Date : Tuesday, 01-11-2022
ಬೆಂಗಳೂರು: ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಬಗೆಗಿನ ಪಾಠವನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರ ಸಾಧನೆಯ ಪಾಠವನ್ನು ಸೇರಿಸಲು ಒತ್ತಾಯಗಳು ಕೇಳಿ ಬರುತ್ತಿವೆ ಎಂದು ಬೊಮ್ಮಾಯಿ ಹೇಳಿದ್ದಾರೆ. “ಪುನೀತ್ ಗೌರವಾರ್ಥ...
Date : Tuesday, 01-11-2022
ಬೆಂಗಳೂರು: ರಾಜ್ಯದಲ್ಲಿ ಒಟ್ಟು 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಘೋಷಣೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಹೊಸ ಸರಕಾರಿ ಪದವಿ ಪೂರ್ವ ಕಾಲೇಜುಗಳು ಸ್ಥಾಪನೆಯಾಗಲಿದ್ದು, ರಾಜ್ಯ ಸರ್ಕಾರ ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ. ಒಟ್ಟು 25...
Date : Tuesday, 01-11-2022
ಮೈಸೂರು: ಇಂದು ಮೈಸೂರಿನ ದಸರಾ ಮಹೋತ್ಸವ 2022ರ ಖರ್ಚು ವೆಚ್ಚದ ಕುರಿತು ಪತ್ರಿಕಾಗೋಷ್ಠಿ ನಡೆಸಲಾಯಿತು. ಪ್ರತಿ ವರ್ಷ ದಸರಾ ಮಹೋತ್ಸವದ ಖರ್ಚು ವೆಚ್ಚದ ಲೆಕ್ಕವನ್ನು ಮಾಧ್ಯಮದ ಮುಖಾಂತರ ಜನತೆಗೆ ತಿಳಿಸುವ ಕೆಲಸ ಮಾಡಲಾಗುತ್ತಿದೆ. ಈ ವರ್ಷ 21 ಉಪಸಮಿತಿಗಳು ತಡವಾಗಿ ವರದಿ...
Date : Tuesday, 01-11-2022
ಬೆಂಗಳೂರು: ಕನ್ನಡ ಭಾಷೆ, ನಾಡು- ನುಡಿ- ಸಂಸ್ಕøತಿಯನ್ನು ಉಳಿಸಿ ಬೆಳೆಸಲು ಕನ್ನಡಿಗರು ಜವಾಬ್ದಾರಿ ಹೊತ್ತುಕೊಳ್ಳಬೇಕು. ಅನೇಕ ಮಹನೀಯರು ಕನ್ನಡದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವುಗಳನ್ನು ಉಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್...
Date : Tuesday, 01-11-2022
ಬೆಂಗಳೂರು: ಕರುನಾಡ ಜನತೆ ಇಂದು ರಾಜ್ಯೋತ್ಸವದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶವ್ಯಾಪಿಯಾಗಿ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಕೂಡ ಕನ್ನಡಿಗರಿಗೆ ಕನ್ನಡದಲ್ಲೇ ಶುಭ ಕೋರಿದ್ದಾರೆ. “ಕರ್ನಾಟಕ ರಾಜ್ಯೋತ್ಸವದ ವಿಶೇಷಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಮತ್ತು...
Date : Tuesday, 01-11-2022
ಮಂಗಳೂರು: ನವೆಂಬರ್ ತಿಂಗಳಲ್ಲಿ ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕನ್ನಡ ಸಮಗ್ರ ಮಸೂದೆಯನ್ನು ಜಾರಿಗೊಳಿಸಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಂಗಳೂರಿನಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. “ಉದ್ಯೋಗಗಳಲ್ಲಿ ಕನ್ನಡಿಗರಿಗೆ...
Date : Monday, 31-10-2022
ಬೆಂಗಳೂರು: ವಿಜಯಪುರ ಮತ್ತು ಕೊಳ್ಳೇಗಾಲದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸಾಧಿಸಿದ ಗೆಲುವು ಪಕ್ಷದ ಪರ ಜನರು ತೋರಿಸುತ್ತಿರುವ ಒಲವನ್ನು ವ್ಯಕ್ತಪಡಿಸಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ...
Date : Monday, 31-10-2022
ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ನಲ್ಲಿ 30 ಕೆಜಿಯವರೆಗೆ ಲಗೇಜ್ ಸಾಗಣೆ ಇನ್ನು ಮುಂದೆ ಉಚಿತ. 30 ಕೆಜಿವರೆಗಿನ ತೂಕದ ವೈಯಕ್ತಿಕ ಲಗೇಜ್ ಅನ್ನು ಉಚಿತವಾಗಿ ಸಾಗಿಸಬಹುದು ಎಂದು ಬಸ್ಗಳಲ್ಲಿ ಲಗೇಜ್ ಸಾಗಾಟ ಕುರಿತ ಪರಿಷ್ಕೃತ ಸುತ್ತೋಲೆಯಲ್ಲಿ KSRTC ಸಿಬ್ಬಂದಿ ಮತ್ತು ಜಾಗೃತ ದಳದ...
Date : Sunday, 30-10-2022
ಬೆಂಗಳೂರು: ಮುಂದಿನ ವರ್ಷ ನಡೆಯುವ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಮತ್ತೆ ವಿಧಾನಸೌಧದಲ್ಲಿ ಅಧಿಕಾರ ಪಡೆಯಲಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ಸೂಚಿಸಿದರು. ಕಲ್ಬುರ್ಗಿಯಲ್ಲಿ ಇಂದು ಬಿಜೆಪಿ ಒಬಿಸಿ ಮೋರ್ಚಾ ವಿರಾಟ್ ಸಮಾವೇಶದಲ್ಲಿ ಮಾತನಾಡಿದ ಅವರು, ಬದಲಾವಣೆಯ ಕಾಲ...
Date : Sunday, 30-10-2022
ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಶ್ರೀ ಚಂದ್ರಶೇಖರ ಭಂಡಾರಿ ಅವರು ಇಂದು ಅಪರಾಹ್ನ ಬೆಂಗಳೂರಿನಲ್ಲಿ ನಿಧನಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೂಲತಃ ಮಂಗಳೂರಿನವರಾದ ಭಂಡಾರಿಗಳು ಸಂಘದ ಎರಡೂ ಪ್ರಾಂತಗಳ ಪ್ರಚಾರ ಪ್ರಮುಖರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಪಾವಧಿಯ ಕಾಲ ಅವರ...