News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪಿಯುಸಿ ಪರೀಕ್ಷೆಗೆ ಬಹು ಆಯ್ಕೆ ಮಾದರಿ ಪ್ರಶ್ನೆಗಳ ಪರಿಚಯಕ್ಕೆ ಚಿಂತನೆ

ಬೆಂಗಳೂರು: 2023-24ನೇ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗೆ ಬಹು ಆಯ್ಕೆ ಮಾದರಿಫಲಿತಾಂಶವನ್ನು ಪ್ರಶ್ನೆಗಳನ್ನು ಪರಿಚಯಿಸಲು ಚಿಂತನೆ ನಡೆಸಲಾಗುತ್ತಿದೆ. ಪ್ರಮುಖವಾಗಿ ದ್ವಿತೀಯ ಪಿಯುಸಿ ಪರೀಕ್ಷಾ  ಉತ್ತಮಗೊಳಿಸುವ ದೃಷ್ಟಿಯಿಂದ ಈ ಚಿಂತನೆ ನಡೆಸಲಾಗಿದೆ ಎಂದು ವರದಿಗಳು ತಿಳಿಸಿದೆ. ಈ ಸಂಬಂಧ ಮಂಗಳವಾರ ಬೆಂಗಳೂರಿನಲ್ಲಿ ಶಾಲಾ...

Read More

ಇವಿಎಂ ತೋರಿಸಿ ಸೋಲು ಮುಚ್ಚಿಕೊಳ್ಳುವುದನ್ನು ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ

ಬೆಂಗಳೂರು: ಇವಿಎಂ ತೋರಿಸಿ ಸೋಲು ಮುಚ್ಚಿಕೊಳ್ಳುವುದನ್ನು ನಿಲ್ಲಿಸಿ ಎಂದು ಬಿಜೆಪಿ ಕಾಂಗ್ರೆಸ್ಸಿಗೆ ಕಿವಿಮಾತು ಹೇಳಿದೆ. ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ತಿರುಚಲಾಗಿದೆ ಎಂದು ಆಧಾರ ರಹಿತವಾಗಿ ಹೇಳಿಕೆ ನೀಡುವವರಿಗೆ ತಮ್ಮ ಹೇಳಿಕೆಗಳ ಪ್ರತಿಕೂಲ ಪರಿಣಾಮಗಳ ಬಗ್ಗೆಯೂ ಅರಿವು ಇರಬೇಕು ಎಂದು ಸೋಮವಾರ ಸುಪ್ರೀಂಕೋರ್ಟ್...

Read More

ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ನಾಳೆ ವಿಚಾರಣೆಗೆ

ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕರ್ನಾಟಕದ ಪರವಾಗಿ ಸಮರ್ಥ ವಾದ ನಡೆಯುವ ಭರವಸೆ ಇದೆ ಎಂದು ಹೇಳಿದ್ದಾರೆ....

Read More

ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ: ನಳಿನ್‍

ಬೆಂಗಳೂರು: ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಸೈಲೆಂಟ್ ಸುನಿಲ್ ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಸೈಲೆಂಟ್ ಸುನಿಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು...

Read More

ಇನ್ನು ಒಂದು ವರ್ಷದಲ್ಲಿ ರಾಜ್ಯದಲ್ಲಿ ಐದು ಮೆಗಾ ಹಾಸ್ಟೆಲ್‌ ಸ್ಥಾಪನೆ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವರ್ಷದಲ್ಲಿ ಐದು ಮೆಗಾ ಹಾಸ್ಟೆಲ್‌ಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿನ ಹಾಸ್ಟೆಲ್ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಅಂಬೇಡ್ಕರ್ ಅವರ ಆಶಯದಂತೆ ಮುಂದಿನ ಒಂದು ವರ್ಷದಲ್ಲಿ ಎಸ್‌ಟಿ, ಎಸ್‌ಸಿ,...

Read More

2023ರ ಮಾರ್ಚ್ ವೇಳೆಗೆ ರಾಜ್ಯದಲ್ಲಿ 5 ಲಕ್ಷ ಮನೆಗಳ ನಿರ್ಮಾಣ ಗುರಿ

ಬೆಂಗಳೂರು: 2023ರ ಮಾರ್ಚ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಹೊಸದಾಗಿ 5 ಲಕ್ಷ ಮನೆಗಳನ್ನು ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ವಸತಿ ಸಚಿವ ವಿ ಸೋಮಣ್ಣ ಅವರು ಹೇಳಿದ್ದಾರೆ. 2019 ರಿಂದ ಇದುವರೆಗೆ ರಾಜ್ಯದಲ್ಲಿ 5 ಲಕ್ಷ ಮನೆಗಳ ನಿರ್ಮಾಣವನ್ನು...

Read More

ಕಾಂಗ್ರೆಸ್- ಜೆಡಿಎಸ್ ಕುಟುಂಬ ಪಕ್ಷಗಳಾದರೆ, ಬಿಜೆಪಿ ಜನಪರ ಪಕ್ಷ: ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ದೇಶದಲ್ಲಿ ಪ್ರತಿಯೊಬ್ಬರೂ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ಬಿಜೆಪಿಯನ್ನು ಪ್ರೀತಿಸುತ್ತಾರೆ. ಕಾಂಗ್ರೆಸ್- ಜೆಡಿಎಸ್ ಕುಟುಂಬ ಪಕ್ಷಗಳಾದರೆ, ಬಿಜೆಪಿ ಜನಪರ ಪಕ್ಷ ಎಂದು ರಾಜ್ಯದ ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಸಚಿವ ಡಾ|| ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ....

Read More

ಡಿ.1ರಿಂದ ‘ಸುಶಾಸನ ಮಾಸ’ ಆಚರಣೆಗೆ ಸಜ್ಜಾದ ರಾಜ್ಯ ಸರ್ಕಾರ

ಬೆಂಗಳೂರು: ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ಡಿ.1ರಿಂದ ‘ಸುಶಾಸನ ಮಾಸ’ವನ್ನು ಆಚರಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ವಾಜಪೇಯಿ ಜನ್ಮದಿನ ಡಿಸೆಂಬರ್‌ 25 ಅನ್ನು ಸುಶಾಸನ ದಿನವನ್ನಾಗಿ ಘೋಷಣೆ ಮಾಡಿದೆ. ಸುಶಾಸನ ಮಾಸಾಚರಣೆ ಅಂಗವಾಗಿ...

Read More

ಕುಕ್ಕರ್‌ ಸ್ಪೋಟದ ಹೊಣೆ ಹೊತ್ತ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್: ಕದ್ರಿ ದೇಗುಲ ಟಾರ್ಗೆಟ್

‌ ಮಂಗಳೂರು: ಮಂಗಳೂರಿನ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್ ಸ್ಫೋಟ ಪ್ರಕರಣದ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಕದ್ರಿ ದೇವಸ್ಥಾನ ನಮ್ಮ ಗುರಿಯಾಗಿತ್ತು ಎಂದು ಸಂಘಟನೆ ಹೇಳಿಕೊಂಡಿದೆ. ಈ ಕುರಿತ ಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಉಗ್ರ...

Read More

ಮಂಗಳೂರು ಸ್ಪೋಟ ಸ್ಥಳಕ್ಕೆ ಗೃಹಸಚಿವ, ಡಿಜಿಪಿ ಭೇಟಿ

ಮಂಗಳೂರು:  ಮಂಗಳೂರು ಸ್ಫೋಟ ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದ್ದು, ಇಂದು ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ  ಸ್ಫೋಟ ಸಂಭವಿಸಿದ ಸ್ಥಳಕ್ಕೆ ಆಗಮಿಸಿದರು. ರಾಜ್ಯ ಗೃಹ ಸಚಿವರೊಂದಿಗೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರವೀಣ್ ಸೂದ್ ಕೂಡ ಸ್ಫೋಟದ ಸ್ಥಳದಲ್ಲಿ ಹಾಜರಿದ್ದರು. ಸ್ಥಳದಲ್ಲಿ...

Read More

Recent News

Back To Top