಬಿಜೆಪಿಯ ಮಾಜಿ ಸಚಿವ ಜನಾರ್ದನರೆಡ್ಡಿ ಇಂದು ಹೊಸ ಪಕ್ಷದ ಘೋಷಣೆ ಮಾಡದ್ದಾರೆ. ಇಂದು ಮುಂಜಾನೆ ಸುದ್ದಿಗೋಷ್ಠಿ ನಡೆಸಿದ ಅವರು ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದಾರೆ ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ʼಕಲ್ಯಾಣ ರಾಜ್ಯ ಪ್ರಗತಿ ಪಕ್ಷʼ ಎಂಬ...

Read More

ಭಾರತ‌, ಕಝಾಕಿಸ್ತಾನ್ ನಡುವೆ ಜಂಟಿ ತರಬೇತಿ ಸಮರಾಭ್ಯಾಸ ‘ಕಾಝೀಂದ್ʼ

ನವದೆಹಲಿ: ಭಾರತ ಮತ್ತು ಕಝಾಕಿಸ್ತಾನ್ ಇಂದು ಜಂಟಿ ತರಬೇತಿ ವ್ಯಾಯಾಮ ‘ಕಾಝೀಂದ್’ ಅನ್ನು ನಡೆಸಿತು. ಜಂಟಿ ಮಿಲಿಟರಿ ತರಬೇತಿ ವ್ಯಾಯಾಮವು ಎರಡು ರಾಷ್ಟ್ರಗಳ ನಡುವೆ ಬೆಳೆಯುತ್ತಿರುವ ಕಾರ್ಯತಂತ್ರದ ಸಂಬಂಧವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಕಝಾಕಿಸ್ತಾನದ ಪೂರ್ವ ವಲಯದಲ್ಲಿ ಭಾರತೀಯ ವಾಯುಪಡೆಯ Mi-17...

Read More

ಕಳಪೆ ಬಿತ್ತನೆ ಬೀಜದಿಂದ ಬೆಳೆ ನಷ್ಟ ದೃಢಪಟ್ಟರೆ ಪರಿಹಾರ: ಬಿ.ಸಿ.ಪಾಟೀಲ್

ಬೆಳಗಾವಿ: ಕಡಿಮೆ ಗುಣಮಟ್ಟದ ಬಿತ್ತನೆ ಬೀಜಗಳ ಪೂರೈಕೆಯಿಂದ ರೈತರಿಗೆ ಬೆಳೆ ನಷ್ಟವಾದಲ್ಲಿ ರೈತರು ಗ್ರಾಹಕರ ವೇದಿಕೆಯಲ್ಲಿ ದೂರು ದಾಖಲಿಸಿ, ಬೀಜಗಳ ಗುಣಮಟ್ಟದಿಂದ ಬೆಳೆ ನಷ್ಟವಾಗಿರುವುದು ದೃಢಪಟ್ಟಲ್ಲಿ ನಿಯಮಾನುಸಾರ ಪರಿಹಾರ ಪಡೆದುಕೊಳ್ಳಬಹುದಾಗಿದೆ ಎಂದು ಕೃಷಿ ಸಚಿವರಾದ ಬಿ.ಸಿ‌.ಪಾಟೀಲ ಹೇಳಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯ...

Read More

ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸು: ಸಿಎಂ ಘೋಷಣೆ

ಬೆಳಗಾವಿ:   ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ  ಯೋಗದೊಂದಿಗೆ ಆತ್ಮರಕ್ಷಣೆಗಾಗಿ ಅಲ್ಪಾವಧಿ ಕೋರ್ಸ್ ಆರಂಭಿಸಲಿದ್ದೇವೆ ಎಂದಿದ್ದಾರೆ. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ...

Read More

ವಿಧಾನ ಪರಿಷತ್ ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ

ಬೆಳಗಾವಿ: ವಿಧಾನ ಪರಿಷತ್ ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಅವರು ಇಂದು ಆಯ್ಕೆಯಾಗಿದ್ದಾರೆ. ಉಪ ಸಭಾಪತಿ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅರವಿಂದ ಅರಳಿ 26 ಮತ ಪಡೆದುಕೊಂಡಿದ್ದಾರೆ...

Read More

ವರ್ಷದೊಳಗೆ ವಿವಿಧ ಇಲಾಖೆಗಳಲ್ಲಿನ 1 ಲಕ್ಷ ಖಾಲಿ ಹುದ್ದೆ ಭರ್ತಿ ಮಾಡಲಾಗುವುದು: ಸಿಎಂ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.5 ಲಕ್ಷ ಹುದ್ದೆಗಳ ಪೈಕಿ 1 ಲಕ್ಷ ಹುದ್ದೆಗಳನ್ನು ವರ್ಷದೊಳಗೆ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಘೋಷಣೆ ಮಾಡಿದ್ದಾರೆ. ಖಾಲಿ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಿಕೊಳ್ಳಲು...

Read More

Recent News

Back To Top