News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

‘ಇನ್ವೆಸ್ಟ್ ಕರ್ನಾಟಕ’ ಜಾಗತಿಕ ಹೂಡಿಕೆದಾರ ಸಮ್ಮೇಳನ ಉದ್ಘಾಟಿಸಿದ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರು ಅರಮನೆ ಆವರಣದಲ್ಲಿ ಪ್ರಯೋಜಿಸಲಾಗಿರುವ ‘ಇನ್ವೆಸ್ಟ್ ಕರ್ನಾಟಕ’ ಜಾಗತಿಕ ಹೂಡಿಕೆದಾರರ ಸಮ್ಮೇಳನವನ್ನು ವರ್ಚುವಲ್ ಆಗಿ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಹೂಡಿಕೆದಾರರಿಗೆ ಕೆಂಪು ಹಾಸಿನ ಸ್ವಾಗತವನ್ನು ಆಡಳಿತ ವ್ಯವಸ್ಥೆ ನೀಡಬೇಕು” ಎಂದಿದ್ದಾರೆ. “ಕೋವಿಡ್...

Read More

ಪ್ರವೀಣ್ ನೆಟ್ಟಾರು ಹತ್ಯೆಯ 4 ಆರೋಪಿಗಳ ವಿರುದ್ಧ ಲುಕ್‌ಔಟ್‌ ನೋಟಿಸ್

ಬೆಂಗಳೂರು:   ಕರ್ನಾಟಕದಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳನ್ನು ಪತ್ತೆ ಹಚ್ಚಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಲುಕ್‌ಔಟ್ ನೋಟಿಸ್ ಹೊರಡಿಸಿದ್ದು, ಅಧಿಕಾರಿಗಳಿಗೆ ಸಹಾಯ ಮಾಡುವವರಿಗೆ ನಗದು ಬಹುಮಾನ ನೀಡುವುದಾಗಿ ತಿಳಿಸಿದೆ. ತುಫೈಲ್,...

Read More

ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರ ʼಕರ್ನಾಟಕ ರತ್ನʼ ಪ್ರದಾನ

ಬೆಂಗಳೂರು: ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನಿಸಲಾಗಿದೆ. ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಮಳೆಯಲ್ಲೇ ಕಾರ್ಯಕ್ರಮ ನೆರವೇರಿದೆ. ತಮಿಳುನಾಡಿನ...

Read More

ಮಂಗಳೂರು ರೈಲ್ವೆ ನಿಲ್ದಾಣದಿಂದ ಏರ್‌ಪೋರ್ಟ್‌ಗೆ ಸಂಚರಿಸುವ 3 ಬಸ್‌ಗಳಿಗೆ ಚಾಲನೆ

ಮಂಗಳೂರು: ಮಂಗಳೂರು ರೈಲ್ವೆ ನಿಲ್ದಾಣದಿಂದ ಬಜ್ಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ಇಂದು ದಕ್ಷಿಣಕನ್ನಡ ಸಂಸದರಾದ‌ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್‌ಗಳಿಗೆ ನಗರದ...

Read More

ಪುನೀತ್ ರಾಜ್‌ಕುಮಾರ್ ಬಗ್ಗೆ ಪಠ್ಯ ಅಳವಡಿಕೆ: ಬೊಮ್ಮಾಯಿ

ಬೆಂಗಳೂರು: ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಬಗೆಗಿನ ಪಾಠವನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರ ಸಾಧನೆಯ ಪಾಠವನ್ನು ಸೇರಿಸಲು  ಒತ್ತಾಯಗಳು ಕೇಳಿ ಬರುತ್ತಿವೆ ಎಂದು ಬೊಮ್ಮಾಯಿ ಹೇಳಿದ್ದಾರೆ. “ಪುನೀತ್‌ ಗೌರವಾರ್ಥ...

Read More

29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಒಟ್ಟು 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಘೋಷಣೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಹೊಸ ಸರಕಾರಿ ಪದವಿ ಪೂರ್ವ ಕಾಲೇಜುಗಳು ಸ್ಥಾಪನೆಯಾಗಲಿದ್ದು, ರಾಜ್ಯ ಸರ್ಕಾರ ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ. ಒಟ್ಟು 25...

Read More

ಮೈಸೂರಿನ ದಸರಾ ಮಹೋತ್ಸವದ ಖರ್ಚು ವೆಚ್ಚದ ವರದಿ ನೀಡಿದ ಮಂಡಳಿ

ಮೈಸೂರು: ಇಂದು  ಮೈಸೂರಿನ ದಸರಾ ಮಹೋತ್ಸವ 2022ರ ಖರ್ಚು ವೆಚ್ಚದ ಕುರಿತು ಪತ್ರಿಕಾಗೋಷ್ಠಿ ನಡೆಸಲಾಯಿತು. ಪ್ರತಿ ವರ್ಷ ದಸರಾ ಮಹೋತ್ಸವದ ಖರ್ಚು ವೆಚ್ಚದ ಲೆಕ್ಕವನ್ನು ಮಾಧ್ಯಮದ ಮುಖಾಂತರ ಜನತೆಗೆ ತಿಳಿಸುವ ಕೆಲಸ ಮಾಡಲಾಗುತ್ತಿದೆ. ಈ ವರ್ಷ 21 ಉಪಸಮಿತಿಗಳು ತಡವಾಗಿ ವರದಿ...

Read More

ಕನ್ನಡ ಉಳಿಸಿ ಬೆಳೆಸುವ ಹೊಣೆ ಕನ್ನಡಿಗರ ಮೇಲಿದೆ

ಬೆಂಗಳೂರು: ಕನ್ನಡ ಭಾಷೆ, ನಾಡು- ನುಡಿ- ಸಂಸ್ಕøತಿಯನ್ನು ಉಳಿಸಿ ಬೆಳೆಸಲು ಕನ್ನಡಿಗರು ಜವಾಬ್ದಾರಿ ಹೊತ್ತುಕೊಳ್ಳಬೇಕು. ಅನೇಕ ಮಹನೀಯರು ಕನ್ನಡದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವುಗಳನ್ನು ಉಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್...

Read More

ಕನ್ನಡದಲ್ಲೇ ಕರ್ನಾಟಕ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಅಮಿತ್‌ ಶಾ

ಬೆಂಗಳೂರು: ಕರುನಾಡ ಜನತೆ ಇಂದು ರಾಜ್ಯೋತ್ಸವದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶವ್ಯಾಪಿಯಾಗಿ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಕೂಡ ಕನ್ನಡಿಗರಿಗೆ ಕನ್ನಡದಲ್ಲೇ ಶುಭ ಕೋರಿದ್ದಾರೆ. “ಕರ್ನಾಟಕ ರಾಜ್ಯೋತ್ಸವದ ವಿಶೇಷಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಮತ್ತು...

Read More

ಡಿಸೆಂಬರ್‌ನಲ್ಲಿ ಕನ್ನಡ ಸಮಗ್ರ ಮಸೂದೆ ಜಾರಿ: ಸುನಿಲ್‌ ಕುಮಾರ್

ಮಂಗಳೂರು: ನವೆಂಬರ್ ತಿಂಗಳಲ್ಲಿ ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕನ್ನಡ ಸಮಗ್ರ ಮಸೂದೆಯನ್ನು ಜಾರಿಗೊಳಿಸಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಂಗಳೂರಿನಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. “ಉದ್ಯೋಗಗಳಲ್ಲಿ ಕನ್ನಡಿಗರಿಗೆ...

Read More

Recent News

Back To Top