Date : Tuesday, 22-11-2022
ಬೆಂಗಳೂರು: ಮುಂದಿನ ವರ್ಷದ ಫೆಬ್ರವರಿ ಅಂತ್ಯದೊಳಗೆ ಏಳು ಲಕ್ಷ ಮನೆಗಳನ್ನು ಪೂರ್ಣಗೊಳಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ವಸತಿ ಇಲಾಖೆಗೆ ಸೂಚನೆ ನೀಡಿದ್ದಾರೆ. ಸೋಮವಾರ ನಡೆದ ವಸತಿ ಇಲಾಖೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಬೊಮ್ಮಾಯಿ,...
Date : Tuesday, 22-11-2022
ಬೆಂಗಳೂರು: ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಾರೀಕ್ ತನ್ನ ಮೂಲ ಗುರುತನ್ನು ಮರೆಮಾಚಲು ತನ್ನನ್ನ ಹಿಂದೂ ಎಂದು ಬಿಂಬಿಸಿದ್ದಾನೆ. ಮೂಲಗಳ ಪ್ರಕಾರ, ಆರೋಪಿಯು ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್‌ನ ಚಿತ್ರವನ್ನು ತನ್ನ ವಾಟ್ಸಾಪ್ ಡಿಪಿಯಾಗಿ ಬಳಸಿಕೊಂಡಿದ್ದಾನೆ. ಕೋಮುಗಲಭೆ ಸೃಷ್ಟಿಸುವ...
Date : Tuesday, 22-11-2022
ಬೆಂಗಳೂರು: ವಿಶೇಷಚೇತನರಿಗೆ ನೀಡುವ ವಿಶಿಷ್ಟ ಗುರುತಿನ ಚೀಟಿಯ (UDID) ವಿತರಣೆಯಲ್ಲಿ ಕರ್ನಾಟಕ ಮಹತ್ವದ ಸಾಧನೆ ಮಾಡಿದೆ, ಇದುವರೆಗೆ 5.86 ಲಕ್ಷ ವಿಶೇಷಚೇತನರಿಗೆ ಕಾರ್ಡ್ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ. ಯುಡಿಐಡಿ ಕಾರ್ಡ್...
Date : Monday, 21-11-2022
ಬೆಂಗಳೂರು: “ವಿಶ್ವ ಮೀನುಗಾರಿಕಾ ದಿನ” ಅಂಗವಾಗಿ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯು ಕರ್ನಾಟಕ ರಾಜ್ಯವನ್ನು ದೇಶದ “ಅತ್ಯುತ್ತಮ ಕರಾವಳಿ ರಾಜ್ಯ” ವಿಭಾಗದಡಿ ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ. ಈ ಪ್ರಶಸ್ತಿಯನ್ನು ಇಂದು ಪ್ರದಾನಿಸಲಾಗಿದೆ. ಕೇಂದ್ರಾಡಳಿತ ಪ್ರದೇಶ ದಮನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ...
Date : Monday, 21-11-2022
ನವದೆಹಲಿ: ಸರ್ಕಾರ ನೇಮಿಸಿದ ಐವರು ಸದಸ್ಯರ ತಜ್ಞರ ಸಮಿತಿಯು ಕರ್ನಾಟಕ ನಾಡದೇವಿಯ ಚಿತ್ರವನ್ನು ಅಂತಿಮಗೊಳಿಸಿದೆ. ರಾಜ್ಯದ ಎಲ್ಲಾ ಕಾರ್ಯಗಳಲ್ಲಿ ಈ ಚಿತ್ರವನ್ನು ಬಳಸಲು ಶಿಫಾರಸು ಮಾಡಲಾಗಿದೆ. ಅಲ್ಲದೇ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪ್ರತಿಮೆಯನ್ನು ಸಹ ಸ್ಥಾಪಿಸಲಾಗುತ್ತಿದೆ. ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ...
Date : Monday, 21-11-2022
ಮಂಗಳೂರು: ಮಂಗಳೂರು ಆಟೋರಿಕ್ಷಾ ಸ್ಫೋಟದ ಆರೋಪಿಯು ಐಸಿಸ್ ಭಯೋತ್ಪಾದಕ ಗುಂಪಿನಿಂದ ಪ್ರೇರಿತನಾಗಿ ತನ್ನ ಹ್ಯಾಂಡ್ಲರ್‌ಗಳನ್ನು ಸಂಪರ್ಕಿಸಲು ಡಾರ್ಕ್ ವೆಬ್ ಬಳಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಇಂದು ಪ್ರಕರಣದಲ್ಲಿ ಮಹತ್ವದ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐಸಿಸ್‌ನಿಂದ ಪ್ರಭಾವಿತವಾಗಿರುವ ಭಯೋತ್ಪಾದಕ ಸಂಘಟನೆಯಾದ...
Date : Monday, 21-11-2022
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನನಿಲ್ದಾಣವು ಕರ್ನಾಟಕದ ಮೊದಲ ಹಸಿರು ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದೇಶದ ಕೆಲವೇ ಕೆಲವು ವಿಮಾನ ನಿಲ್ದಾಣಗಳು ಹಸಿರು ವಿಮಾನ ನಿಲ್ದಾಣದ ಸಾಧನೆ ಮಾಡಿವೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 8 MWp ಗ್ರಿಡ್ ಸಂಪರ್ಕಿತ ಸೋಲಾರ್ ವಿದ್ಯುತ್...
Date : Sunday, 20-11-2022
ಬೆಂಗಳೂರು: ಬಳ್ಳಾರಿಯಲ್ಲಿ ಬಿಜೆಪಿ ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶ ಇಂದು ಅದ್ಧೂರಿಯಾಗಿ ನಡೆಯಲಿದೆ. ಸಾವಿರಾರು ಬಸ್ಸು ಮತ್ತು ಇತರ ವಾಹನಗಳಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಆಗಮಿಸುತ್ತಿದ್ದು, ಬಳ್ಳಾರಿ ನಗರವು ಕೇಸರಿಮಯವಾಗಿ ಪರಿವರ್ತನೆಗೊಂಡಿದೆ. ಪಕ್ಷದ ಪ್ರಮುಖರು ಈಗಾಗಲೇ ಬಳ್ಳಾರಿ ನಗರಕ್ಕೆ ಆಗಮಿಸಿದ್ದು,...
Date : Sunday, 20-11-2022
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಹತ್ತನೇ ವರ್ಷದ ಪಾದಯಾತ್ರೆಗೆ ಇಪ್ಪತೈದು ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು. ಶ್ರೀ ಜನಾರ್ಧನ ಸ್ವಾಮಿ ದೇವಾಲಯದಿಂದ ಆರಂಭಗೊಂಡ ಪಾದಯಾತ್ರೆಗೆ ದೀಪ ಬೆಳಗಿಸುವುದರ ಮೂಲಕ ದೇವಾಲಯದ ಮುಖ್ಯಸ್ಥ ಶರತ್‌ಕೃಷ್ಣ ಪಡುವೆಟ್ನಾಯ ಚಾಲನೆ ನೀಡಿದರು. ಕಳೆದೆರಡು...
Date : Sunday, 20-11-2022
ಉಜಿರೆ: ಧರ್ಮಸ್ಥಳದಲ್ಲಿ ಪೌಢಶಾಲಾ ವಠಾರದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭ ಹಾರೈಸಿದರು. ಸಿರಿ ಮಳಿಗೆಯನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮೊಮ್ಮಗಳು ಕುಮಾರಿ ಮಾನ್ಯ ಉದ್ಘಾಟಿಸಿದರು. ಬಿದಿರಿನ ತುಂಡಿಗೆ ಬಟ್ಟೆ ಸುತ್ತಿದ...