Date : Saturday, 15-10-2022
ಬೆಂಗಳೂರು: ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪಿಬಿ ವರಾಲೆ ಪ್ರಮಾಣ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಸೆಪ್ಟೆಂಬರ್ 28ರಂದು ನಡೆದ ಸುಪ್ರೀಂಕೋರ್ಟ್ ಕೊಲ್ಜಿಯಂ ಸಭೆಯಲ್ಲಿ ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್...
Date : Friday, 14-10-2022
ಮಂಗಳೂರು: ದಕ್ಷಿಣ ಕನ್ನಡದ ಪುತ್ತೂರು ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದ ಬಸ್ ನಿಲ್ದಾಣಕ್ಕೆ “ಕೋಟಿ ಚೆನ್ನಯ್ಯ ಬಸ್ ನಿಲ್ದಾಣ” ಎಂದು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿಗಳು ಪ್ರಕಟಣೆಯನ್ನು ಹೊರಡಿಸಿದ್ದು,ಅ...
Date : Friday, 14-10-2022
ಬೆಂಗಳೂರು: ಶ್ರೀ ಶ್ರೀ ಶ್ರೀ ಮಲೆ ಮಹದೇಶ್ವರ ಮಹಾ ಕುಂಭಮೇಳ ಮಹೋತ್ಸವವನ್ನು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ರವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ...
Date : Friday, 14-10-2022
ಬೆಂಗಳೂರು: ಬೆಚ್ಚಿ ಬೀಳಿಸುವಂತಹ ಮತಾಂತರ ಪ್ರಕರಣವೊಂದು ಬೆಂಗಳೂರಿನಲ್ಲಿ ಬಯಲಾಗಿದೆ. ಹಿಂದೂ ಯುವಕನನ್ನು ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರಿಸಿ ಖತ್ನಾ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಸೇರಿ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಅತಾವರ್ ರೆಹಮಾನ್...
Date : Friday, 14-10-2022
ಬೆಂಗಳೂರು: 5 ರೂಪಾಯಿ ಡಾಕ್ಟರ್ ಎಂದೇ ಖ್ಯಾತರಾಗಿರುವ ಮಂಡ್ಯದ ಶಂಕರೇಗೌಡ ಅವರಿಗೆ CNNnews18 ನ ಇಂಡಿಯನ್ ಆಫ್ ದಿ ಇಯರ್ ಪ್ರಶಸ್ತಿ ಲಭಿಸಿದೆ. ಸಾಮಾಜಿಕ ಬದಲಾವಣೆ ವಿಭಾಗದಲ್ಲಿ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಡ್ಯದಲ್ಲಿ ಸ್ವಂತ ಕ್ಲಿನಿಕ್ ಒಟ್ಟುಕೊಂಡಿರುವ ಇವರು ತಮ್ಮ...
Date : Thursday, 13-10-2022
ಬೆಂಗಳೂರು: ಇಂದಿರಾ ಗಾಂಧಿಯನ್ನು ಮೊದಲು ಬೈಯ್ಯುತ್ತಿದ್ದ ಸಿದ್ರಾಮಣ್ಣನವರು ಕೊನೆಗೆ ಸೋನಿಯಾ ಗಾಂಧಿ ಕಾಲು ಹಿಡಿದು ಸಿಎಂ ಆದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಟೀಕಿಸಿದರು. ಧಾರವಾಡದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...
Date : Thursday, 13-10-2022
ಬೆಂಗಳೂರು: ಮೀಸಲಾತಿ ಸಂಬಂಧಿತ ಜನರ ಹಲವು ದಶಕಗಳ ಬೇಡಿಕೆಯನ್ನು ಬಿಜೆಪಿ ಸರಕಾರ ಈಡೇರಿಸಿದೆ. ಶಿಕ್ಷಣ ವಂಚಿತರು ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶದ ಅವಕಾಶ ನೀಡಿ ಸ್ವಾವಲಂಬನೆಯ- ಸ್ವಾಭಿಮಾನಿ ಬದುಕಿಗಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
Date : Thursday, 13-10-2022
ಬೆಂಗಳೂರು: ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಗುರುವಾರ (ಅ.13) ನಡೆದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಅವರು, ‘ಶಾಲಾ ಶಿಕ್ಷಣ ಮತ್ತು...
Date : Thursday, 13-10-2022
ಹಾಸನ: ಭಕ್ತರ ಜಯಘೋಷದ ನಡುವೆ ನಗರದ ಅಧಿದೇವತೆ ಹಾಸನಾಂಬೆ ಗುರುವಾರ ಮಧ್ಯಾಹ್ನ 12.17ಕ್ಕೆ ವಿಶ್ವರೂಪ ದರ್ಶನ ನೀಡಿದಳು. ಸಂಪ್ರದಾಯದಂತೆ ದೇಗುಲದ ಗರ್ಭಗುಡಿ ಬಾಗಿಲು ತೆರೆದೊಡನೆ ಮೈಸೂರು ಅರಸು ಮನೆತನದ ನರಸಿಂಹರಾಜ ಅವರು ಬಾಳೆ ಕಂದು ಕಡಿದರು. ಭಕ್ತರು, ಜನಪ್ರತಿನಿಧಿಗಳು ಜಯಘೋಷ ಮೊಳಗಿಸಿ ಭಾವಪರವಶರಾದರು. ಗರ್ಭಗುಡಿ...
Date : Thursday, 13-10-2022
ಬೆಂಗಳೂರು: ಅ.28ರಂದು ಕರ್ನಾಟಕದಾದ್ಯಂತ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ ನಡೆಯಲಿದ್ದು, ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಏಕಕಾಲದಲ್ಲಿ ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಕಳೆದ ವರ್ಷ ‘ಮಾತಾಡ್ ಮಾತಾಡ್ ಕನ್ನಡ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ‘ಲಕ್ಷಕಂಠ ಗಾಯನ’ಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು. ಈ...