News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಳಲಿ ಮಸೀದಿ ವಿವಾದ: ವಿಎಚ್‌ಪಿ ಅರ್ಜಿ ವಿಚಾರಣೆಗೆ ಸ್ವೀಕರಿಸಿದ ಕೋರ್ಟ್

ಮಂಗಳೂರು: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿಯೇ ಅರ್ಜಿಯ ವಿಚಾರಣೆ ನಡೆಯಲಿದೆ. ಕೋರ್ಟ್ ಕಮಿಷನರ್ ನೇಮಿಸಿ, ಮಸೀದಿ...

Read More

ಧರ್ಮಸ್ಥಳದಲ್ಲಿ ನವೆಂಬರ್ 19-23ರ ವರೆಗೆ ಲಕ್ಷ ದೀಪೋತ್ಸವ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 19 ರಿಂದ 23ರ ವರೆಗೆ ಲಕ್ಷ ದೀಪೋತ್ಸವ ಕಾರ್ಯಕ್ರಮ ನೆರವೇರಲಿದೆ. ನವೆಂಬರ್ 22 ರಂದು ಸರ್ವಧರ್ಮ ಸಭೆ ಮತ್ತು ನವೆಂಬರ್ 23ರಂದು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನ ನೆರವೇರಲಿದೆ. ಸರ್ವಧರ್ಮ ಮತ್ತು ಸಮ್ಮೇಳನಗಳ ಸ್ವಾಗತ...

Read More

7ನೇ ವೇತನ ಆಯೋಗ ರಚನೆ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರವು 7ನೇ ವೇತನ ಆಯೋಗವನ್ನು ರಚಿಸಲು ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ...

Read More

ಹಿಂದೂಗಳನ್ನು ಅವಮಾನಿಸುವ ಹೇಳಿಕೆ ಸಹಿಸಲಸಾಧ್ಯ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸತೀಶ್ ಜಾರಕಿಹೊಳಿ ಅವರ ‘ಹಿಂದೂ ಎಂದರೆ ಕೆಟ್ಟ- ಅಶ್ಲೀಲ ಶಬ್ದ’ ಎಂಬ ಹೇಳಿಕೆಯನ್ನು ತಡೆದುಕೊಳ್ಳಲು ಸಾಧ್ಯವೇ? ಧರ್ಮ- ಸಂಸ್ಕೃತಿಯನ್ನು ಅವಮಾನ ಮಾಡುತ್ತೀರಾ? ನೆಹರೂ ಅವರೂ ಇದು ಹಿಂದೂಸ್ಥಾನ ಎಂದಿದ್ದರು. ಸತೀಶ್ ಅವರ ಹೇಳಿಕೆ ದೇಶ ಒಡೆಯುವ ಕೆಲಸ...

Read More

ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ದೇಗುಲಗಳು ಬಂದ್

ಬೆಂಗಳೂರು: ಇಂದು ಸಂಜೆ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ದೇವಾಲಯಗಳು ಬಂದ್ ಆಗಿವೆ. ಗ್ರಹಣ ಮೋಕ್ಷದ ಬಳಿಕವಷ್ಟೇ ಭಕ್ತರ ದರ್ಶನಕ್ಕೆ ದೇಗುಲಗಳಲ್ಲಿ ಅವಕಾಶ ನೀಡಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಮಧ್ಯಾಹ್ನದ ನಂತರ ಬಾಗಿಲುಗಳನ್ನು ಮುಚ್ಚಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ,...

Read More

‘ನಾನು ಸ್ವಾಭಿಮಾನಿ ಹಿಂದು’: ಸತೀಶ್ ಜಾರಕಿಹೊಳಿ ವಿರುದ್ಧ ಸುನೀಲ್‌ ಕುಮಾರ್ ವಾಗ್ದಾಳಿ

ಬೆಂಗಳೂರು: ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂದು ಹೇಳಿಕೆ ನೀಡುವ ಮೂಲಕ ಹಿಂದೂಗಳ ಭಾವನೆಗಳನ್ನು ಕೆರಳಿಸಿರುವ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಅವರ ವಿರುದ್ಧ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಈ ಹೇಳಿಕೆಯನ್ನು ಖಂಡಿಸಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್...

Read More

ಭಾಸ್ಕರದಾಸ್ ಎಕ್ಕಾರು ಅವರ ನಿಧನಕ್ಕೆ ಗಣ್ಯರ ಸಂತಾಪ 

ಬೆಂಗಳೂರು: ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರದಾಸ್ ಎಕ್ಕಾರು ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರು ‘ರಾಷ್ಟ್ರೀಯ ಸ್ವಯಂಸೇವಕ ಸಂಘದ...

Read More

ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ

ಚೆನ್ನೈ: ಚೆನ್ನೈ- ಬೆಂಗಳೂರು ಮತ್ತು ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ಪ್ರಯಾಣಿಕ ರೈಲು ಇಂದಿನಿಂದ ಪ್ರಯೋಗಿಕ ಸಂಚಾರವನ್ನು ಆರಂಭಿಸಿದೆ. ವರದಿಗಳ ಪ್ರಕಾರ ರೈಲು ಮುಂಜಾನೆ 5.50 ಕ್ಕೆ ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಯೋಗಿಕ ಸಂಚಾರವನ್ನು ಆರಂಭಿಸಿದೆ....

Read More

NIA ದಾಳಿ: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ 3 ಆರೋಪಿಗಳ ಬಂಧನ

ಬೆಂಗಳೂರು: ರಾಜ್ಯದ ಹಲವೆಡೆ ನಿಷೇಧಿತ ಪಿಎಫ್‌ಐ ಮುಖಂಡರ ಮನೆ ಮೇಲೆ ರಾಷ್ಟ್ರೀಯ ತನಿಖಾ ತಂಡ ಇಂದು ದಾಳಿ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯ, ಮೈಸೂರು, ಹುಬ್ಬಳ್ಳಿ, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದ್ದು,  ಪಿಎಫ್‌ಐ ಮುಖಂಡರ ಮನೆಗಳಲ್ಲಿ...

Read More

ʼಇನ್ವೆಸ್ಟ್ ಕರ್ನಾಟಕ’: ನಿರೀಕ್ಷೆಗೂ ಮೀರಿ 9.8 ಲಕ್ಷ ಕೋಟಿ ರೂ ಹೂಡಿಕೆ

ಬೆಂಗಳೂರು: ಮೂರು ದಿನಗಳ ‘ಇನ್ವೆಸ್ಟ್ ಕರ್ನಾಟಕ’ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ಹೂಡಿಕೆ ಆಕರ್ಷಣೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ಈ ಮೂರು ದಿನಗಳಲ್ಲಿ ರಾಜ್ಯಕ್ಕೆ 9.8 ಲಕ್ಷ ಕೋಟಿ ಹೂಡಿಕೆ ಹರಿದು ಬಂದಿದೆ. ಸಮಾವೇಶದಲ್ಲಿ 5 ಲಕ್ಷ ಕೋಟಿ...

Read More

Recent News

Back To Top