News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನ.10ಕ್ಕೆ ಕೆಂಪೇಗೌಡ ಪ್ರತಿಮೆ ಉದ್ಘಾಟಿಸಲಿದ್ದಾರೆ ಮೋದಿ

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಸ್ಥಾಪನೆ ಮಾಡಲಾಗಿರುವ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಮತ್ತು ಕೆಂಪೇಗೌಡ ಥೀಮ್ ಪಾರ್ಕ್‌ ಅನ್ನು ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 10ರಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಮೂಲಗಳು...

Read More

ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯದಿಂದ ಕಲಾಕೃತಿ: ಮೋದಿ ಮೆಚ್ಚುಗೆ

ಬೆಂಗಳೂರು: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲಿಗಳು ಮತ್ತು ಪ್ಲಾಸ್ಟಿಕ್ ನಿಂದ ನಿರ್ಮಿಸಿರುವ ರಾಕ್ಷಸನ ಕಲಾಕೃತಿಗಾಗಿ ನೈಋತ್ಯ ರೈಲ್ವೆಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯು ಒಂದು ದೊಡ್ಡ ಸವಾಲಾಗಿದೆ....

Read More

ಮೈಸೂರು ದಸರಾ: ಜಂಬೂ ಸವಾರಿಗೆ ಸಕಲ ಸಿದ್ಧತೆ

ನವದೆಹಲಿ: ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿ ನಾಳೆ ವಿಜಯದಶಮಿಯಂದು ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಎಸ್.ಟಿ ಸೋಮಶೇಖರ್ ಅವರು, “ನಾಳೆ ನಡೆಯುವ ಜಂಬೂ ಸವಾರಿಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಈ ಬಾರಿಯ ಜಂಬೂ ಸವಾರಿಯಲ್ಲಿ...

Read More

ಕಾಂಗ್ರೆಸ್‌ ವಿರುದ್ಧ ಫೋಸ್ಟರ್‌ ಹೋರಾಟ ಆರಂಭಿಸಿದೆ ಬಿಜೆಪಿ

ಬೆಂಗಳೂರು: ಕರ್ನಾಟಕ ಬಿಜೆಪಿಯು ಕಾಂಗ್ರೆಸ್ ವಿರುದ್ಧ ಪೋಸ್ಟರ್ ಹೋರಾಟವನ್ನು ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಿಎಫ್ಐ ಒಲವು ಹಿಂದೂ ವಿರೋಧಿ ಧೋರಣೆ ಸೇರಿದಂತೆ ಹಲವು ವಿಚಾರಗಳನ್ನು ಜನರ ಮುಂದಿಟ್ಟಿದೆ. ಪೇ ಸಿಎಂ ಮೂಲಕ ಮುಖ್ಯಮಂತ್ರಿಗಳ ಮಾನಹಾನಿಗೆ ಪ್ರಯತ್ನಿಸಿದ ಕಾಂಗ್ರೆಸ್ ಗೆ...

Read More

ಅಭ್ಯುದಯ ಭಾರತಿ ಸೇವಾ ಟ್ರಸ್ಟ್‌ ವತಿಯಿಂದ ʼಕಿನ್ನಿಪಿಲಿ ವೇಷ ಸ್ಪರ್ಧೆʼ

ಮಂಗಳೂರು: ಅಭ್ಯುದಯ ಭಾರತಿ ಸೇವಾ ಟ್ರಸ್ಟ್  ಕಾಟಿಪಳ್ಳ ಕ್ಷೇತ್ರದ ವತಿಯಿಂದ ಅಕ್ಟೋಬರ್‌ 2ರಂದು 10 ವರ್ಷದ ಒಳಗಿನ‌ ಪುಟಾಣಿಗಳಿಗಾಗಿ ‘ಕಿನ್ನಿಪಿಲಿ ವೇಷ ಸ್ಪರ್ಧೆ-2022’ ಅನ್ನು 3 ವಿಭಾಗಗಳಲ್ಲಿ ಆಯೋಜನೆಗೊಳಿಸಲಾಗಿತ್ತು. ಸುಮಾರು 105 ಕ್ಕೂ ಹೆಚ್ಚು ಮಕ್ಕಳು ಇದರಲ್ಲಿ ಭಾಗವಹಿಸಿದ್ದರು. ತಾಸೆ ಮತ್ತು...

Read More

ಕರ್ನಾಟಕದಲ್ಲಿ 110 ಪಿಎಫ್‌ಐ ಮುಖಂಡರ ಬಂಧನವಾಗಿದೆ: ಅರಗ ಜ್ಞಾನೇಂದ್ರ

ಬೆಂಗಳೂರು: ಕರ್ನಾಟದಲ್ಲಿ ಇದುವರೆಗೆ 110 ಪಿಎಫ್‌ಐ ಮುಖಂಡರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಬಗ್ಗೆ ನಿನ್ನೆ ಮಾಹಿತಿ ನೀಡಿದ ಅವರು, “ರಾಜ್ಯದ ಹಲವೆಡೆ ಪಿಎಫ್‌ಐ ಕಛೇರಿಗಳಿಗೆ ಬೀಗ ಹಾಕಲಾಗಿದೆ. ಲ್ಯಾಪ್‌ಟಾಪ್‌ ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ...

Read More

ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲರು ಶುಕ್ರವಾರ ಅಂಕಿತ ಹಾಕಿದ್ದಾರೆ. ಕರ್ನಾಟಕ ಧಾರ್ಮಿಕ ಸ್ವಾತಂತ್ರ‍್ಯ ಹಕ್ಕು ಸಂರಕ್ಷಣಾ ವಿಧೇಯಕ 2022ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಈ  ವಿಧೇಯಕಕ್ಕೆ...

Read More

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪಿಬಿ ವರಾಲೆ ನೇಮಕ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ ಬಿ ವರಾಲೆ ಅವರನ್ನು  ಶುಕ್ರವಾರ ನೇಮಕ ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದ ಆಧಾರದಲ್ಲಿ ನ್ಯಾ. ಪಿಬಿ ವರಾಲೆ ಅವರಿಗೆ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು...

Read More

75 ವರ್ಷಗಳ ನಂತರ ಕಾಂಗ್ರೇಸ್ಸಿಗರಿಗೆ ಜ್ಞಾನೋದಯವಾಗಿದೆ: ವಿ.ಸೋಮಣ್ಣ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ 75 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದವರಿಗೆ ಜ್ಞಾನೋದಯವಾಗಿದೆ. ಅವರಿಗೆ ಅಭಾರಿಯಾಗಿದ್ದೇನೆ. ಭಾರತೀಯರ ಸಾರ್ವಭೌಮತೆ, ಒಡಂಬಡಿಕೆ, ದೇಶಪ್ರೇಮ, ಇವೆಲ್ಲಕ್ಕಿಂತ ಪ್ರಮುಖವಾಗಿ ನಮ್ಮ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ವಿಶ್ವದ ಭೂಪಟದಲ್ಲಿ ಕೈಗೊಂಡ ದೂರದೃಷ್ಟಿಯ ಚಿಂತನೆಗೆ ಕವಲುದಾರಿ ತರಲು ಕಾಂಗ್ರೆಸ್‍ನವರು...

Read More

ಉಜಿರೆಯಲ್ಲಿ ಓಶಿಯನ್ ಪರ್ಲ್ ಶುಭಾರಂಭ

ಮಂಗಳೂರು: ಅತಿಥಿ ಸೇವೆ ಮತ್ತು ಉತ್ತಮ ಗುಣಮಟ್ಟದ ಆಹಾರ ಕ್ರಮಕ್ಕೆ ಹೆಸರುವಾಸಿಯಾದ ಹೋಟೆಲ್ ಓಶಿಯನ್ ಪರ್ಲ್ ಉಜಿರೆಯಲ್ಲಿ ತನ್ನ 5 ನೇ ಶಾಖೆಯನ್ನು ಶುಕ್ರವಾರ ಶುಭಾರಂಭಗೊಳಿಸಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಅವರು,...

Read More

Recent News

Back To Top