Date : Tuesday, 18-10-2022
ಬೆಂಗಳೂರು: ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ, ಅವ್ಯವಹಾರ ಸಂಬಂಧಿಸಿದ ಎಲ್ಲ ಮಾಹಿತಿ ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ರವಾನಿಸುತ್ತೇನೆ. ಅವರು ಏನು ಮಾಡುತ್ತಾರೆಂದು ಕಾದು ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸವಾಲೆಸೆದರು. ಬೀದರ್ ಜಿಲ್ಲೆಯ ಔರಾದ್ ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ...
Date : Tuesday, 18-10-2022
ಬೆಂಗಳೂರು: ಕರ್ನಾಟಕದಲ್ಲಿ ಸರ್ವರಿಗೂ ನ್ಯಾಯ ಮತ್ತು ಅಭಿವೃದ್ಧಿ ಪರ್ವವು ಬಿಜೆಪಿ ಸರಕಾರದ ಮೂಲಕ ಈಡೇರುತ್ತಿದೆ ಎಂದು ರಾಜ್ಯದ ಸಚಿವ ಪ್ರಭು ಚೌಹಾಣ್ ಅವರು ತಿಳಿಸಿದರು. ಬೀದರ್ ಜಿಲ್ಲೆಯ ಔರಾದ್ ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ...
Date : Tuesday, 18-10-2022
ಬೆಂಗಳೂರು: ಗ್ರಾಮೀಣರ ಮನೆ ಬಾಗಿಲಿಗೆ ನಾಗರಿಕ ಸೇವೆಗಳನ್ನು ತಲುಪಿಸುವ ಕರ್ನಾಟಕ ಸರ್ಕಾರದ ಪ್ರಮುಖ ಕಾರ್ಯಕ್ರಮವಾದ ಗ್ರಾಮಒನ್‌ನ ಫಲಾನುಭವಿಗಳ ಸಂಖ್ಯೆ ಒಂದು ಕೋಟಿ ಗಡಿ ದಾಟಿದೆ. ಕಾರ್ಯಕ್ರಮವನ್ನು ಪ್ರಾರಂಭಿಸಿದ ಹತ್ತು ತಿಂಗಳೊಳಗೆ ಮೈಲಿಗಲ್ಲು ದಾಖಲಿಸಲಾಗಿದೆ, ಇದು ಗ್ರಾಮೀಣ ನಿವಾಸಿಗಳು ತಮ್ಮ ಅಧಿಕೃತ ಕೆಲಸಗಳನ್ನು...
Date : Monday, 17-10-2022
ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಿಂದ ಕರ್ನಾಟಕ ರಾಜ್ಯದ ಒಟ್ಟು 50.36 ಲಕ್ಷ ರೈತರು ಒಟ್ಟು 1,007.26 ಕೋಟಿ ಸಹಾಯಧನವನ್ನು ನೇರ ನಗದು ಪಾವತಿ ಮೂಲಕ ಪಡೆದುಕೊಳ್ಳಲಿದ್ದಾರೆ. ಇದಕ್ಕಾಗಿ ಜನಪರ- ದೂರದೃಷ್ಟಿಯ ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಧನ್ಯವಾದ ಸಮರ್ಪಿಸುವುದಾಗಿ ರಾಜ್ಯ...
Date : Monday, 17-10-2022
ಬೆಂಗಳೂರು: ದೀಪಾವಳಿ ಹಬ್ಬ ಆರಂಭವಾಗುತ್ತಿದ್ದಂತೆ ಎಲ್ಲರಲ್ಲೂ ಪಟಾಕಿ ಹೊಡೆಯಲು ಕಾತುರತೆ ಕಂಡು ಬರುತ್ತಿದೆ. ಆದರೆ ಪರಿಸರ ಸ್ನೇಹಿ ಪಟಾಕಿಗಳನ್ನು ಮಾತ್ರ ಹೊಡೆಯಬೇಕು ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ. ದೀಪಾವಳಿ ಸಂದರ್ಭದಲ್ಲಿ ಪಟಾಕಿಗಳಿಂದ ಮಾಲಿನ್ಯ ಹೆಚ್ಚಾಗದಂತೆ ಪರಿಸರ ಮಾಲಿನ್ಯ...
Date : Monday, 17-10-2022
ಮಡಿಕೇರಿ: ಕೊಡಗಿನ ತಲಕಾವೇರಿಯಲ್ಲಿ ಇಂದು ರಾತ್ರಿ 7 ಗಂಟೆ 21 ನಿಮಿಷಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ಪವಿತ್ರ ತೀರ್ಥೋದ್ಭವ ನೆರವೇರಲಿದೆ. ಕೊರೋನಾ ಕಾರಣದಿಂದಾಗಿ ಕಳೆದ ಎರಡು ವರ್ಷ ತಲಕಾವೇರಿಯಲ್ಲಿ ತೀರ್ಥೋದ್ಭವದ ಸಂದರ್ಭ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿತ್ತು. ಹೀಗಾಗಿ...
Date : Monday, 17-10-2022
ಬೆಂಗಳೂರು: ಕೇಂದ್ರ ಮತ್ತು ಕರ್ನಾಟಕದಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರಕಾರ ಬೇಕು. ಅಭಿವೃದ್ಧಿಗೆ ಅದು ಪೂರಕ ಎಂಬ ಚಿಂತನೆ ಜನರಲ್ಲಿದೆ. ಅದೇ ಉತ್ಸಾಹವೂ ಕಾರ್ಯಕರ್ತರದು. ಮಾಧ್ಯಮ ವಿಶ್ಲೇಷಕರೂ ಇದನ್ನೇ ತಿಳಿಸುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ...
Date : Monday, 17-10-2022
ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ 15 ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ ಅವರ ನಿಧನಕ್ಕೆ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸೇರಿದಂತೆ ಹಲವು...
Date : Saturday, 15-10-2022
ಬೆಂಗಳೂರು: ಬಿಜೆಪಿ ಜನಸಂಕಲ್ಪ ಯಾತ್ರೆಗೆ ನಿರೀಕ್ಷೆಗೂ ಮೀರಿ ಅತ್ಯದ್ಭುತವಾದ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷವು 3...
Date : Saturday, 15-10-2022
ಬೆಂಗಳೂರು: ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿಜಿ ಅವರ ಪರವಾದ ಅಲೆ ಇದೆ. ಪಂಚ ರಾಜ್ಯ ಚುನಾವಣೆಯಲ್ಲಿ ಇದು ಸಾಬೀತಾಗಿದೆ. ಅದೇರೀತಿ ರಾಜ್ಯದಲ್ಲೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್...