News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಲ್ಲೇಶ್ವರದ ಪ್ರಾಥಮಿಕ ಆರೋಗ್ಯ ಕೇಂದ್ರ ದೇಶದಲ್ಲೇ ವಿನೂತನವಾಗಿದೆ

ಬೆಂಗಳೂರು: ಸಾಮಾನ್ಯವಾಗಿ ಸರಕಾರಿ ಆಸ್ಪತ್ರೆಗಳೆಂದರೆ ಜನರಲ್ಲಿ ಒಳ್ಳೆಯ ಭಾವನೆ ಇಲ್ಲ. ಇನ್ನೊಂದೆಡೆಯಲ್ಲಿ, ಖಾಸಗಿ ಆಸ್ಪತ್ರೆಗಳು ಜನಸಾಮಾನ್ಯರ ಕೈಗೆಟುಕುತ್ತಿಲ್ಲ. ಇದನ್ನು ಮನಗಂಡು, ಸಾರ್ವಜನಿಕ ಆಸ್ಪತ್ರೆಗಳ ಮೇಲೆ ಪುನಃ ವಿಶ್ವಾಸ ಮೂಡಿಸುವಂತಹ ವಿನೂತನವಾದ ಕ್ರಮವನ್ನು ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಹಾಗೂ ಸಚಿವರೂ...

Read More

ದೇಶ ವಿಭಜನೆ, ಮೊಘಲ್ ಸ್ಥಾನದ ಸಂಚು ಮಾಡಿದ್ದ ಪಿಎಫ್‍ಐ : ಸಿ. ಟಿ. ರವಿ

ಬೆಂಗಳೂರು: ಪಿಎಫ್‍ಐ ಬ್ಯಾನ್ ಮಾಡಿದ್ದಕ್ಕೆ ಸರಕಾರಕ್ಕೆ ಅಭಿನಂದನೆಗಳು. ಕರ್ನಾಟಕವೂ ಸೇರಿದಂತೆ ದೇಶದ ಉದ್ದಗಲಕ್ಕೆ ಹಲವು ಕೊಲೆ, ಶಾಂತಿಭಂಗ ಕೃತ್ಯಗಳಲ್ಲಿ ಭಾಗಿಯಾಗಿದ್ದಲ್ಲದೆ ಭಾರತವನ್ನು 2047 ರೊಳಗೆ ಮೊಘಲ್ ಸ್ಥಾನ ಕಲ್ಪನೆಯ ದೇಶ ವಿಭಜನೆಯ ಸಂಚು ನಡೆಸಲಾಗಿತ್ತು. ಅಲ್ಲದೆ, ಭಾರತೀಯರಿಗೆ ವಿಷವುಣಿಸುವಂಥ ಸಂಚನ್ನು ಪಿಎಫ್‍ಐ...

Read More

ಧರ್ಮಸ್ಥಳದ ಉಜಿರೆಯಲ್ಲಿ ಪ್ರಾರಂಭವಾಗಲಿದೆ ದಿ ಓಶಿಯನ್‌ ಪರ್ಲ್‌ ಹೋಟೆಲ್‌

ಮಂಗಳೂರು : ಧರ್ಮಸ್ಥಳ, ಉಜಿರೆಯ ಲೋಹಿತ ನಗರದ ಕಾಶಿ ಪ್ಯಾಲೇಸ್‌ನಲ್ಲಿ ದಿ ಓಶಿಯನ್ ಪರ್ಲ್ ಹೋಟೆಲ್ 30 ಸೆಪ್ಟೆಂಬರ್ 2022, ಶುಕ್ರವಾರದಂದು ಪೂರ್ವಾಹ್ನ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಪೂಜ್ಯ ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಡಾ. ಹೇಮಾವತಿ...

Read More

ಪಿಎಫ್‍ಐ ನಿಷೇಧ ಅತ್ಯಂತ ಸಮರ್ಥ ನಿರ್ಧಾರ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ವಿದೇಶಿ ದೇಣಿಗೆ ಮೂಲಕ ಸಮಾಜವಿದ್ರೋಹಿ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಪಿಎಫ್‍ಐ ನಿಷೇಧ ಅತ್ಯಂತ ಸಮರ್ಥ ನಿರ್ಧಾರ ಮತ್ತು ಇದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದು, ಕೇಂದ್ರ ಸರಕಾರಕ್ಕೆ ಧನ್ಯವಾದ ಸಮರ್ಪಿಸಿದ್ದಾರೆ. ಪಿಎಫ್‍ಐ ನಾಯಕರು ಜಾಗತಿಕ ಉಗ್ರ...

Read More

ಕ್ಷಮೆ ಕೇಳುವಂತೆ ಕಾಂಗ್ರೆಸ್‌ ನಾಯಕರಿಗೆ ಅರುಣ್ ಸಿಂಗ್ ಆಗ್ರಹ

ಬೆಂಗಳೂರು: ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್ ಪಕ್ಷವು ಜನಸಾಮಾನ್ಯರ ಮತ್ತು ಸಮಗ್ರ ಕರ್ನಾಟಕದ ಜನರ ಅವಮಾನ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ನಗರದ ಕುಮಾರಕೃಪಾ ಗೆಸ್ಟ್ ಹೌಸ್...

Read More

ಮೋದಿ ನಾಯಕತ್ವದಡಿ ವಿಧ್ವಂಸಕತೆಗೆ ಅವಕಾಶವಿಲ್ಲ: PFI ನಿಷೇಧದ ಬಗ್ಗೆ ಸಿಎಂ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ನರೇಂದ್ರ ಮೋದಿಯವರ ನಾಯಕತ್ವ ಇರುವಾಗ ದೇಶದಲ್ಲಿ ವಿಧ್ವಂಸಕ ಕೃತ್ಯಗಳು ನಡೆಯಲು ಯಾವುದೇ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪಿಎಫ್‌ಐಗೆ ನಿಷೇಧ ಹೇರಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು,  ಪಿಎಫ್​ಐ...

Read More

HALನ ಇಂಟಿಗ್ರೇಟೆಡ್ ಕ್ರಯೋಜೆನಿಕ್ ಎಂಜಿನ್ ಉತ್ಪಾದನಾ ಘಟಕ ಉದ್ಘಾಟಿಸಿದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಂಗಳೂರಿನಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್‌ಎಎಲ್) ಇಂಟಿಗ್ರೇಟೆಡ್ ಕ್ರಯೋಜೆನಿಕ್ ಎಂಜಿನ್ ಉತ್ಪಾದನಾ ಘಟಕವನ್ನು ಉದ್ಘಾಟಿಸಿದರು ಮತ್ತು ಬೆಂಗಳೂರಿನ ದಕ್ಷಿಣ ವಲಯ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಅಡಿಪಾಯವನ್ನು ಹಾಕಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು,...

Read More

ಮಂಗಳೂರು ದಸರಾಗೆ ಇಂದು ಚಾಲನೆ

ಮಂಗಳೂರು: ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಅದ್ಧೂರಿ ದಸರಾ ಮಹೋತ್ಸವಕ್ಕೆ ಇಂದು ಚಾಲನೆ ನೀಡಲಾಯಿತು. ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಈ ದಸರಾ ಸಂಭ್ರಮವನ್ನು ವೀಕ್ಷಿಸಲು ನಿತ್ಯ ಅಪಾರ ಸಂಖ್ಯೆಯ ಜನರು ಇಲ್ಲಿಗೆ ಆಗಮಿಸುತ್ತಾರೆ. ನವರಾತ್ರಿಯನ್ನು ಸೆಪ್ಟೆಂಬರ್ 26...

Read More

ದಕ್ಷಿಣ ಕನ್ನಡದ 9 ದೇಗುಲ ದರ್ಶನದ ʼದಸರಾ ದರ್ಶಿನಿʼಗೆ ಚಾಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ 9  ದೇಗುಲಗಳ ದರ್ಶನಕ್ಕಾಗಿ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ಪ್ಯಾಕೇಜ್‌ ಟೂರ್‌ ಆಯೋಜನೆ ಮಾಡಿದೆ.‌ ಇಂದು ಶಾಸಕ ವೇದವ್ಯಾಸ್‌ ಕಾಮತ್‌ ಅವರು ಈ ದೇಗುಲ ದರ್ಶಿನಿ ಬಸ್‌ಗೆ ಚಾಲನೆ ನೀಡಿದರು. ಪ್ರವಾಸ ಪ್ಯಾಕೇಜ್ ಇಂದಿನಿಂದ ಅಕ್ಟೋಬರ್...

Read More

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ರಾಷ್ಟ್ರಪತಿಗೆ ಪೌರ ಸನ್ಮಾನ

ಹುಬ್ಬಳ್ಳಿ: ಕರ್ನಾಟಕಕ್ಕೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಇಂದು ಹುಬ್ಬಳ್ಳಿ- ಧಾರವಾಡ ಮಹಾನಗರಪಾಲಿಕೆಯು ಕರ್ನಾಟಕ  ಜಿಖಾನಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುರ್ಮು, ” ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಆತ್ಮನಿರ್ಭರ ಭಾರತಕ್ಕೆ...

Read More

Recent News

Back To Top