News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದೇಶಾದ್ಯಂತ ಕಲುಷಿತ ನೀರು ಪರೀಕ್ಷೆಗೆ 2,000 ಪ್ರಯೋಗಾಲಯ ಸ್ಥಾಪನೆ

ನವದೆಹಲಿ: ಜಲಜೀವನ್ ಮಿಷನ್ ನಡಿ ಗ್ರಾಮೀಣ ಭಾಗದ ಎಲ್ಲ ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಕೇಂದ್ರ ಸರ್ಕಾರ ಹಲವು ಉಪಕ್ರಮಗಳನ್ನು ಕೈಗೊಂಡಿದೆ ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಲೋಕಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಅವರು, ಜಲಜೀವನ್ ಮಿಷನ್...

Read More

ಬಿಬಿಎಂಪಿ ಪ್ರಾಯೋಗಿಕವಾಗಿ ನಿರ್ಮಿಸಿದ ರ‍್ಯಾಪಿಡ್‌ ರಸ್ತೆ ಸಂಚಾರಕ್ಕೆ ಮುಕ್ತ

ಬೆಂಗಳೂರು: ಬಿಬಿಎಂಪಿ ವತಿಯಿಂದ ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ನಿರ್ಮಿಸಲಾಗಿರುವ ರ‍್ಯಾಪಿಡ್‌ ರಸ್ತೆಯನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಶಾಸಕ ಎಸ್.ರಘು, ಬಿಬಿಎಂಪಿ ಆಯುಕ್ತ ತುಷಾರ್...

Read More

ಪ್ರಪಂಚ ಮೆಚ್ಚುವಂಥ ಆಡಳಿತವನ್ನು ಮೋದಿ ನೀಡುತ್ತಿದ್ದಾರೆ: ಸಿಎಂ

ತುಮಕೂರು: ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ನೆಲಕಚ್ಚಲಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ತುಮಕೂರು ಜಿಲ್ಲೆಯ ಕುಣಿಗಲ್‍ನಲ್ಲಿ ಇಂದು ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದೆಲ್ಲೆಡೆ ಬಿಜೆಪಿ ಪರವಾಗಿ ಜನಬೆಂಬಲ...

Read More

ಕರ್ನಾಟಕ ರೈಲ್ವೆ ಯೋಜನೆಗಳಿಗೆ 6,094 ಕೋಟಿ ರೂ ಒದಗಿಸಲಾಗಿದೆ: ಅಶ್ವಿನ್‌ ವೈಷ್ಣವ್

ನವದೆಹಲಿ: 2022-23ನೇ ಸಾಲಿನಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗಾಗಿ 6,094 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ. ಇದು ಕರ್ನಾಟಕಕ್ಕೆ ಒಂದು ವರ್ಷದಲ್ಲಿ ಒದಗಿಸಲಾಗಿರುವ ದಾಖಲೆಯ ಮೊತ್ತ ಎಂದು ಅವರು ವಿವರಿಸಿದ್ದಾರೆ. ಲೋಕಸಭೆಯಲ್ಲಿ ಸಂಸದರಾದ...

Read More

ರೇಬಿಸ್ ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆಯಡಿ ಅಧಿಸೂಚಿತ ಕಾಯಿಲೆಯಾಗಿ ಘೋಷಣೆ

ಬೆಂಗಳೂರು: ನಾಯಿ ಕಡಿತದಿಂದ ಬರುವ ರೇಬಿಸ್ ಕಾಯಿಲೆಯನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ. ರೇಬಿಸ್ ಕಾಯಿಲೆಯನ್ನು 2003 ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಕೆ....

Read More

2021ನೇ ಸಾಲಿನ ಏಕಲವ್ಯ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪ್ರದಾನಿಸಿದ ಸಿಎಂ

ಬೆಂಗಳೂರು: 2021ನೇ ಸಾಲಿನ ‘ಏಕಲವ್ಯ’ ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ಇಂದು ಕ್ರೀಡಾ ಸಾಧನಕರಿಗೆ ರಾಜ್ಯ ರಾಜಧಾನಿಯಲ್ಲಿ ಪ್ರದಾನ ಮಾಡಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ರಾಜ್ಯ ಸರ್ಕಾರದಿಂದ ನೀಡುವ ವಾರ್ಷಿಕ ಪ್ರಶಸ್ತಿ ಇದಾಗಿದೆ. ಏಕಲವ್ಯ...

Read More

ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಬಿಜೆಪಿ ಮೋಡಿ: ಎನ್.ರವಿಕುಮಾರ್

ಬೆಂಗಳೂರು: ಗುಜರಾತ್ ನಲ್ಲಿ 27 ವರ್ಷಗಳಿಂದ ಆಡಳಿತದಲ್ಲಿರುವ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...

Read More

ಬಿಜೆಪಿ ವತಿಯಿಂದ  ಡಾ.ಅಂಬೇಡ್ಕರ್ ಅವರ “ಮಹಾ ಪರಿನಿರ್ವಾಣ ದಿನಾಚರಣೆ”

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ರಾಜ್ಯ ಎಸ್‍ಸಿ ಮತ್ತು ಎಸ್‍ಟಿ ಮೋರ್ಚಾಗಳ ಸಹಯೋಗದೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರ “ಮಹಾ ಪರಿನಿರ್ವಾಣ ದಿನಾಚರಣೆ” ನಡೆಯಿತು. ಬಾಬಾ ಸಾಹೇಬರ...

Read More

ಬೆಳಗಾವಿಗೆ ಬರುವ ನಿರ್ಧಾರದಿಂದ ಹಿಂದೆ ಸರಿದ ಮಹಾ ಸಚಿವ

ಬೆಂಗಳೂರು: ಗಡಿ ವಿವಾದದ ಕುರಿತು ಹೆಚ್ಚುತ್ತಿರುವ ಉದ್ವಿಗ್ನತೆಗಳ ನಡುವೆ ಬೆಳಗಾವಿಗೆ ಬಂದೇ ಬರುತ್ತೇನೆ ಎಂದು ಸವಾಲು ಹಾಕಿದ್ದ ಮಹಾರಾಷ್ಟ್ರದ ಸಚಿವರು ಇದೀಗ ಬೆಳಗಾವಿಗೆ ಆಗಮಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಮತ್ತು ಸಾರ್ವಜನಿಕ ಸುವ್ಯವಸ್ಥೆ ಮತ್ತು ಸೌಹಾರ್ದತೆಗೆ ಭಂಗ...

Read More

ಮಾರ್ಚ್​ 31ರಿಂದ SSLC ಪರೀಕ್ಷೆ: ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2023ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಇಂದು ಪ್ರಕಟಗೊಳಿಸಿದೆ. ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ತಾಣದಲ್ಲಿ ಪರಿಶೀಲಿಸಬಹುದಾಗಿದೆ. ಮಾರ್ಚ್​ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ವೇಳಾಪಟ್ಟಿ...

Read More

Recent News

Back To Top