Date : Friday, 16-09-2022
ಕಲಬುರಗಿ: ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಡೆಯಲಿದೆ. ಕಲ್ಯಾಣ ಕರ್ನಾಟಕದ ವ್ಯಾಪ್ತಿಗೆ ಸೇರುವ 7 ಜಿಲ್ಲೆಗಳಲ್ಲಿ ಅದ್ದೂರಿಯಾಗಿ ಉತ್ಸವ ನಡೆಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರಗಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಲ್ಯಾಣ...
Date : Friday, 16-09-2022
ಬೆಂಗಳೂರು: ಒತ್ತಾಯ ಮತ್ತು ಬಲವಂತದ ಮತಾಂತರವನ್ನು ನಿಷೇಧಿಸುವ ಮತ್ತು ಶಿಕ್ಷೆಗೆ ಒಳಪಡಿಸುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ಅಂಗೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರಕ್ಕೆ ತುಂಬು ಹೃದಯದ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ...
Date : Friday, 16-09-2022
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಮಾಜ...
Date : Thursday, 15-09-2022
ಬೆಂಗಳೂರು: ವಿಧಾನ ಪರಿಷತ್ನಲ್ಲಿ ಇಂದು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡಿಸಲಾಗಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ವಿಧೇಯಕ ಮಂಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮತಾಂತರ ಕಾನೂನು ಬದ್ಧವಾದ ರೀತಿಯಲ್ಲೇ ಆಗಬೇಕು...
Date : Thursday, 15-09-2022
ಬೆಂಗಳೂರು: ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ರಾಜ್ಯವು 1.3 ಲಕ್ಷ ಕೋಟಿ ರೂಪಾಯಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ ಮತ್ತು ಶೀಘ್ರದಲ್ಲೇ ಹೈಡ್ರೋಜನ್ ಇಂಧನ ಕ್ಷೇತ್ರದಲ್ಲಿ ಕೆಲಸ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೇಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ...
Date : Wednesday, 14-09-2022
ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಕರ್ನಾಟಕ ಭೂ ಕಬಳಿಕೆ ನಿಷೇಧ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜಿ.ಸಿ.ಮಾಧುಸ್ವಾಮಿ ಈ ವಿಧೇಯಕ ಮಂಡಿಸಿದ್ದಾರೆ ಮತ್ತು ಸದನ ಇದರ ಚರ್ಚೆಗೆ ಅಂಗೀಕಾರ ನೀಡಿದೆ. ಭೂ ಕಬಳಿಕೆ ಕಾಯಿದೆ–2011ರ ಹಾಗೂ 22ರ...
Date : Wednesday, 14-09-2022
ಬೆಂಗಳೂರು: ಕನ್ನಡವನ್ನು ಕಾನೂನುಬದ್ಧವಾಗಿ ಕಡ್ಡಾಯ ಮಾಡಲು ಮತ್ತು ಭಾಷೆಯ ಬಳಕೆಯನ್ನು ಹೆಚ್ಚಿಸಲು ಹೊಸ ಕಾನೂನನ್ನು ಪರಿಚಯಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ವಿಧಾನಸಭೆಗೆ ತಿಳಿಸಿದರು. ಹಿಂದಿ ದಿವಸ್ ವಿರುದ್ಧ ಜೆಡಿ(ಎಸ್) ನಡೆಸಿದ ಪ್ರತಿಭಟನೆಗೆ ಪ್ರತಿಕ್ರಿಯೆಯಾಗಿ ಬೊಮ್ಮಾಯಿ ಈ ಘೋಷಣೆ...
Date : Wednesday, 14-09-2022
ಬೆಂಗಳೂರು: ಕರ್ನಾಟಕ ಸರ್ಕಾರವು 2030 ರ ವೇಳೆಗೆ 35,000 ಎಲೆಕ್ಟ್ರಿಕ್ ಬಸ್‌ಗಳನ್ನು ಹೊಂದಲು ಬಯಸಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಬುಧವಾರ ವಿಧಾನಸಭೆಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬಸ್‌ಗಳ ವಿವರ ಕೇಳಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರ ಪ್ರಶ್ನೆಗೆ...
Date : Wednesday, 14-09-2022
ನವದೆಹಲಿ: ಆರ್ಥಿಕವಾಗಿ ತೀರಾ ಹಿಂದುಳಿದ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರು ತೀವ್ರ ತರಹದ ಖಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಸರ್ಕಾರದ ವತಿಯಿಂದ ಮರುಪಾವತಿಸುವಂತೆ ರಘುಪತಿ ಭಟ್ ಅವರ ನೇತೃತ್ವದಲ್ಲಿ...
Date : Tuesday, 13-09-2022
ಬೆಂಗಳೂರು: ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆ ಬೆಂಗಳೂರಿನಲ್ಲಿ ಚುರುಕುಗೊಂಡಿದೆ. ಈ ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಕಟ್ಟಡ, ಮನೆ ಕಟ್ಟಲಾಗಿದೆ. ಕೆಲವರು ರಾಜಕಾಲುವೆಯನ್ನು ಮುಚ್ಚಿದ್ದಾರೆ. ಈ ಮೂಲಕ...