News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

‘ರಾಷ್ಟ್ರತಪಸ್ವಿ ಶ್ರೀಗುರೂಜಿ’ ಪುಸ್ತಕ ಲೋಕಾರ್ಪಣೆ

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾಗಿದ್ದ ಗುರೂಜಿ ಅವರು ರಾಷ್ಟ್ರಕ್ಕಾಗಿ ತಮ್ಮ ಜೀವನವನ್ನು ತಪಸ್ಸಿನಂತೆ ನಡೆಸಿದ್ದಾರೆ. ರಾಷ್ಟ್ರದ ಒಳಿತು, ಹಿಂದು ಧರ್ಮದ ಉನ್ನತಿಗೆ ಜೀವನದುದ್ದಕ್ಕೂ ಕೆಲಸ ನಿರ್ವಹಿಸಿದ್ದಾರೆ ಎಂದು ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್ ಹೇಳಿದರು. ಸಿಟಿಜನ್ಸ್...

Read More

ವಿಧಾನ ಪರಿಷತ್ತಿನ ನೂತನ ಸಭಾಪತಿ ಬಸವರಾಜ್ ಹೊರಟ್ಟಿಗೆ ಸಿಎಂ, ನಳಿನ್‌ ಅಭಿನಂದನೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸಭಾಪತಿಗಳಾಗಿ ಆಯ್ಕೆಯಾದ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಅನೇಕ ಗಣ್ಯರು ಅಭಿನಂದನೆಗಳನ್ನು ತಿಳಿಸಿದ್ದಾರೆ. “ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸಭಾಪತಿಗಳಾಗಿ ಆಯ್ಕೆಯಾದ ಪರಿಷತ್ತಿನ...

Read More

45 ಲಕ್ಷ ಲೀಟರ್ ಎಥೆನಾಲ್ ಉತ್ಪಾದಿಸಿವೆ ರಾಜ್ಯದ 34 ಸಕ್ಕರೆ ಕಾರ್ಖಾನೆಗಳು

ಬೆಳಗಾವಿ: ಕರ್ನಾಟಕದ ಸಕ್ಕರೆ ಕಾರ್ಖಾನೆಗಳು ಸಕ್ಕರೆ ಉತ್ಪಾದನೆಯಲ್ಲಿ ಮಹತ್ವದ ಸಾಧನೆ ಮಾಡಿವೆ.  ರಾಜ್ಯದ 34 ಸಕ್ಕರೆ ಕಾರ್ಖಾನೆಗಳು 45 ಲಕ್ಷ ಲೀಟರ್ ಎಥೆನಾಲ್ ಉತ್ಪಾದಿಸಿವೆ ಎಂದು ಸಕ್ಕರೆ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಹೇಳಿದ್ದಾರೆ. ಅಲ್ಲದೇ ಎಥೆನಾಲ್‌ನಂತಹ...

Read More

ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಚಾಲನೆ

ಯುವ ಜನತೆ ವಿಶ್ವ ಶಾಂತಿ ಹಾಗೂ ವಿಶ್ವ ಕಲ್ಯಾಣಕ್ಕಾಗಿ ಶ್ರಮಿಸಬೇಕಿದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಮೂಡುಬಿದಿರೆ: ವಿದ್ಯಾರ್ಥಿಗಳ ಶಾರೀರಿಕ, ಆಧ್ಯಾತ್ಮಿಕ, ಭೌದ್ಧಿಕ ಅಭಿವೃದ್ಧಿಯು ವಿದ್ಯಾರ್ಥಿಗಳನ್ನು ಹಾಗೂ ದೇಶವನ್ನು ಸಮರ್ಥ ನಿಟ್ಟಿನಲ್ಲಿ ಸಾಗಿಸಲು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್...

Read More

ಎಚ್. ಡಿ. ಕುಮಾರಸ್ವಾಮಿ ದುಸ್ಸಾಹಸಕ್ಕೆ ಜನರಿಂದ ತಕ್ಕ ಉತ್ತರ : ಎಂ. ಜಿ. ಮಹೇಶ್ ವಿಶ್ವಾಸ

ಬೆಂಗಳೂರು: ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿಗೆ ಯಾವುದೇ ವ್ಯಕ್ತಿತ್ವ ಇಲ್ಲ. ಬಿ.ಎಲ್.ಸಂತೋಷ್ ಅವರ ಬಗ್ಗೆ ಮಾತನಾಡುವ ನಡತೆಯನ್ನೂ ಹೊಂದಿಲ್ಲ. ಕುಮಾರಸ್ವಾಮಿ ವ್ಯಕ್ತಿತ್ವಹೀನ ಮನುಷ್ಯ. ರಾಷ್ಟ್ರಕ್ಕೋಸ್ಕರ ತನ್ನನ್ನು ತೊಡಗಿಸಿಕೊಂಡ ಒಬ್ಬ ವ್ಯಕ್ತಿಯ ಕುರಿತು ಮಾತನಾಡುವಂಥ ಯಾವ ನೈತಿಕತೆಯೂ ಕುಮಾರಸ್ವಾಮಿ ಬಳಿ ಇಲ್ಲ ಎಂದು ಬಿಜೆಪಿ...

Read More

ಡಿ. 20 ರಂದು ಮಂಗಳೂರಿನಲ್ಲಿ ರಾಷ್ಟ್ರತಪಸ್ವಿ ಶ್ರೀಗುರೂಜಿ ಗ್ರಂಥ ಬಿಡುಗಡೆ ಸಮಾರಂಭ

ಮಂಗಳೂರು : ಸಿಟಿಝೆನ್ಸ್ ಕೌನ್ಸಿಲ್, ಮಂಗಳೂರು ಚಾಪ್ಟರ್ ಇವರ ವತಿಯಿಂದ ಶ್ರೀ ಚಂದ್ರಶೇಖರ ಭಂಡಾರಿಯವರು ಕನ್ನಡಕ್ಕೆ ಅನುವಾದಿಸಿರುವ ರಾಷ್ಟ್ರತಪಸ್ವಿ ಶ್ರೀಗುರೂಜಿ ಗ್ರಂಥ ಬಿಡುಗಡೆ ಸಮಾರಂಭವು, ಡಿಸೆಂಬರ್ 20, ಮಂಗಳವಾರ ಸಂಜೆ 6 ಕ್ಕೆ, ಸಂಘನಿಕೇತನ ಪ್ರತಾಪನಗರ, ಮಣ್ಣಗುಡ್ಡ, ಮಂಗಳೂರಿನಲ್ಲಿ ನಡೆಯಲಿದೆ. ಈ...

Read More

ಸುವರ್ಣಸೌಧದಲ್ಲಿ ಸಾವರ್ಕರ್ ಸೇರಿದಂತೆ 7 ಮಹನೀಯರ ಭಾವಚಿತ್ರ ಅನಾವರಣ

ಬೆಳಗಾವಿ: ರಾಜ್ಯ ಸರ್ಕಾರ ಇಂದು ಸುವರ್ಣಸೌಧದ ಸಭಾಂಗಣದಲ್ಲಿ ವೀರ ಸಾವರ್ಕರ್ ಸೇರಿದಂತೆ ಏಳು ಮಹಾನ್‌ ನಾಯಕರ ಭಾವಚಿತ್ರವನ್ನು ಅನಾವರಣ ಮಾಡಿದೆ. ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಾವರ್ಕರ್ ಫೋಟೋವನ್ನು ಅನಾವರಣ ಮಾಡಲಾಗಿದೆ. ಸಾವರ್ಕರ್, ಮಹಾತ್ಮ ಗಾಂಧೀಜಿ,...

Read More

ರಾಜ್ಯ, ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಡಬಲ್ ಎಂಜಿನ್ ಸರಕಾರ: ಅಶ್ವಿನಿ ವೈಷ್ಣವ್

ಬೆಂಗಳೂರು: ರಾಜ್ಯ ಮತ್ತು ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಬಿಜೆಪಿ ಶ್ರಮಿಸುತ್ತಿದೆ. ಅಭಿವೃದ್ಧಿಗಾಗಿ ಡಬಲ್ ಎಂಜಿನ್ ಸರಕಾರ ಬೇಕು. ಅದಕ್ಕಾಗಿ ಕಾರ್ಯಕರ್ತರು ಶ್ರಮ ವಹಿಸಿ ದುಡಿಯಬೇಕು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದರು. ನಗರದ ಅರಮನೆ ಮೈದಾನದ “ಗಾಯತ್ರಿ ವಿಹಾರ”ದಲ್ಲಿ...

Read More

ಕಣ್ಣೀರು, ಟಿಪ್ಪು ತಾತನ ನೆನಪೆಂದರೆ ಚುನಾವಣೆ ಕಾಲ ಬಂದಿದೆ ಎಂದರ್ಥ: ಬಿ. ಎಲ್. ಸಂತೋಷ್

ಬೆಂಗಳೂರು: ನಾವು ಸಂಘಟನೆಯನ್ನೂ ಕಟ್ಟುತ್ತೇವೆ. ಚುನಾವಣೆ ಗೆದ್ದು ಜನರ ಸೇವೆಯನ್ನೂ ಮಾಡುತ್ತೇವೆ. ಜಗತ್ತಿನ ಕಲ್ಯಾಣದ ಯೋಚನೆಯನ್ನೂ ಮಾಡುತ್ತೇವೆ. ಕುಕ್ಕರ್ ಬಾಂಬ್‍ನ ಕೊಳಕು ರಾಜಕೀಯ ನಮ್ಮದಲ್ಲ ಎಂದು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರು ತಿಳಿಸಿದರು. ನಗರದ ಅರಮನೆ...

Read More

24 ಪ್ರಕೋಷ್ಠಗಳ ‘ಶಕ್ತಿ ಸಂಗಮ’ ಕಾರ್ಯಕ್ರಮಕ್ಕೆ 15 ಸಾವಿರ ಜನ – ಎಂ. ಬಿ. ಭಾನುಪ್ರಕಾಶ್

ಬೆಂಗಳೂರು: ರಾಜ್ಯದಲ್ಲಿ 24 ಪ್ರಕೋಷ್ಠಗಳಿದ್ದು, ಅವುಗಳ ನಿರ್ವಹಣೆಗೆ ರಾಜ್ಯ, ಜಿಲ್ಲಾ ಹಾಗೂ ಮಂಡಲ ಸಮಿತಿಗಳಿವೆ. ನಾಳೆ (ಡಿ.18) ಬೆಂಗಳೂರಿನ ಅರಮನೆ ಮೈದಾನದ “ಗಾಯತ್ರಿ ವಿಹಾರ”ದಲ್ಲಿ ನಡೆಯುವ ‘ಶಕ್ತಿ ಸಂಗಮ’ ಕಾರ್ಯಕ್ರಮವು ಪ್ರಕೋಷ್ಠಗಳ ಮಂಡಲ, ಜಿಲ್ಲಾ ಮತ್ತು ರಾಜ್ಯ ಸಮಿತಿ ಕಾರ್ಯಕರ್ತರ ಸಮಾವೇಶವಾಗಿದೆ....

Read More

Recent News

Back To Top