News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಹುಬ್ಬಳ್ಳಿ-ದೆಹಲಿ ನಡುವೆ ನೇರ ವಿಮಾನ ಸೇವೆ ಆರಂಭ

ನವದೆಹಲಿ: ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ಹುಬ್ಬಳ್ಳಿಯಿಂದ ದೆಹಲಿಗೆ ನೇರ ವಿಮಾನಯಾನವನ್ನು ಸೋಮವಾರ ಉದ್ಘಾಟಿಸಿದರು. ಈ ವಿಮಾನದ ಹಾರಾಟ ವಾರದ ಎಲ್ಲಾ ಏಳು ದಿನಗಳು ಕಾರ್ಯನಿರ್ವಹಿಸುತ್ತದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಪತ್ರಿಕಾ ಪ್ರಕಟಣೆ ತಿಳಿಸಿದೆ. ಇದರ ಫ್ಲೈಟ್‌...

Read More

ಸುರತ್ಕಲ್‌ ಟೋಲ್‌ಗೇಟ್‌ ರದ್ದು: ನಳಿನ್‌ ಕುಮಾರ್‌ ಕಟೀಲ್‌ ಮಾಹಿತಿ

ಮಂಗಳೂರು: ಹಲವು ವರ್ಷಗಳಿಂದ ಭಾರೀ ವಿರೋಧ, ಪ್ರತಿಭಟನೆಗಳಿಗೆ ಕಾರಣವಾಗಿದ್ದ ಸುರತ್ಕಲ್‌ನ ಟೋಲ್ ಗೇಟ್ ಅನ್ನು ಕೊನೆಗೂ ರದ್ದು ಮಾಡಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಟ್ವೀಟ್ ಮಾಡಿರುವ...

Read More

ನಂದಿನಿ ಹಾಲು, ಮೊಸರಿನ ದರ ಲೀಟರ್‌ಗೆ 3 ರೂ ಹೆಚ್ಚಳ

ಬೆಂಗಳೂರು: ರಾಜ್ಯಾದ್ಯಂತ ನಂದಿನಿ ಹಾಲಿನ ದರವನ್ನು ಲೀಟರ್‌ಗೆ 3 ರೂಪಾಯಿ ಹೆಚ್ಚಳ ಮಾಡಲಾಇದೆ. ಪರಿಷ್ಕೃತ ದರ ನಾಳೆಯಿಂದ ಜಾರಿಗೆ ಬರಲಿದೆ. ಈ ಬಗ್ಗೆ ಕರ್ನಾಟಕ ಹಾಲು ಒಕ್ಕೂಟ ಅಧಿಕೃತ ಮಾಹಿತಿ ನೀಡಿದೆ. ಹಾಲು ಮಾತ್ರವಲ್ಲದೇ ಮೊಸರಿನ ದರವನ್ನು ಕೂಡ ಹೆಚ್ಚಳ ಮಾಡಲಾಗುತ್ತಿದೆ....

Read More

ವಿವೇಕ ಶಾಲಾ ಕೊಠಡಿಗಳ ಯೋಜನೆಗೆ ಸಿಎಂ ಚಾಲನೆ

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜಿಸಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆಯಡಿ ರಾಜ್ಯಾದ್ಯಂತ ಸರ್ಕಾರ...

Read More

ಜನೌಷಧಿ ಯೋಜನೆ ಜಾರಿಯಲ್ಲಿ ದೇಶದಲ್ಲೇ ಕರ್ನಾಟಕ ನಂ.2

ಬೆಂಗಳೂರು: ಕರ್ನಾಟಕವು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಜಾರಿಯಲ್ಲಿ ದೇಶದಲ್ಲೇ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮೊದಲ ಸ್ಥಾನದಲ್ಲಿ ಉತ್ತರಪ್ರದೇಶ ಇದ್ದರೆ, ಎರಡನೇ ಸ್ಥಾನದಲ್ಲಿ ಕರ್ನಾಟಕ ಮತ್ತು ಮೂರನೇ ಸ್ಥಾನದಲ್ಲಿ ಕೇರಳ...

Read More

ನಾಡ ಪ್ರಭು ಕೆಂಪೇಗೌಡರ ಹೆಸರಿನಲ್ಲಿ ರಾಜಕೀಯ: ಸಿದ್ದರಾಮಯ್ಯರಿಗೆ ‌ಬಿಜೆಪಿ ತಿರುಗೇಟು

ಬೆಂಗಳೂರು : ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ನಾಡ ಪ್ರಭು ಕೆಂಪೇಗೌಡರ ಹೆಸರು ಇಡುವ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಬಿಜೆಪಿ ದಾಖಲೆ ಬಿಡುಗಡೆ ಮಾಡಿ ತಿರುಗೇಟು ನೀಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಭೇಟಿ ನೀಡಿ, ಕೆಂಪೇಗೌಡ...

Read More

ಪದ್ಮಶ್ರೀ ಪುರಸ್ಕೃತ ಆರ್‌. ಎಲ್‌. ಕಶ್ಯಪ್‌ ಅವರ ನಿಧನಕ್ಕೆ ಮೋದಿ ಸಂತಾಪ

ಬೆಂಗಳೂರು : ಪದ್ಮಶ್ರೀ ಪುರಸ್ಕೃತರಾದ ವೇದ ವಿದ್ವಾನ್‌ ಪ್ರೊ. ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ. ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ʼಶ್ರೀ ಆರ್.ಎಲ್.ಕಶ್ಯಪ್ ಅವರು ಬಹುಮುಖ ವ್ಯಕ್ತಿತ್ವದವರು ಮತ್ತು...

Read More

ವೇಗ ಭಾರತದ ಮಹತ್ವಾಕಾಂಕ್ಷೆ, ಮಾಪನ ಭಾರತದ ಶಕ್ತಿ ಎಂದು ಪರಿಗಣಿಸುತ್ತೇವೆ: ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಕರ್ನಾಟಕದ ಸಮಸ್ತ ಜನರಿಗೆ ನನ್ನ ಕೋಟಿಕೋಟಿ ಪ್ರಣಾಮಗಳು ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಮೋದಿ, “ಬೆಂಗಳೂರು ನಗರವನ್ನು ನಾಡಪ್ರಭು ಕೆಂಪೇಗೌಡರ ಪರಿಕಲ್ಪನೆಯಂತೆಯೇ...

Read More

ಕೆಂಪೇಗೌಡರ ಕಂಚಿನ ʼಪ್ರಗತಿಯ ಪ್ರತಿಮೆʼ ಅನಾವರಣಗೊಳಿಸಿದ ಮೋದಿ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಆವರಣದಲ್ಲಿ ಸ್ಥಾಪನೆ ಮಾಡಲಾಗಿರುವ ನಾಡಪ್ರಭು ಕೆಂಪೇಗೌಡ ಅವರ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಅನಾವರಣಗೊಳಿಸಿದರು. ಪ್ರತಿಮೆಗೆ ‘ಪ್ರಗತಿಯ ಪ್ರತಿಮೆ: ಎಂದು ನಾಮಕರಣ ಮಾಡಲಾಗಿದ್ದು, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರಿಗೆ ಸೂಕ್ತ ಗೌರವ...

Read More

ದಾಸ ಪರಂಪರೆಯಲ್ಲಿ ಶ್ರೇಷ್ಠರು ಕನಕದಾಸರು

ಬೆಂಗಳೂರು: ದಾಸ ಪರಂಪರೆಯಲ್ಲಿ ಶ್ರೇಷ್ಠರಾದವರು ಕನಕದಾಸರು. ನೋವು ನಲಿವನ್ನು ಒಂದೇ ರೀತಿಯಲ್ಲಿ ಸ್ವೀಕರಿಸಿ ತಮ್ಮ ಧ್ಯೇಯೋದ್ದೇಶದ ಈಡೇರಿಕೆಗಾಗಿ ಶ್ರಮಿಸುವವರು ಭವಿಷ್ಯದಲ್ಲಿ ಸಮಾಜದ ಗೌರವಕ್ಕೆ ಪಾತ್ರರಾಗುತ್ತಾರೆ ಎಂಬುದಕ್ಕೆ ಕನಕದಾಸರು ಉದಾಹರಣೆ ಎಂದು ಬಿಜೆಪಿ ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಂ.ಬಿ. ಭಾನುಪ್ರಕಾಶ್ ಅವರು ತಿಳಿಸಿದರು....

Read More

Recent News

Back To Top