Date : Thursday, 20-10-2022
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸುಳ್ಳು ಪ್ರಚಾರಕ್ಕೆ ನಮ್ಮ ಕಾರ್ಯಕರ್ತರು ಸ್ಪಷ್ಟ ಉತ್ತರ ಕೊಡಬೇಕು, ನಮ್ಮ ಸರಕಾರಗಳ ಜನಪರ ಕೆಲಸಗಳನ್ನು ತಿಳಿಸುವ ಕೆಲಸ ಮಾಡಬೇಕು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರು ಸಲಹೆ ನೀಡಿದರು....
Date : Thursday, 20-10-2022
ಬೆಂಗಳೂರು: ‘ಕಾಂತಾರ’ ಚಿತ್ರದ ಮೂಲಕ ದಕ್ಷಿಣ ಕನ್ನಡದ ದೈವಾರಾಧನೆಯ ಮಹತ್ವ ಜಗತ್ತಿನ ಮೂಲೆ ಮೂಲೆಯನ್ನು ತಲುಪುತ್ತಿದೆ. ಈ ನಡುವೆಯೇ ದೈವ ನರ್ತಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ದೈವ ನರ್ತನ ಮಾಡುತ್ತಿರುವ 60 ವರ್ಷ ತುಂಬಿದ ದೈವ ನರ್ತಕರಿಗೆ ಪ್ರತಿ...
Date : Thursday, 20-10-2022
ಬೆಂಗಳೂರು: ಕಾರಿನಲ್ಲಿ ಪ್ರಯಾಣಿಸುವ ಹಿಂಬಂದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ನಾಲ್ಕು ಚಕ್ರದ ವಾಹನಗಳ ಚಾಲಕರು ಮತ್ತು ಸಹ ಪ್ರಯಾಣಿಕರು ಸುರಕ್ಷತಾ ಬೆಲ್ಟ್ ಧರಿಸಲು ವಿಫಲವಾದರೆ 1,000 ರೂ ದಂಡ ಪಾವತಿ ಮಾಡಬೇಕಾಗುತ್ತದೆ. ಹಿಂದೆ...
Date : Thursday, 20-10-2022
ಬೆಂಗಳೂರು: ರಾಜ್ಯ ಸಾರಿಗೆ ನಿಗಮವು ತನ್ನ ಸಂಸ್ಥೆಯ ಕಾರ್ಮಿಕರಿಗಾಗಿ 50 ಲಕ್ಷ ರೂಪಾಯಿಗಳ ಅಪಘಾತ ವಿಮಾ ಯೋಜನೆಯನ್ನು ಜಾರಿಗೊಳಿಸುವ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಈ ವಿಮಾ ಯೋಜನೆ ಸೌಲಭ್ಯದಿಂದ ಸಂಸ್ಥೆಯ ಕಾರ್ಮಿಕರ ಕುಟುಂಬಕ್ಕೆ ಆರ್ಥಿಕ ಭದ್ರತೆ ಸಿಗಲಿದೆ. ಈ ಹಿಂದೆ ಸಾರಿಗೆ...
Date : Thursday, 20-10-2022
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಕೇದಾರನಾಥ ಮತ್ತು ಬದರಿನಾಥಕ್ಕೆ ಭೇಟಿ ನೀಡಲಿದ್ದಾರೆ. ಅವರು ಶ್ರೀ ಕೇದಾರನಾಥ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆಯನ್ನು ನೆರವೇರಿಸಲಿದ್ದಾರೆ ಮತ್ತು ಕೇದಾರನಾಥ ರೋಪ್‌ವೇ ಯೋಜನೆಗೆ ಶಂಕುಸ್ಥಾಪನೆಯನ್ನೂ ಮಾಡಲಿದ್ದಾರೆ. ಬಳಿಕ ಆದಿ ಗುರು ಶಂಕರಾಚಾರ್ಯ ಸಮಾಧಿ...
Date : Thursday, 20-10-2022
ಮಂಗಳೂರು: ದೈವಾರಾಧನೆ ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದು ಹೇಳುವ ಮೂಲಕ ನಟ ಚೇತನ್ ದೊಡ್ಡ ಮಟ್ಟದ ವಿವಾದವನ್ನು ಸೃಷ್ಟಿ ಮಾಡಿದ್ದಾರೆ. ಅವರ ಈ ಹೇಳಿಕೆ ತುಳುನಾಡಿನ ಜನರನ್ನು ಕೆರಳಿಸಿದೆ. ಚೇತನ್ ಮಾತಿಗೆ ತಿರುಗೇಟು ನೀಡಿರುವ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ಮತ್ತು...
Date : Wednesday, 19-10-2022
ಉಡುಪಿ: ಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಸೃಷ್ಟಿಸಿದ ಚಲನಚಿತ್ರ “ಕಾಂತಾರ”. ಕರ್ನಾಟಕದ ಕರಾವಳಿ ಭಾಗ ಅಂದರೆ ತುಳುನಾಡಿನ ಸಂಸ್ಕೃತಿಯನ್ನ ಬಿಂಬಿಸುವ ಈ ಚಲನಚಿತ್ರದಲ್ಲಿ ತುಳುನಾಡಿನ ಭವ್ಯ ನಂಬುಗೆಯ ದೈವಾರಾಧನೆ ಕುರಿತು ತಿಳಿಸಲಾಗಿದೆ. ಹಾಗಾಗಿ ಈ ಚಿತ್ರ ಎಲ್ಲರ ಹೃದಯಕ್ಕೂ ನಾಟಿದೆ. ಒಂದು ಕಾಲಘಟ್ಟದಲ್ಲಿ...
Date : Wednesday, 19-10-2022
ಬೆಂಗಳೂರು: ಕಾಂಗ್ರೆಸ್ ಪಕ್ಷದ 5 ವರ್ಷಗಳ ಆಡಳಿತದ ಅವಧಿಯಲ್ಲಿ ರಾಜ್ಯದ ಸ್ಥಿತಿಗೆ ಅಧೋಗತಿಗೆ ತಲುಪಿತ್ತು. ಆದರೆ, ಬಿಜೆಪಿ ಸರಕಾರವು ಕೋವಿಡ್ ಸಂಕಷ್ಟದ ನಡುವೆಯೂ ಗರಿಷ್ಠ ಅಭಿವೃದ್ಧಿಯನ್ನು ಸಾಧಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಇಂದು...
Date : Wednesday, 19-10-2022
ಕೋಲಾರ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಸಮಕಾಲೀನ ವರ್ಣಭೇದ ನೀತಿ ಮತ್ತು ಅಸಹಿಷ್ಣುತೆ ಕುರಿತ ವಿಷಯದ ಸ್ವತಂತ್ರ ತಜ್ಞೆಯಾಗಿ ಕರ್ನಾಟಕದ ಕೋಲಾರ ಮೂಲದ ಪ್ರೊ ಕೆ ಪಿ ಅಶ್ವಿನಿ ಅವರು ನೇಮಕವಾಗಿದ್ದಾರೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯು ಅವರ ನೇಮಕಾತಿಯನ್ನು ಅಕ್ಟೋಬರ್...
Date : Wednesday, 19-10-2022
ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6, 7, 8ರಂದು ನಡೆಯಲಿದೆ. ಸಿಎಂ ಬೊಮ್ಮಾಯಿ ಜೊತೆ ಚರ್ಚೆ ನಡೆಸಿದ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ದಿನಾಂಕ ಅಂತಿಮಗೊಳಿಸಿದ್ದಾರೆ. ಈ ಹಿಂದೆ ನ....