Date : Wednesday, 01-01-2025
ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲರಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ...
Date : Wednesday, 01-01-2025
ಬೆಂಗಳೂರು: ರಾಜ್ಯದಿಂದ ಅಯೋಧ್ಯೆಗೆ 25 ರೈಲುಗಳು ಹೋಗಲಿವೆ; ಆಸಕ್ತರು ಹೆಸರು ಕೊಡಬೇಕು ಎಂಬ ಮಾಹಿತಿ ಇರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಳೆದ ವರ್ಷದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮರು ಪೋಸ್ಟ್ ಮಾಡುತ್ತಿದ್ದಾರೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನ...
Date : Wednesday, 01-01-2025
ಬೆಂಗಳೂರು: ಪ್ರಿಯಾಂಕ್ ಖರ್ಗೆಯವರೇ, ಸಚಿನ್ ಪಾಂಚಾಳ್ ಸಾವಿಗೆ ನೀವು ಹೊಣೆ ಆಗಬಹುದಲ್ಲವೇ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಒಬ್ಬ ಸಾಯ್ತಾನೆ; ಸಾಯುವ ನಿರ್ಧಾರ...
Date : Tuesday, 31-12-2024
ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ನೌಕರರ ಸಮಸ್ಯೆಗಳನ್ನು ಈಡೇರಿಸಲು ಸರ್ಕಾರ ತೋರುತ್ತಿರುವ ವಿಳಂಬ ಧೋರಣೆಯ ವಿರುದ್ಧ ಮನವಿ ಸಲ್ಲಿಸಲು ಇಂದು ಭಾರತೀಯ ಮಜ್ದೂರ್ ಸಂಘದ ಸಂಯೋಜನೆಗೊಂಡಿರುವ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘದ ನಿಯೋಗ ರಾಜ್ಯಪಾಲರಾದ ತಾವರ್ ಚಾಂದ್ ಗೆಹ್ಲೋಟ್ ಅವರನ್ನು...
Date : Tuesday, 31-12-2024
ಬೆಂಗಳೂರು: ಸಚಿನ್ ಪ್ರಾಣತ್ಯಾಗ ಯಾಕಾಗಿದೆ ಎಂದು ತನಿಖೆ ಮಾಡುವವರು ಹೇಳಬೇಕಿದೆ. ಸುಪಾರಿ ಕೊಟ್ಟ ವಿಷಯ, ಹನಿಟ್ರ್ಯಾಪ್ ವಿಷಯವೂ ಇದರ ಜೊತೆಗಿದ್ದು, ಇದು ಗಂಭೀರ ಸ್ವರೂಪದ್ದು. ಸುಪಾರಿಯಲ್ಲಿ ಮಹಾರಾಷ್ಟ್ರದ ಸೋಲಾಪುರದವರ ಹೆಸರುಗಳಿವೆ. ಇದು ಅಂತರರಾಜ್ಯ ವಿಚಾರವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಪರಿಷತ್...
Date : Tuesday, 31-12-2024
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ನಗರದಲ್ಲಿ ಪೋಸ್ಟರ್ ಅಂಟಿಸುವ ಆಂದೋಲನ ನಡೆಸಲಾಯಿತು. ಕೊಲೆಗಡುಕ ಸರಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ...
Date : Monday, 30-12-2024
ಬೆಂಗಳೂರು: ಸಚಿನ್ ಸಾವಿನ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...
Date : Thursday, 26-12-2024
ಬೆಂಗಳೂರು: ಕಾಂಗ್ರೆಸ್ ಪಕ್ಷವು ರಾಜ್ಯದ ಜನರ ಕೋಟಿಗಟ್ಟಲೆ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಮಹಾಧಿವೇಶನ ಮಾಡಲು ಹೊರಟಿದೆ. ನಕಲಿ ಕಾಂಗ್ರೆಸ್ಸಿನ ಈ ನೀತಿಯ ವಿರುದ್ಧ ಹಾಗೂ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನವನ್ನು ವಿರೋಧಿಸಿ ನಾಳೆ (ಡಿ.27) ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಮಹಾತ್ಮ ಗಾಂಧಿ...
Date : Thursday, 26-12-2024
ಬೆಂಗಳೂರು: ದೇಶ, ರಾಜ್ಯದಲ್ಲಿರುವುದು ಅಸಲಿ ಕಾಂಗ್ರೆಸ್ ಪಕ್ಷವಲ್ಲ; ಇದು ನಕಲಿ ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ...
Date : Wednesday, 25-12-2024
ಬೆಂಗಳೂರು: ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದಿರುವುದು, ಹಲ್ಲೆ ಮಾಡುವ ಪ್ರಯತ್ನ ನಡೆದಿದ್ದು ಇದು ಸಣ್ಣ ಘಟನೆಯಲ್ಲ; ಅವರ ಮೇಲೆ ಒತ್ತಡ ಹಾಕಿ ಅವರು ರಾಜೀನಾಮೆ ಕೊಡಬೇಕು; ಮರುಚುನಾವಣೆ ಆಗಿ ಬೇಕಾದವರನ್ನು ಗೆಲ್ಲಿಸಬೇಕೆಂಬ ಷಡ್ಯಂತ್ರ ಇದರ ಹಿಂದಿದೆ ಎಂದು ಬಿಜೆಪಿ...