News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಿಡುಗಡೆಗೆ ಸಿದ್ಧವಾಗಿದೆ ಧಾರವಾಡ ಯುವಕರ ʼಮೆರಿವಾನಾ 2ʼ ಕಿರು ಚಿತ್ರ

ಧಾರವಾಡ: ಧಾರವಾಡದ ಉತ್ಸಾಹಿ ಯುವಕರು ಸೇರಿ ಒಂದು ಕಿರು ಚಿತ್ರವನ್ನು ನಿರ್ಮಾಣ ಮಾಡಿದ್ದು, ಈ ಚಿತ್ರದ ಹೆಸರು ‘ಮೆರಿವಾನಾ 2ʼ (ದಿ ಲಾಸ್ಟ್ ಬ್ಯಾಟಲ್) ಎಂಬುದಾಗಿದೆ. ಮೆರಿವಾನಾ ಭಾಗ 1ರ ನಂತರ ಮುಂದುವರೆದ ಭಾಗವಾಗಿ ನಿರ್ಮಿಸಲಾದ ಈ ಚಿತ್ರದಲ್ಲಿ ಜನರಿಗೆ ಡ್ರಗ್ಸ್...

Read More

ಹಿರಿಯ ನಾಗರಿಕರಿಗೆ ಕನ್ನಡಕ ಯೋಜನೆ ಜಾರಿ: ಸಿಎಂ

ಬೆಂಗಳೂರು: ಹಿರಿಯ ನಾಗರಿಕರನ್ನು ಕಣ್ಣಿನ ತಪಾಸಣೆಗೊಳಪಡಿಸಿ ಕನ್ನಡ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. “ರಾಜ್ಯದಲ್ಲಿ ನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. 60ಕ್ಕೂ ಹೆಚ್ಚಿನ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ, 12...

Read More

ದಿವ್ಯಾಂಗರ ಆರೋಗ್ಯ ರಕ್ಷಣೆಗಾಗಿ ವಿಮಾ ಯೋಜನೆ: ಸಿಎಂ ಘೋಷಣೆ

ಬೆಂಗಳೂರು: ಸರ್ಕಾರ ನೀಡುವ ಮನೆಗಳಲ್ಲಿ ಶೇ.3 ರಷ್ಟು ದಿವ್ಯಾಂಗರಿಗೆ ಮೀಸಲಿಡುತ್ತೇವೆ ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈ ಬಗ್ಗೆ ಶೀಘ್ರದಲ್ಲೇ ನಿಯಮಗಳನ್ನು ರೂಪಿಸಲಾಗುವುದು ಎಂದಿದ್ದಾರೆ. ದಿವ್ಯಾಂಗರ ಆರೋಗ್ಯದ ದೃಷ್ಟಿಯಿಂದ ವಿಶೇಷವಾಗಿ 5 ಲಕ್ಷಗಳವರೆಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ, ಯಾವುದೇ...

Read More

ಮತ್ತೊಮ್ಮೆ ಸರಕಾರ ರಚಿಸಿ ವೇಗದಿಂದ ಅಭಿವೃದ್ಧಿ ಕಾರ್ಯಗಳ ಜಾರಿ: ಅರುಣ್‌ ಸಿಂಗ್

ಬೆಂಗಳೂರು: ಜನಸಂಕಲ್ಪ ಸಮಾವೇಶ, ಎಸ್‍ಟಿ ಸಮ್ಮೇಳನ, ಒಬಿಸಿ ಸಮಾವೇಶಗಳಲ್ಲಿ ಲಕ್ಷಾಂತರ ಜನರು ಪಾಲ್ಗೊಂಡಿರುವುದು ರಾಜ್ಯದಲ್ಲಿ ಬಿಜೆಪಿ ಪರ ಒಲವಿನ ಸಂಕೇತವಾಗಿದೆ. ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಸರಕಾರ ರಚಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್...

Read More

ಮೋದಿ ಜನರ ಪಾಲಿಗೆ ಕಲ್ಪವೃಕ್ಷ, ಕಾಮಧೇನು: ಸಿ.ಟಿ ರವಿ

ಬೆಂಗಳೂರು: ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಹೇಳಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ದೇಶವನ್ನು ರಕ್ಷಿಸುವ ಹಾಗೂ ಜನರನ್ನು ಬದುಕಿಸಿದ ವಿಚಾರದಲ್ಲಿ ಮೋದಿಜಿ...

Read More

ಚಿರತೆ ದಾಳಿಗೆ ಮೃತಪಟ್ಟವರಿಗೆ ರೂ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಚಿರತೆ ದಾಳಿಯನ್ನು ತಡೆಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಅಲ್ಲದೇ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರೂ 15 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ...

Read More

ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ 100 ಕೋಟಿ ರೂ. ವಿಶೇಷ ಅನುದಾನ: ಸಿಎಂ

ಬೆಳಗಾವಿ: ಕನ್ನಡಿಗರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಗಡಿ  ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ 100 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿ...

Read More

ಡಿ.ಕೆ.ಶಿವಕುಮಾರ್ ಇತಿಹಾಸ, ರಕ್ತಸಿಕ್ತ ಕಾಂಗ್ರೆಸ್‍ ಚರಿತ್ರೆ ನಮಗೆ ತಿಳಿದಿದೆ: ನಳಿನ್

ಬೆಂಗಳೂರು: ಭಯೋತ್ಪಾದನೆ, ಕ್ರಿಮಿನಲ್ ಚಟುವಟಿಕೆ ಮತ್ತು ಗೂಂಡಾ ರಾಜಕೀಯದಂಥ ದೇಶವಿರೋಧಿ ಚಟುವಟಿಕೆಯನ್ನು ನಮ್ಮ ಪಕ್ಷ ಸಹಿಸುವುದಿಲ್ಲ ಹಾಗೂ ಒಪ್ಪಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ...

Read More

ಕರ್ನಾಟಕದಲ್ಲಿ ತಾಯಂದಿರ ಮರಣ ಪ್ರಮಾವು ಶೇ. 16.87ಕ್ಕೆ ಇಳಿಕೆ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ತಾಯಿ ಮತ್ತು ಮಕ್ಕಳ ವಿಭಾಗವು ಮಾದರಿ ನೋಂದಣಿ ವ್ಯವಸ್ಥೆಯ ವರದಿ ಬಿಡುಗಡೆ ಮಾಡಿದ್ದು, ಇದರ ಪ್ರಕಾರ ಕರ್ನಾಟಕದಲ್ಲಿ ತಾಯಂದಿರ ಮರಣ ಪ್ರಮಾಣವು ಶೇಕಡ 16.87ಕ್ಕೆ ಇಳಿಕೆಯಾಗಿದೆ. ಹೆರಿಗೆಯ ಸಂದರ್ಭದಲ್ಲಿ ತಾಯಂದಿರ ಮರಣದ ಅನುಪಾತ ಕುರಿತಂತೆ ಪ್ರತಿ...

Read More

ಜನವರಿಯಿಂದ ಗ್ರಾಮೀಣ ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ

ಬೆಂಗಳೂರು: ಗ್ರಾಮೀಣ ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆ ಜಾರಿಗೆ ತರಲು ಸಿದ್ಧತೆ ನಡೆದಿದ್ದು, ಜನವರಿಯಿಂದಲೇ ವೈದ್ಯಕೀಯ ಸೇವೆ ನೀಡಲು ಸಜ್ಜಾಗುತ್ತಿದೆ. ನೆಗಡಿ,...

Read More

Recent News

Back To Top