Date : Friday, 07-10-2022
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಉತ್ಸವಗಳಲ್ಲಿ ಅತೀ ಪ್ರಸಿದ್ಧ್ದವಾದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ 100 ನೇ ವರ್ಷದ ಕಾರ್ಯಕ್ರಮಗಳನ್ನು ಎಂದಿನಂತೆ ಮಂಗಳೂರು ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ನೂತನ ವಸಂತ ಮಂಟಪದಲ್ಲಿ ಧಾರ್ಮಿಕ...
Date : Friday, 07-10-2022
ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಸ್ಥಾಪನೆ ಮಾಡಲಾಗಿರುವ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಮತ್ತು ಕೆಂಪೇಗೌಡ ಥೀಮ್ ಪಾರ್ಕ್ ಅನ್ನು ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 10ರಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಮೂಲಗಳು...
Date : Tuesday, 04-10-2022
ಬೆಂಗಳೂರು: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲಿಗಳು ಮತ್ತು ಪ್ಲಾಸ್ಟಿಕ್ ನಿಂದ ನಿರ್ಮಿಸಿರುವ ರಾಕ್ಷಸನ ಕಲಾಕೃತಿಗಾಗಿ ನೈಋತ್ಯ ರೈಲ್ವೆಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯು ಒಂದು ದೊಡ್ಡ ಸವಾಲಾಗಿದೆ....
Date : Tuesday, 04-10-2022
ನವದೆಹಲಿ: ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿ ನಾಳೆ ವಿಜಯದಶಮಿಯಂದು ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಎಸ್.ಟಿ ಸೋಮಶೇಖರ್ ಅವರು, “ನಾಳೆ ನಡೆಯುವ ಜಂಬೂ ಸವಾರಿಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಈ ಬಾರಿಯ ಜಂಬೂ ಸವಾರಿಯಲ್ಲಿ...
Date : Tuesday, 04-10-2022
ಬೆಂಗಳೂರು: ಕರ್ನಾಟಕ ಬಿಜೆಪಿಯು ಕಾಂಗ್ರೆಸ್ ವಿರುದ್ಧ ಪೋಸ್ಟರ್ ಹೋರಾಟವನ್ನು ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಿಎಫ್ಐ ಒಲವು ಹಿಂದೂ ವಿರೋಧಿ ಧೋರಣೆ ಸೇರಿದಂತೆ ಹಲವು ವಿಚಾರಗಳನ್ನು ಜನರ ಮುಂದಿಟ್ಟಿದೆ. ಪೇ ಸಿಎಂ ಮೂಲಕ ಮುಖ್ಯಮಂತ್ರಿಗಳ ಮಾನಹಾನಿಗೆ ಪ್ರಯತ್ನಿಸಿದ ಕಾಂಗ್ರೆಸ್ ಗೆ...
Date : Tuesday, 04-10-2022
ಮಂಗಳೂರು: ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಕಾಟಿಪಳ್ಳ ಕ್ಷೇತ್ರದ ವತಿಯಿಂದ ಅಕ್ಟೋಬರ್ 2ರಂದು 10 ವರ್ಷದ ಒಳಗಿನ ಪುಟಾಣಿಗಳಿಗಾಗಿ ‘ಕಿನ್ನಿಪಿಲಿ ವೇಷ ಸ್ಪರ್ಧೆ-2022’ ಅನ್ನು 3 ವಿಭಾಗಗಳಲ್ಲಿ ಆಯೋಜನೆಗೊಳಿಸಲಾಗಿತ್ತು. ಸುಮಾರು 105 ಕ್ಕೂ ಹೆಚ್ಚು ಮಕ್ಕಳು ಇದರಲ್ಲಿ ಭಾಗವಹಿಸಿದ್ದರು. ತಾಸೆ ಮತ್ತು...
Date : Saturday, 01-10-2022
ಬೆಂಗಳೂರು: ಕರ್ನಾಟದಲ್ಲಿ ಇದುವರೆಗೆ 110 ಪಿಎಫ್‌ಐ ಮುಖಂಡರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಬಗ್ಗೆ ನಿನ್ನೆ ಮಾಹಿತಿ ನೀಡಿದ ಅವರು, “ರಾಜ್ಯದ ಹಲವೆಡೆ ಪಿಎಫ್‌ಐ ಕಛೇರಿಗಳಿಗೆ ಬೀಗ ಹಾಕಲಾಗಿದೆ. ಲ್ಯಾಪ್‌ಟಾಪ್ ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ...
Date : Saturday, 01-10-2022
ಬೆಂಗಳೂರು: ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲರು ಶುಕ್ರವಾರ ಅಂಕಿತ ಹಾಕಿದ್ದಾರೆ. ಕರ್ನಾಟಕ ಧಾರ್ಮಿಕ ಸ್ವಾತಂತ್ರ‍್ಯ ಹಕ್ಕು ಸಂರಕ್ಷಣಾ ವಿಧೇಯಕ 2022ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಈ ವಿಧೇಯಕಕ್ಕೆ...
Date : Saturday, 01-10-2022
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ ಬಿ ವರಾಲೆ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದ ಆಧಾರದಲ್ಲಿ ನ್ಯಾ. ಪಿಬಿ ವರಾಲೆ ಅವರಿಗೆ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು...
Date : Friday, 30-09-2022
ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ 75 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದವರಿಗೆ ಜ್ಞಾನೋದಯವಾಗಿದೆ. ಅವರಿಗೆ ಅಭಾರಿಯಾಗಿದ್ದೇನೆ. ಭಾರತೀಯರ ಸಾರ್ವಭೌಮತೆ, ಒಡಂಬಡಿಕೆ, ದೇಶಪ್ರೇಮ, ಇವೆಲ್ಲಕ್ಕಿಂತ ಪ್ರಮುಖವಾಗಿ ನಮ್ಮ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ವಿಶ್ವದ ಭೂಪಟದಲ್ಲಿ ಕೈಗೊಂಡ ದೂರದೃಷ್ಟಿಯ ಚಿಂತನೆಗೆ ಕವಲುದಾರಿ ತರಲು ಕಾಂಗ್ರೆಸ್‍ನವರು...