News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬೆಂಗಳೂರಿನಲ್ಲಿ ಮೋದಿ: ವಂದೇ ಭಾರತ್‌, ಕಾಶಿ ಯಾತ್ರೆ ರೈಲಿಗೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು, ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಇದೆ ವೇಳೆ ಮೋದಿ ಕಾಶಿ ದರ್ಶನ ರೈಲಿಗೆ ಚಾಲನೆ ನೀಡಿದರು. ಕಾಶಿಯಾತ್ರೆ ಗೆಂದು ರಾಜ್ಯ...

Read More

ಜನವರಿ 1ರಿಂದ ಮೂರು ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆ ಆರಂಭ

ಬೆಂಗಳೂರು: ಜನವರಿ 1ರಿಂದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಬಿಪಿಎಲ್ ಕಾರ್ಡುದಾರರಿಗೆ ಕುಚಲಕ್ಕಿ ವಿತರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಪ್ರಕಟಿಸಿದ್ದಾರೆ. ಮೂರು ಜಿಲ್ಲೆಗಳಿಗೆ ಒಟ್ಟು 13 ಲಕ್ಷ...

Read More

ಡಿಸೆಂಬರ್‌ನೊಳಗೆ ಪೂರ್ವ ಮುಂಗಾರು ಹಂಗಾಮಿನ ಬೆಳೆವಿಮೆ ಪರಿಹಾರ ಇತ್ಯರ್ಥಕ್ಕೆ ಸೂಚನೆ

ಬೆಂಗಳೂರು: 2022-23ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನ ರೈತರ ಬೆಳೆ ವಿಮೆ ಪರಿಹಾರವನ್ನು ಡಿಸೆಂಬರ್ ಅಂತ್ಯದೊಳಗೆ ಇತ್ಯರ್ಥ ಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೃಷಿ ಸಚಿವರೂ ಆಗಿರುವ ಚಿತ್ರದುರ್ಗ ಗದಗ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇಂದು ವಿಕಾಸಸೌಧದ ಸಚಿವರ...

Read More

ನಾಳೆ ಬೆಂಗಳೂರಿಗೆ ಮೋದಿ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಲ್ಲಿ ನಿರ್ಮಾಣವಾಗಿರುವ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೇ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ...

Read More

ನ.19 ಮತ್ತು 20ರಂದು ಸಂಘನಿಕೇತನದಲ್ಲಿ ‘ಕನ್ನಡ ಶಾಲಾ ಮಕ್ಕಳ ಹಬ್ಬ’

ಮಂಗಳೂರು: ಕೇಶವ ಸ್ಮೃತಿ ಸಂವರ್ಧನ ಸಮಿತಿ, ಸಂಘನಿಕೇತನದ ವತಿಯಿಂದ ಕನ್ನಡ ಮಾಧ್ಯಮ ಕಲಿಯುತ್ತಿರುವ ಮಕ್ಕಳಿಗಾಗಿ “ಕನ್ನಡ ಶಾಲಾ ಮಕ್ಕಳ ಹಬ್ಬ” ಎಂಬ ಕಾರ್ಯಕ್ರಮವನ್ನು ನವೆಂಬರ್ 19 ಮತ್ತು 20ರಂದು ಮಂಗಳೂರಿನ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಕನ್ನಡ ಶಾಲೆಯಲ್ಲಿ ಕಲಿತು ವಿಶೇಷ...

Read More

ಮೊದಲ ಎತ್ತರದ ಕಂಚಿನ ಪ್ರತಿಮೆ: ವರ್ಲ್ಡ್‌ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಕೆಂಪೇಗೌಡರ ʼಪ್ರಗತಿಯ ಪ್ರತಿಮೆʼ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ನಾಡಪಪ್ರಭು ಕೆಂಪೇಗೌಡ ಅವರ 108  ಅಡಿ ಎತ್ತರದ ಕಂಚಿನ ಪ್ರತಿಮೆಯು ವರ್ಲ್ಡ್‌ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಸೇರ್ಪಡೆಗೊಂಡಿದೆ. ಮೊದಲ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬ ವರ್ಲ್ಡ್‌ ಬುಕ್‌ ಆಫ್‌ ರೆಕಾರ್ಡ್ಸ್‌...

Read More

39 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಪ್ರತಿಭಟನೆ : ನಿರ್ಮಲ್ ಕುಮಾರ್ ಸುರಾಣ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಖಂಡಿಸಿ ಇಂದು ರಾಜ್ಯದ ಎಲ್ಲ 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‍ಕುಮಾರ್ ಸುರಾಣ ಅವರು ತಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಹಿಂದೂ ಎಂಬ ಪದ...

Read More

ಅಧಿಕಾರಕ್ಕಾಗಿ ದೇಶ, ಜನಾಂಗ ಒಡೆಯುತ್ತದೆ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ಕಾಲ ಬಂದಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಇಂದು ಜನಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಂದೆಡೆ ಶಿವಕುಮಾರ್- ಸಿದ್ರಾಮಣ್ಣನ ಜಗಳ ಮುಗಿದಿಲ್ಲ. ಖರ್ಗೆಯವರು ಮುಳುಗುವ ಹಡಗಾದ...

Read More

ಕಾಂಗ್ರೆಸ್ ಪಕ್ಷದ ನಾಯಕರು ಹಿಂದೂ ವಿರೋಧಿಗಳು: ಅರುಣ್ ಸಿಂಗ್

ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ಇತ್ತೀಚೆಗೆ ಬಿಜೆಪಿ 4 ರಾಜ್ಯಗಳಲ್ಲಿ ಗೆಲುವು ಸಾಧಿಸಿತ್ತು. ಅಲ್ಲದೆ ಈಚೆಗೆ ನಡೆದ ಉಪ ಚುನಾವಣೆಯಲ್ಲೂ ಬಿಜೆಪಿ ಗೆಲುವಿನ ಯಾತ್ರೆ ಮುಂದುವರಿಯಿತು. ಮುಂದಿನ ಚುನಾವಣೆಯಲ್ಲಿ ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಬಿಜೆಪಿ ವಿಜಯಯಾತ್ರೆ ಮಾಡಿ ಅಧಿಕಾರ ಪಡೆಯಲಿದೆ ಎಂದು...

Read More

ಮಳಲಿ ಮಸೀದಿ ವಿವಾದ: ಕೋರ್ಟ್ ತೀರ್ಪು ಸ್ವಾಗತಿಸಿದ ಡಾ.ಭರತ್ ಶೆಟ್ಟಿ

ಮಂಗಳೂರು: ಮಳಲಿ ಮಸೀದಿ ಒಳಭಾಗದಲ್ಲಿ ಹಿಂದೂ ಧರ್ಮದ ಕುರುಹುಗಳಿರುವ ಕಟ್ಟಡದ ಕುರಿತ ವಿಚಾರಣೆ ಅಧಿಕಾರ ಸಿವಿಲ್ ನ್ಯಾಯಾಲಯಕ್ಕೆ ಇದೆ ಎಂದು ಕೋರ್ಟ್ ಹೇಳಿರುವುದು ಸ್ವಾಗತಾರ್ಹವಾಗಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಿ ಸತ್ಯ ವಿಚಾರ ಜನತೆಗೆ ತಿಳಿಯುವಂತಾಗಬೇಕು ಎಂದು ಉತ್ತರ ವಿಧಾನ ಸಭಾ...

Read More

Recent News

Back To Top