News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಉಗ್ರರನ್ನು ಬೆಂಬಲಿಸುವ ಕಾಂಗ್ರೆಸ್ ವಿರುದ್ಧ 3 ದಿನ ರಾಜ್ಯಾದ್ಯಂತ ಹೋರಾಟ – ಎನ್. ರವಿಕುಮಾರ್

ಬೆಂಗಳೂರು: ಕಾಂಗ್ರೆಸ್ಸಿಗರು ಭಯೋತ್ಪಾದಕರು ಮತ್ತು ಉಗ್ರರನ್ನು ಬೆಂಬಲಿಸುವ ತಮ್ಮ ಹಳೆ ಚಾಳಿ ಬಿಟ್ಟಿಲ್ಲ. ಇದರ ವಿರುದ್ಧ 19ರಿಂದ 21ರವರೆಗೆ 3 ದಿನ ಭಯೋತ್ಪಾದಕರ ಪರ ಇರುವ ಹಾಗೂ ಉಗ್ರರ ರಕ್ಷಣೆ ಮಾಡುವ ಕಾಂಗ್ರೆಸ್ ವಿರುದ್ಧ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ...

Read More

10 ವರ್ಷದ ನಂತರ ರಾಷ್ಟ್ರ ಮಟ್ಟದ ಯುವ ಜನೋತ್ಸವ ಆಯೋಜಿಸಲಿದೆ ಕರ್ನಾಟಕ

ಚಿಕ್ಕಮಗಳೂರು: 10 ವರ್ಷದ ಬಳಿಕ ರಾಷ್ಟ್ರ ಮಟ್ಟದ ಯುವ ಜನೋತ್ಸವ ಕರ್ನಾಟಕದಲ್ಲೇ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. 2022-23 ನೇ...

Read More

ನೇಕಾರಿಕೆ ಉದ್ಯಮಕ್ಕೆ ಸಹಾಯಧನ ಹೆಚ್ಚಳ: ಸಿಎಂ ಘೋಷಣೆ

ಬೆಂಗಳೂರು: ನೇಕಾರಿಕೆಗೆ ಸಂಬಂಧಿಸಿದ ಉದ್ಯಮಗಳನ್ನು ಆರಂಭಿಸಲು ನೇಕಾರ ಸಮುದಾಯದವರಿಗೆ ನೀಡುವ ಸಹಾಯಧನವನ್ನು ಶೇಕಡ 30 ರಿಂದ ಶೇಕಡ 50ಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಘೋಷಿಸಿದ್ದಾರೆ. ನೇಕಾರರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಇಂದು ಉನ್ನತ ಮಟ್ಟದ ಸಭೆ ನಡೆಸಿದ...

Read More

ಪ್ರಧಾನಿಯವರಿಗೆ ಅವಮಾನ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪಾಕಿಸ್ತಾನದ ವಿದೇಶಾಂಗ ಸಚಿವ ಭಿಲಾವಲ್ ಭುಟ್ಟೊ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಪಾಕಿಸ್ತಾನದ ನ್ಯೂನತೆಯನ್ನು ಬಹಿರಂಗಪಡಿಸಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಡಾ.ಸಂದೀಪ್ ಕುಮಾರ್ ಕೆ.ಸಿ.  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ...

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿವೃದ್ಧಿಗೆ 5 ಕೋಟಿ ರೂ ಅನುದಾನ: ಸಚಿವ ಆನಂದ್ ಸಿಂಗ್

ಧರ್ಮಸ್ಥಳ: ಪ್ರವಾಸೋದ್ಯಮ ಇಲಾಖೆ ವತಿಯಿ‌ಂದ‌ ಮುಂದಿನ‌ ದಿನಗಳಲ್ಲಿ ಐದು‌ ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಶ್ರಮಿಸಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಅವರು ಭರವಸೆ ನೀಡಿದ್ದಾರೆ. ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ...

Read More

ಕಾಂಗ್ರೆಸ್ ಕರ್ಮಕಾಂಡ ಶೀಘ್ರವೇ ಬಯಲಿಗೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಧಿಕಾರ ಇದ್ದಾಗ ಮಜಾವಾದ. ಇಲ್ಲದಿದ್ದರೆ ಬಾಯಿ ಬಡಕೊಳ್ಳುವುದು ಕಾಂಗ್ರೆಸ್ ನೀತಿ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೀಕಿಸಿದರು. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇಂದು ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಜಿಲ್ಲೆಯಲ್ಲಿ ಕನಿಷ್ಠ 5 ಹಾಗೂ...

Read More

ಭಯೋತ್ಪಾದಕರ ಪರ ಒಲವಿರುವ ಕಾಂಗ್ರೆಸ್‌ಗೆ ಜನರಿಂದಲೇ ಉತ್ತರ: ನಳಿನ್‍

ಬೆಂಗಳೂರು: ಕಾಂಗ್ರೆಸ್ ರಾಜ್ಯಾಧ್ಯಕ್ಷ (ಕೆಪಿಸಿಸಿ) ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬೈಯ್ಯುವ ಭರದಲ್ಲಿ ಭಯೋತ್ಪಾದಕರ ಮೇಲಿನ ತಮ್ಮ ಪ್ರೇಮವನ್ನು ಜಗಜ್ಜಾಹೀರು ಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ದೇಶದ ಭದ್ರತೆ, ಏಕತೆ ವಿಚಾರದಲ್ಲಿ ಕಾಂಗ್ರೆಸ್ ಕಣ್ಣಾಮುಚ್ಚಾಲೆ ಆಡುತ್ತಿರುವುದು ಇದೇ...

Read More

ಕಾಂಗ್ರೆಸ್‌ ಭಯೋತ್ಪಾದನೆಯ ಪರವೇ?: ಡಿಕೆಶಿ ವಿರುದ್ಧ ಸಿಎಂ ವಾಗ್ದಾಳಿ

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಿಕೆ ಶಿವಕುಮಾರ್ ಅವರು ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟವನ್ನು‌ ಭಯೋತ್ಪಾದನೆಯಲ್ಲ ತಪ್ಪು ಕೃತ್ಯ ಎಂದು ಹೇಳಿದ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷ...

Read More

ರಾಜ್ಯದ 10 ಜಿಲ್ಲೆಗಳ ಬಿಜೆಪಿ ನೂತನ ಕಾರ್ಯಾಲಯ ಉದ್ಘಾಟಿಸಿದ ಜೆ.ಪಿ ನಡ್ಡಾ

ಬೆಂಗಳೂರು: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಇಂದು ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು,  ಅಭಿವೃದ್ಧಿಯ ರಿಪೋರ್ಟ್ ಕಾರ್ಡ್...

Read More

ರಾಜ್ಯದ 114 ನಮ್ಮ ಕ್ಲಿನಿಕ್‌ಗಳಿಗೆ ವರ್ಚುವಲ್‌ ಆಗಿ ಚಾಲನೆ ನೀಡಿದ ಸಿಎಂ

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರು ಇಂದು ರಾಜ್ಯದಾದ್ಯಂತ ಏಕಕಾಲಕ್ಕೆ 114 ನಮ್ಮ ಕ್ಲಿನಿಕ್‌ಗಳಿಗೆ ವರ್ಚುವಲ್‌ ಆಗಿ ಚಾಲನೆ ನೀಡಿದರು ನಗರ ಪ್ರದೇಶದ ಬಡ ದುರ್ಬಲ ವರ್ಗದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ನಗರ...

Read More

Recent News

Back To Top