News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

2 ದಿನಗಳ ಕನ್ನಡ ಶಾಲಾ ಮಕ್ಕಳ ಹಬ್ಬಕ್ಕೆ ಚಾಲನೆ

ಮಂಗಳೂರು: ಕೇಶವ ಸ್ಮೃತಿ ಸಂವರ್ಧನ ಸಮಿತಿಯ ನೇತೃತ್ವದಲ್ಲಿ ಇಂದು ಮಂಗಳೂರಿನ ಸಂಘ ನಿಕೇತನದಲ್ಲಿ ಎರಡು ದಿನಗಳ ಕನ್ನಡ ಶಾಲಾ ಮಕ್ಕಳ ಹಬ್ಬಕ್ಕೆ ಚಾಲನೆ ದೊರೆತಿದೆ. ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ...

Read More

ಮಂಗಳೂರು: ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ

ಮಂಗಳೂರು: ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಿರ್ಮಿಸಲಾದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ‘ಶೌರ್ಯ ಪ್ರತಿಮೆ’ಯನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು. ಆದಿಚುಂಚನಗಿರಿಯ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಇತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಬೊಮ್ಮಾಯಿ,...

Read More

ಬೆಂಗಳೂರು: ಪಾಕ್‌ ಪರ ಘೋಷಣೆ ಕೂಗಿದ 3 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ

ಬೆಂಗಳೂರು: ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಉತ್ಸವದ ವೇಳೆ ಕಾಲೇಜು ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ಫೋನ್‌ನಲ್ಲಿ ರೆಕಾರ್ಡ್ ಮಾಡಿದ ಆರೋಪದ ಮೇಲೆ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ನಂತರ ಪೊಲೀಸರು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ....

Read More

ಸಮುದ್ರದ ನೀರಿನಿಂದ ಅಮೋನಿಯಂ ಉತ್ಪಾದನಾ ಘಟಕ ಮಂಗಳೂರಿನಲ್ಲಿ ಸ್ಥಾಪನೆ: ಸಿಎಂ

ಮಂಗಳೂರು: ನವೀಕರಿಸಬಹುದಾದ ಇಂಧನ, ಜಲಜನಕ ಇಂಧನ ಮತ್ತು ಸಮುದ್ರದ ನೀರಿನಿಂದ ಅಮೋನಿಯಾ ಉತ್ಪಾದನೆಗೆ 2 ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗಿದೆ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಮಂಗಳೂರು ಬಾವುಟಗುಡ್ಡದ ಟ್ಯಾಗೋರ್ ಪಾರ್ಕ್‌ನಲ್ಲಿ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆಯನ್ನು ಅನಾವರಣಗೊಳಿಸಲು...

Read More

ವಿಶ್ವ ಈಗ ದೊಡ್ಡ ವೇದಿಕೆಗಳಲ್ಲಿ ಭಾರತದ ಮಾತನ್ನು ಕೇಳುತ್ತಿದೆ: ರಾಜನಾಥ್

‌ ಉಡುಪಿ: ಭಯೋತ್ಪಾದನೆ ವಿರುದ್ಧದ ಹೋರಾಟದ ವಿಷಯದಲ್ಲಿ ಭಾರತ ಜಗತ್ತನ್ನು ಮುನ್ನಡೆಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಕರ್ನಾಟಕದ ಉಡುಪಿಯಲ್ಲಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಅವರು ಈ ಹೇಳಿಕೆ ನೀಡಿದ್ದಾರೆ. ಭಯೋತ್ಪಾದನೆಯನ್ನು...

Read More

ಶ್ರೀಗಂಧ ಮಾರಾಟಕ್ಕೆ ರೈತರಿಗೆ ಅನುವು ನೀಡುವ ‘ಶ್ರೀಗಂಧ ನೀತಿ 2022’ಗೆ ಅಸ್ತು

ಬೆಂಗಳೂರು: ರಾಜ್ಯ ಸಚಿವ ಸಂಪುಟವು ‘ಶ್ರೀಗಂಧ ನೀತಿ 2022’ ಜಾರಿಗೆ ಅನುಮೋದನೆಯನ್ನು ನೀಡಿದೆ. ಇದರಿಂದಾಗಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಶ್ರೀಗಂಧವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದು. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ...

Read More

ಕಸ ಹಾಕಿದವನಿಂದಲೇ ಕಸ ಹೆಕ್ಕಿಸಿದ ಹುಬ್ಬಳ್ಳಿ- ಧಾರವಾಡ ಪಾಲಿಕೆ

ಹುಬ್ಬಳ್ಳಿ: ಸ್ವಚ್ಛ ಭಾರತ ಅಭಿಯಾನದ ಮೂಲಕ ಜನರಿಗೆ ಸ್ವಚ್ಛತೆಯ ಅರಿವು ಮೂಡಿಸಲು ನಿರಂತರ ಪ್ರಯತ್ನಗಳನ್ನು ನಡೆಸುತ್ತಲೇ ಬರಲಾಗುತ್ತಿದೆ. ಆದರೂ ಕೆಲವರಿಗೆ ಸ್ವಚ್ಛತೆಯ ಪಾಠ ಇನ್ನೂ ಅರ್ಥವಾಗಿಲ್ಲ. ರಸ್ತೆ ಬದಿಯಲ್ಲಿ ಕಸ ಹಾಕಿ ಬೇಜವಾಬ್ದಾರಿ ಮೆರೆಯುವ ಜನರ ಸಂಖ್ಯೆಯೂ ಕಡಿಮೆಯಾಗಿಲ್ಲ. ಇದೇ ರೀತಿ...

Read More

ಕರ್ನಾಟಕದಲ್ಲಿ ನವೋದ್ಯಮ ಪಾರ್ಕ್ ಸ್ಥಾಪನೆ : ಸಿಎಂ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ನವೋದ್ಯಮ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಘೋಷಣೆ ಮಾಡಿದ್ದಾರೆ. ಬೆಂಗಳೂರು ಅರಮನೆ ಆವರಣದಲ್ಲಿ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ, ಅಭಿವೃದ್ಧಿ ಮತ್ತು ಆವಿಷ್ಕಾರಗಳನ್ನು ಪ್ರೋತ್ಸಾಹಿಸುವ...

Read More

ನ.20 ರಂದು ಬಳ್ಳಾರಿಯಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾ ನವಶಕ್ತಿ ಸಮಾವೇಶ

ಬೆಂಗಳೂರು: ಬಳ್ಳಾರಿಯಲ್ಲಿ ನವೆಂಬರ್  20ರಂದು ಬಿಜೆಪಿ ಎಸ್‍ಟಿ ಮೋರ್ಚಾ ನವಶಕ್ತಿ ಸಮಾವೇಶ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಉದ್ಘಾಟಿಸಲಿದ್ದಾರೆ. ಈ ಸಮಾವೇಶದಲ್ಲಿ ಸುಮಾರು 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ...

Read More

ಕರ್ನಾಟಕದಲ್ಲಿ14.77 ಲಕ್ಷ ಪ್ರಕರಣಗಳು ಲೋಕ ಅದಾಲತ್ ಮೂಲಕ ಇತ್ಯರ್ಥ

ಬೆಂಗಳೂರು: ಕರ್ನಾಟಕದಾದ್ಯಂತ ನವೆಂಬರ್ 12 ರಂದು ನಡೆದ ‘ರಾಷ್ಟ್ರೀಯ ಲೋಕ ಅದಾಲತ್’ ನಲ್ಲಿ ಒಟ್ಟು 14.77 ಲಕ್ಷ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಲಾಗಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಧ್ಯಕ್ಷ ನ್ಯಾಯಮೂರ್ತಿ...

Read More

Recent News

Back To Top