Date : Wednesday, 12-10-2022
ಬೆಂಗಳೂರು: ಡಿಕೆಶಿ- ಸಿದ್ರಾಮಣ್ಣನನ್ನು ಜೋಡಿಸುವ ಯಾತ್ರೆ ಇದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವಿಶ್ಲೇಷಿಸಿದರು. ರೋಣದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿದ್ರಾಮಣ್ಣ ಕ್ಷೇತ್ರ ಹುಡುಕುವ ಯಾತ್ರೆ ಇದು. ಸಿದ್ರಾಮಣ್ಣ ವರುಣಾ...
Date : Wednesday, 12-10-2022
ವಿಜಯನಗರ: ಬಿಜೆಪಿಯ ಜನಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ದಲಿತರ ಮನೆಯಲ್ಲಿ ಉಪಹಾರ ಸೇವನೆ ಮಾಡಿದರು. ಕಮಲಾಪುರದ ಅಂಬೇಡ್ಕರ್ ಕಾಲೋನಿಯ ದಲಿತ ಮಹಿಳೆ...
Date : Wednesday, 12-10-2022
ಹಾವೇರಿ: ಮಂಗಳವಾರ ರಾತ್ರಿ ಕರ್ನಾಟಕದ ಹಾವೇರಿ ಜಿಲ್ಲೆಯ ಹಳ್ಳಿಯೊಂದರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನ ಮೇಲೆ 20 ಕ್ಕೂ ಹೆಚ್ಚು ಜನರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಂ ಸಂಘಟನೆಯಾದ ಅಂಜುಮನ್-ಐ-ಇಸ್ಲಾಂನ ಅಧ್ಯಕ್ಷ ಸೇರಿದಂತೆ ಎಲ್ಲಾ ಆರೋಪಿಗಳನ್ನು...
Date : Wednesday, 12-10-2022
ಮೈಸೂರು: ಅಕ್ಟೋಬರ್ 13 ರಿಂದ 16 ವರೆಗೆ ಕೆ.ಆರ್. ಪೇಟೆ ತಾಲೂಕಿನ ತ್ರಿವೇಣಿ ಸಂಗಮದ ಶ್ರೀ ಮಲೆ ಮಹದೇಶ್ವರ ಮಹಾ ಕುಂಭಮೇಳ ಜರಗುತ್ತಿದೆ. ಬರೋಬ್ಬರಿ ಒಂಬತ್ತು ವರ್ಷಗಳ ನಂತರ ನಡೆಯಲಿರುವ ಈ ಕುಂಭಮೇಳಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿದೆ. ಉತ್ತರ ಪ್ರದೇಶದ...
Date : Wednesday, 12-10-2022
ಮೈಸೂರು: ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು ನಾನು ಉದ್ದೇಶ ಪೂರ್ವಕವಾಗಿ ಬದಲಾಯಿಸಿದ್ದೇನೆ ಎಂಬುದಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಹೇಳಿಕೊಂಡಿದ್ದಾರೆ. ಹೆಸರು ಬದಲಾವಣೆಯಾದ ನಂತರ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು,...
Date : Wednesday, 12-10-2022
ಬೆಂಗಳೂರು: ನವೆಂಬರ್ 14ರಿಂದ ಕರ್ನಾಟಕದ ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ದೆಹಲಿಯ ನಡುವೆ ನಿತ್ಯ ವಿಮಾನ ಸೇವೆ ಆರಂಭವಾಗಲಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದು, “ಹುಬ್ಬಳ್ಳಿ ಮತ್ತು ದೆಹಲಿ ನಡುವೆ ನವೆಂಬರ್ 14 ರಿಂದ ನಿತ್ಯ...
Date : Wednesday, 12-10-2022
ಭಟ್ಕಳ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮಂಗಳವಾರ ರಾತ್ರಿ ಭಟ್ಕಳದಲ್ಲಿ ಯಕ್ಷಗಾನ ವೇಷಭೂಷಣ ಧರಿಸಿ ಕಲಾವಿದರ ಜೊತೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ. ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಭಟ್ಕಳ ಶಾಸಕ ಸುನೀಲ...
Date : Tuesday, 11-10-2022
ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ಬಜೆಟ್‍ನಲ್ಲಿ 5 ಸಾವಿರ ಕೋಟಿ ರೂಪಾಯಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು. ರಾಯಚೂರು ಜಿಲ್ಲೆಯ ಗಿಲ್ಲೇಸುಗೂರಿನಲ್ಲಿ ಇಂದು ಜನಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 371 ಜೆ ಬಂದಾಗ ಕಲ್ಯಾಣ ಕರ್ನಾಟಕದ...
Date : Tuesday, 11-10-2022
ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸಾಗಿದ್ದ ʼಗಂಧದ ಗುಡಿʼ ಸಾಕ್ಷ್ಯಚಿತ್ರದ ಬಿಡುಗಡೆಯ ಪೂರ್ವಭಾವಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಡಾ.ರಾಜ್ ಕುಮಾರ್ ಕುಟುಂಬ ಆಹ್ವಾನ ನೀಡಿದೆ. ಈಗಾಗಲೇ ಟ್ರೇಲರ್ ಸಹ ಬಿಡುಗಡೆ ಆಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಕೂಡ...
Date : Tuesday, 11-10-2022
ಬೆಂಗಳೂರು: ಕೆಆರ್ ಪೇಟೆಯ ಅಂಬಿಗರಹಳ್ಳಿ-ಸಂಗಾಪುರ-ಪುರ ಗ್ರಾಮದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾ ಕುಂಭಮೇಳಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದ್ದು, 16 ರಂದು ಯೋಗಿ ಆದಿತ್ಯನಾಥ್ ಆಗಮಿಸುತ್ತಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು....