Date : Thursday, 22-09-2022
ನವದೆಹಲಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಗುರುವಾರ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಶಶಿಕಲಾ ಜೊಲ್ಲೆ, ಸಂಸದರಾದ ಪ್ರತಾಪ್ ಸಿಂಹ,...
Date : Thursday, 22-09-2022
ಬೆಂಗಳೂರು: ಶಿಕ್ಷಕರ ವರ್ಗಾವಣೆ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈ ಮೂಲಕ ಪರಸ್ಪರ ವರ್ಗಾವಣೆ ಹಾಗೂ ಪತಿ-ಪತ್ನಿ ವರ್ಗಾವಣೆಗೆ ಅವಕಾಶ ಸಿಕ್ಕಂತಾಗಿದೆ. ಇತರ ಶಿಕ್ಷಕರಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅವಕಾಶ ನೀಡಲಾಗಿದೆ. ಪ್ರೌಢ ಶಿಕ್ಷಣ ಮಂಡಳಿ ತಿದ್ದುಪಡಿ ವಿಧೇಯಕ ಸಹ ಅಂಗೀಕಾರ ಮಾಡಿದ್ದು,...
Date : Thursday, 22-09-2022
ಮಂಗಳೂರು: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಪ್ರಯುಕ್ತ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕರಾದ ಡಾ. ಭರತ್ ಶೆಟ್ಟಿ ವೈ...
Date : Wednesday, 21-09-2022
ಬೆಂಗಳೂರು: ರಾಜ್ಯದ ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡದ್ದು, 43 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. “ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ...
Date : Tuesday, 20-09-2022
ಬೆಂಗಳೂರು: ದೇಹ ಬೆಳೆಸುವ ಸಲುವಾಗಿ ಬಳಸಲಾಗುವ ಪ್ರೋಟಿನ್ ಪೌಡರ್ ಬಗ್ಗೆ ಇಂದು ವಿಧಾನಸಭೆಯಲ್ಲಿ ಚರ್ಚೆ ನಡೆದಿದೆ. ಪ್ರೋಟಿನ್ ಪೌಡರ್ ಮಾರಾಟದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆಗ್ರಹಗಳು ಕೇಳಿ ಬಂದಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾನೂನು ಸಚಿವ ಜೆಸಿ ಮಾಧುಸ್ವಾಮಿ...
Date : Tuesday, 20-09-2022
ಶಿವಮೊಗ್ಗ: ಶಿವಮೊಗ್ಗದಲ್ಲಿ ಇಂದು ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ. ಇವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, “ಇಸಿಸ್ ಉಗ್ರ...
Date : Tuesday, 20-09-2022
ಬೆಂಗಳೂರು: ಎನ್‌ಎಸ್ಎಸ್ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುವ ಮಂಗಳೂರಿನ ರಶ್ಮಿಯವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ತಿಳಿಸಿದರು. ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಸ್ವಯಂಸೇವಕಿ ರಾಷ್ಟ್ರ ಪ್ರಶಸ್ತಿಗೆ ಸುರತ್ಕಲ್‌ನಾ ಗೋವಿಂದದಾಸ ಕಾಲೇಜಿನ...
Date : Sunday, 18-09-2022
ಬೆಂಗಳೂರು: ಕರ್ನಾಟಕ ಪ್ರವಾಸದಲ್ಲಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು. ವರದಿಗಳ ಪ್ರಕಾರ, ಕೇರಳ ಹಾಗೂ ಕರ್ನಾಟಕ ರಾಜ್ಯಗಳಲ್ಲಿನ ಮಹತ್ವದ ರೈಲ್ವೆ ಯೋಜನೆಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಸಿಎಂ ಗೃಹ...
Date : Saturday, 17-09-2022
ಬೆಂಗಳೂರು: ಭಾರತೀಯರ ಅಚ್ಚುಮೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರಿಗೆ ಗಣ್ಯಾತಿ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವಿಟ್ ಮೂಲಕ ಪ್ರಧಾನಿಗೆ ಶುಭಾಶಯಗಳನ್ನು ಕೋರಿದ್ದಾರೆ. “ನಮ್ಮ...
Date : Saturday, 17-09-2022
ಬೆಂಗಳೂರು: ಕರ್ನಾಟಕ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಇಂದಿನಿಂದ ಅಕ್ಟೋಬರ್ 2 ರವರೆಗೆ 15 ದಿನಗಳ ಆರೋಗ್ಯ ಅಭಿಯಾನವನ್ನು ಕೈಗೆತ್ತಿಕೊಳ್ಳಲಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಶುಕ್ರವಾರ ಹೇಳಿದ್ದಾರೆ. ಈ ಉಪಕ್ರಮವು ಮಕ್ಕಳಿಂದ ಹಿಡಿದು...