News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕರ್ನಾಟಕದಲ್ಲಿ ಸ್ಥಾಪನೆಯಾಗಲಿದೆ ವಿಧಿವಿಜ್ಞಾನ ಪ್ರಯೋಗಾಲಯ

ಬೆಂಗಳೂರು: ಕರ್ನಾಟಕದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ  ಸ್ಥಾಪನೆ ಆಗಲಿದೆ ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿಧಿವಿಜ್ಞಾನ ಪ್ರಯೋಗಾಲಯವನ್ನು ಕರ್ನಾಟಕದಲ್ಲಿ ಸ್ಥಾಪನೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಕೇಂದ್ರದಿಂದ ಪತ್ರ ಬರೆದಿದೆ. ಹುಬ್ಬಳ್ಳಿ, ಬೆಂಗಳೂರು...

Read More

ಸಿಎಂ ಬೊಮ್ಮಾಯಿ ಸಾಧನೆ ಬಿಂಬಿಸುವ ಹಾಡುಗಳ ಧ್ವನಿ ಸುರುಳಿ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಾಧನೆಗಳು ಹಾಗೂ ಅವರ ವ್ಯಕ್ತಿತ್ವ ಬಿಂಬಿಸುವ ಹಾಡುಗಳ ಧ್ವನಿ ಸುರುಳಿ ಇಂದು ಬಿಡುಗಡೆಯಾಗಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರು ಇಂದು ಬಿಡುಗಡೆ ಮಾಡಿರುವ...

Read More

ಮೀಸಲಾತಿ ಪ್ರಮಾಣ ಹೆಚ್ಚಳ ದಿಟ್ಟ ನಿರ್ಧಾರ: ಸಿದ್ದರಾಜು

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರವು ಎಸ್.ಸಿ, ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿರುವುದು ದಿಟ್ಟ ನಿರ್ಧಾರ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ತಿಳಿಸಿದರು. ಎಸ್.ಸಿ, ಎಸ್.ಟಿ ಮೀಸಲಾತಿ ಸಂಬಂಧ ರಾಜ್ಯ ಬಿಜೆಪಿ ಸರಕಾರದ ನಿರ್ಧಾರವನ್ನು ಸ್ವಾಗತಿಸಿ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾತಿಯನ್ನು ಹೆಚ್ಚಿಸುವ ಪ್ರಸ್ತಾಪಕ್ಕೆ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಈ ಸಂಬಂಧ ನಿನ್ನೆ ಸರ್ವಪಕ್ಷಗಳ ಸಭೆ ನಡೆಸಲಾಗಿತ್ತು ಮತ್ತು ಸಭೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸರ್ವಾನುಮತದ ಅನುಮೋದನೆ ದೊರೆತಿತ್ತು....

Read More

ಬಿಜೆಪಿ ಸಾಧನೆ, ಕಾಂಗ್ರೆಸ್ ವಿಫಲತೆಯನ್ನು ಜನರಿಗೆ ತಿಳಿಸುವಂತೆ ಕರೆ

ಬೆಂಗಳೂರು: ಸಮರ್ಥ ವಿರೋಧ ಪಕ್ಷವಾಗಿ ಕೆಲಸ ಮಾಡಬೇಕಿದ್ದ ಕಾಂಗ್ರೆಸ್ ಪಕ್ಷವು ಆಂತರಿಕ ಒಳಜಗಳದಿಂದ ಬೀದಿಗೆ ಬಂದು ನಿಂತಿದೆ. ನೂರು ಸುಳ್ಳು ಹೇಳಿ ಅದನ್ನೇ ಸತ್ಯವೆಂದು ಬಿಂಬಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಅದಕ್ಕೆ ಅಷ್ಟೇ ತೀವ್ರತೆಯಿಂದ ನಾವೆಲ್ಲರೂ ಉತ್ತರ ಕೊಡಬೇಕಿದೆ ಎಂದು...

Read More

ಮೀಸಲಾತಿ ವಿಚಾರದಲ್ಲಿ ಬಿಜೆಪಿಯಿಂದ ರಾಜಕೀಯ ಇಚ್ಛಾಶಕ್ತಿ ಪ್ರದರ್ಶನ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಎಸ್‍ಸಿ, ಎಸ್‍ಟಿ ಮೀಸಲಾತಿ ಹೆಚ್ಚಳದ ಕುರಿತಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಬಿಜೆಪಿ ತನ್ನ ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ...

Read More

ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ‌ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು. ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮಹಾಕುಂಭಮೇಳದ ಲೋಗೋವನ್ನು...

Read More

ರಾಜ್ಯ ಸರ್ಕಾರಿ ನೌಕರರು, ನಿವೃತ್ತ ನೌಕರರ ತುಟ್ಟಿ ಭತ್ಯೆ 3.75% ಹೆಚ್ಚಳ

ಬೆಂಗಳೂರು: ದೀಪಾವಳಿಗೂ ಮುನ್ನ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಶುಭ ಸುದ್ದಿ ನೀಡಿದೆ. ಸರ್ಕಾರಿ ನೌಕರರು ಮತ್ತು ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ಹೆಚ್ಚಳಗೊಳಿಸುವ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದಿಸಿದ್ದಾರೆ. ಜುಲೈ  1, 2022 ರಿಂದ ಅನ್ವಯವಾಗುವಂತೆ 3.75% ನಷ್ಟು...

Read More

ಕರ್ನಾಟಕದಲ್ಲಿ 78 ಲಕ್ಷ ರೈತರ ದಾಖಲೆಗಳು ಡಿಜಿಟಲೀಕರಣಗೊಂಡಿದೆ

ಬೆಂಗಳೂರು: ಕರ್ನಾಟಕ ರಾಜ್ಯವು ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಮುಂಚೂಣಿಯಲ್ಲಿದ್ದು, ರೈತರ ಸರ್ವೆ ಸಂಖ್ಯೆ ಮತ್ತು ಆಧಾರ್ ವಿವರಗಳನ್ನು ಲಿಂಕ್ ಮಾಡುವ ಮೂಲಕ 78 ಲಕ್ಷ ರೈತರ ದಾಖಲೆಗಳನ್ನು ಡಿಜಿಟಲ್ ವ್ಯಾಪ್ತಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನೈಸರ್ಗಿಕ ಕೃಷಿ...

Read More

ಡಿ.15 ರೊಳಗೆ ಕರ್ನಾಟಕದಾದ್ಯಂತ 438 ‘ನಮ್ಮ ಕ್ಲಿನಿಕ್’ ಕಾರ್ಯಾರಂಭ

ನವದೆಹಲಿ: ಡಿಸೆಂಬರ್ 15 ರೊಳಗೆ ಕರ್ನಾಟಕದಾದ್ಯಂತ 438 ‘ನಮ್ಮ ಕ್ಲಿನಿಕ್’ಗಳು ಕಾರ್ಯಾರಂಭ ಮಾಡಲಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 243 ಕ್ಲಿನಿಕ್‌ಗಳು, ನಗರದ ಹೊಸ ವಾರ್ಡ್‌ನಲ್ಲಿ ತಲಾ ಒಂದೊಂದು ಕ್ಲಿನಿಕ್‌ಗಳು ಕಾರ್ಯಾಚರಿಸಲಿವೆ....

Read More

Recent News

Back To Top