Date : Thursday, 27-10-2022
ಬೆಂಗಳೂರು: ಕನ್ನಡ ರಾಜ್ಯೋತ್ಸವ ನಿಮಿತ್ತ ನಡೆಯುವ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮಕ್ಕೆ ಅದ್ಭುತ ಪ್ರತಿಕ್ರಿಯೆ ಲಭಿಸಿದೆ. ನಾಳೆ ವೇಳೆಗೆ ಇನ್ನಷ್ಟು ಜನರು ನೋಂದಣಿ ಮಾಡುವ ನಿರೀಕ್ಷೆ ಇದ್ದು, 1.25 ಕೋಟಿ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ರಾಜ್ಯದ ಇಂಧನ, ಕನ್ನಡ...
Date : Wednesday, 26-10-2022
ಮಂಗಳೂರು: ಸಜೀಪ ಕೆಂಜಿಲಪದವಿನಲ್ಲಿ ಹಿಂದೂ ಸಮಾಜ ಬಾಂಧವರು ಸೇರಿ “ಸಾಮರಸ್ಯ ತುಡರ್” ಕಾರ್ಯಕ್ರಮ ಆಯೋಜಿಸಿದರು. ಸಜೀಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆಯ ನಂತರ ಕೆಂಜಿಲಪದವಿನ ಪ್ರಮುಖರಾದ ನೋಣಯ್ಯರವರು ಸಾಮರಸ್ಯದ ತುಡರ್ ಅನ್ನು ಸ್ವೀಕಾರ ಮಾಡಿದರು. ನಂತರ ಕೆಂಜಿಲಪದವು ಅಂಬೇಡ್ಕರ್...
Date : Saturday, 22-10-2022
ಮಂಗಳೂರು: ಅಗಲಿರುವ ಮಾಜಿ ಪೊಲೀಸ್ ಅಧಿಕಾರಿಯೊಬ್ಬರ ಪುತ್ರಿಯನ್ನು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ತಮ್ಮ ಚೇರ್ ಮೇಲೆ ಕೆಲ ಕಾಲ ಕೂರಿಸಿದ್ದಾರೆ. ಪಣಂಬೂರಿನಲ್ಲಿ ಕೆಲಕಾಲ ಡಿವೈಎಸ್‌ಪಿ ಆಗಿ ಸೇವೆ ಸಲ್ಲಿಸಿದ್ದ ದಿವಂಗತ ರವಿಕುಮಾರ್ ಅವರ ಪುತ್ರಿ ಪ್ರಣೀತ ಪೋಲಿಸ್ ಕಮಿಷನರ್...
Date : Saturday, 22-10-2022
ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ನಟನೆಯ ʼಗಂಧದ ಗುಡಿʼ ಸಿನಿಮಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೆರಿಗೆ ವಿನಾಯಿತಿಯನ್ನು ಘೋಷಣೆ ಮಾಡಿದ್ದಾರೆ. ಅಲ್ಲದೇ ಪುನೀತ್ ಅವರಿಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ʼಕರ್ನಾಟಕ ರತ್ನʼ ಪುರಸ್ಕಾರ ಪ್ರದಾನಿಸುವುದಾಗಿ...
Date : Saturday, 22-10-2022
ಮಂಗಳೂರು: ಇತ್ತೀಚೆಗಷ್ಟೇ ಬಂಟ್ವಾಳ ರೈಲು ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದಾಗ ರೈಲಿಗಾಗಿ ಕಾಯುತ್ತಿದ್ದ ಹೇಮಾವತಿ ಎಂಬುವವರು ಅವರನ್ನು ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತನ್ನ ಬೆಂಗಳೂರು ಪ್ರಯಾಣ ತಪ್ಪಿದರೂ ಯೋಚನೆಯೇ ಮಾಡದೆ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ಪ್ರಾಣ ಉಳಿಸಿದ ಅವರ ಕಾರ್ಯಕ್ಕೆ...
Date : Friday, 21-10-2022
ಬೆಂಗಳೂರು: 2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ಹೊರಡಿಸಿದ್ದು, 2023ರ ಮಾರ್ಚ್ 10 ರಿಂದ 29 ರವರೆಗೆ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದಿದೆ....
Date : Friday, 21-10-2022
ಬೆಂಗಳೂರು: ಇಂದಿನಿಂದ ನವೆಂಬರ್ 7 ರವರೆಗೆ ರಾಜ್ಯಾದ್ಯಂತ ಪವಿತ್ರ ಮೃತ್ತಿಕಾ (ಮಣ್ಣು) ಸಂಗ್ರಹಣಾ ಅಭಿಯಾನ ನಡೆಯಲಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಮೃತ್ತಿಕಾ ಸಂಗ್ರಹಣಾ ಅಭಿಯಾನಕ್ಕೆ ಚಾಲನೆ ನೀಡಿದರು. ನವೆಂಬರ್ 11 ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ...
Date : Friday, 21-10-2022
ಬೆಂಗಳೂರು: ಇಂದು ಪೊಲೀಸ್ ಸಂಸ್ಮರಣಾ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿರುವ “ಪೊಲೀಸ್ ಸಂಸ್ಮರಣಾ ದಿನಾಚರಣೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುತಾತ್ಮರಿಗೆ ಗೌರವ ಸಮರ್ಪಣೆ ಮಾಡಿದರು. ಈ...
Date : Friday, 21-10-2022
ದೇವನಹಳ್ಳಿ: ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತಾ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಉದ್ಘಾಟನೆ ಮತ್ತು ವಿಮಾನ ನಿಲ್ದಾಣದ ಬಳಿ ನಿರ್ಮಿಸಿರುವ...
Date : Thursday, 20-10-2022
ಮಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದೆ. ಪಟಾಕಿ ಪ್ರಿಯರು ಪಟಾಕಿ ಹೊಡೆಯಲು ಉತ್ಸಾಹಭರಿತರಾಗಿದ್ದಾರೆ. ಆದರೆ ಪರಿಸರ ಮಾಲಿನ್ಯದ ಕಾರಣದಿಂದ ಸರ್ಕಾರ ವಿಧಿಸಿರುವ ನಿರ್ಬಂಧಗಳು ಅವರಿಗೆ ನಿರಾಸೆ ಮೂಡಿಸಿದೆ. ಆದರೆ ಮಂಗಳೂರಿನ ಪೇಪರ್ ಸೀಡ್ ಕಂಪನಿಯು ಪರಿಸರಕ್ಕೆ ಯಾವುದೇ ರೀತಿಯಲ್ಲೂ ಹಾನಿಯನ್ನುಂಟು...