Date : Monday, 19-08-2024
ಬೆಂಗಳೂರು: ಸಿದ್ದರಾಮಯ್ಯನವರ ಸಮಾಜವಾದದ ಮುಖವಾಡ ಕಳಚಿ ಬಿದ್ದಿದೆ. ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಹಕ್ಕೊತ್ತಾಯವನ್ನು ಮುಂದಿಟ್ಟರು. ಮೈಸೂರು ಮುಡಾದಲ್ಲಿ ನಡೆದ ಹಗರಣದಲ್ಲಿ ಭಾಗವಹಿಸಿದ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ...
Date : Saturday, 17-08-2024
ಬೆಂಗಳೂರು: ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟ ಮಾನ್ಯ ರಾಜ್ಯಪಾಲರ ನಡೆಯನ್ನು ಈಗಾಗಲೇ ಸ್ವಾಗತಿಸಿದ್ದೇನೆ. ಸಿಎಂ ಶುಡ್ ರಿಸೈನ್ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳಿಗೆ ಇಂದು ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಕಾರಣಕ್ಕೂ ತಡ ಮಾಡದೆ...
Date : Saturday, 17-08-2024
ಬೆಂಗಳೂರು: ಮೈಸೂರು ಮುಡಾ ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...
Date : Friday, 16-08-2024
ಬೆಂಗಳೂರು: ಕರ್ನಾಟಕದಲ್ಲಿ ಅತ್ಯಾಚಾರಿಗಳ ರಕ್ಷಣೆ, ಭ್ರಷ್ಟರ ರಕ್ಷಣೆ ನಡೆದಿದೆ. ಇದು ಕಾಂಗ್ರೆಸ್- ‘ಇಂಡಿ’ ಒಕ್ಕೂಟದ ಕಾರ್ಯತಂತ್ರ ಎಂದು ಬಿಜೆಪಿ ರಾಷ್ಟೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
Date : Wednesday, 14-08-2024
ಬೆಂಗಳೂರು: ಪಶ್ಚಿಮ ಬಂಗಾಲದಲ್ಲಿ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಸಾಕಷ್ಟು ಸಾಕ್ಷ್ಯ ನಾಶವಾಗುವ ಸಾಧ್ಯತೆಗಳಿದ್ದು, ದೇಶಾದ್ಯಂತ ಜನರ ಆಕ್ರೋಶದ ಮಧ್ಯೆಯೇ ಕಲ್ಕತ್ತ ಹೈಕೋರ್ಟ್ ಈ ಘಟನೆಯ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದನ್ನು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ...
Date : Wednesday, 14-08-2024
ಬೈಂದೂರು: ಬೈಂದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯಬಾರದು ಮತ್ತು ಶಾಸಕರು ಅಧಿಕಾರಿಗಳ ಸಭೆ ನಡೆಸಬಾರದು ಎಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಹಾಗೂ ಅದರ ಕಾರ್ಯಕರ್ತರು ವಿನಾಕಾರಣ ಹಲವು ರೀತಿಯಲ್ಲಿ ಸಮಸ್ಯೆ ನೀಡುತ್ತಿದ್ದಾರೆ. ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಯಾರೇ ಅಡ್ಡಿ ಬಂದರೂ ಅದನ್ನು...
Date : Tuesday, 13-08-2024
ಬೆಂಗಳೂರು: ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ನೀಡುವ ಗೌರವ ಡಾಕ್ಟರೇಟ್ ಅನ್ನು ಮಂಗಳವಾರ ರಾಜಭವನದಲ್ಲಿ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರಿಗೆ ಪ್ರದಾನ ಮಾಡಿದರು. ಎಸ್ ಸೋಮನಾಥ್...
Date : Tuesday, 13-08-2024
ಬೆಂಗಳೂರು: ಒಂದೂವರೆ ವರ್ಷ ಈ ಸರಕಾರದ ಕೈ ಕಟ್ಟಿ ಹಾಕಿದವರು ಯಾರು? ರಾಜೀ ರಾಜಕೀಯಕ್ಕಾಗಿ ಸುಮ್ಮನಿದ್ದರೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿಪಕ್ಷ ನಾಯಕರಾಗಿದ್ದಾಗ ಬಿಜೆಪಿ ಸರಕಾರದ...
Date : Tuesday, 13-08-2024
ಬೆಂಗಳೂರು: ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಹೊಸದಲ್ಲ; ಅಲ್ಲಿ ರಾಜಕೀಯ ಅಸ್ಥಿರತೆ, ಹುನ್ನಾರಗಳು ಆರಂಭವಾದ ಸಂದರ್ಭದಲ್ಲಿ ಹಿಂದೂಗಳ ಕುಟುಂಬವನ್ನು ಗುರಿ ಮಾಡಿ ದೌರ್ಜನ್ಯ ಮಾಡುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ್ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Tuesday, 13-08-2024
ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷನಾಗಿ...