News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಸಿಎಂಗೆ ನಳಿನ್‍ಕುಮಾರ್ ಕಟೀಲ್ ಅಭಿನಂದನೆ

ಬೆಂಗಳೂರು: ಒತ್ತಾಯ ಮತ್ತು ಬಲವಂತದ ಮತಾಂತರವನ್ನು ನಿಷೇಧಿಸುವ ಮತ್ತು ಶಿಕ್ಷೆಗೆ ಒಳಪಡಿಸುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ಅಂಗೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರಕ್ಕೆ ತುಂಬು ಹೃದಯದ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ...

Read More

ಕರಾವಳಿ ಜಿಲ್ಲೆಗಳಿಗೆ ಕುಚಲಕ್ಕಿ ಪೂರೈಕೆಗೆ ನಳಿನ್‍ಕುಮಾರ್ ನಿಯೋಗ ಮನವಿ: ಸಿಎಂ ಸಮ್ಮತಿ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಮಾಜ...

Read More

ಮತಾಂತರ ನಿಷೇಧ ವಿಧೇಯಕ ವಿಧಾನ ಪರಿಷತ್ತಿನಲ್ಲಿ ಮಂಡನೆ

ಬೆಂಗಳೂರು: ವಿಧಾನ ಪರಿಷತ್​ನಲ್ಲಿ ಇಂದು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡಿಸಲಾಗಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ವಿಧೇಯಕ ಮಂಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮತಾಂತರ ಕಾನೂನು ಬದ್ಧವಾದ ರೀತಿಯಲ್ಲೇ ಆಗಬೇಕು...

Read More

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ರಾಜ್ಯ 1.3 ಲಕ್ಷ ಕೋಟಿ ರೂ ಒಪ್ಪಂದಕ್ಕೆ ಸಹಿ ಹಾಕಿದೆ: ಸಿಎಂ

ಬೆಂಗಳೂರು: ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ರಾಜ್ಯವು 1.3 ಲಕ್ಷ ಕೋಟಿ ರೂಪಾಯಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ ಮತ್ತು ಶೀಘ್ರದಲ್ಲೇ ಹೈಡ್ರೋಜನ್ ಇಂಧನ ಕ್ಷೇತ್ರದಲ್ಲಿ ಕೆಲಸ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೇಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ...

Read More

ಕರ್ನಾಟಕ ಭೂ ಕಬಳಿಕೆ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆ

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಕರ್ನಾಟಕ ಭೂ ಕಬಳಿಕೆ ನಿಷೇಧ ತಿದ್ದುಪಡಿ ವಿಧೇಯಕವನ್ನು  ಮಂಡಿಸಲಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜಿ.ಸಿ.ಮಾಧುಸ್ವಾಮಿ ಈ ವಿಧೇಯಕ ಮಂಡಿಸಿದ್ದಾರೆ ಮತ್ತು ಸದನ ಇದರ ಚರ್ಚೆಗೆ ಅಂಗೀಕಾರ ನೀಡಿದೆ. ಭೂ ಕಬಳಿಕೆ ಕಾಯಿದೆ–2011ರ ಹಾಗೂ 22ರ...

Read More

ಕನ್ನಡವನ್ನು ಕಾನೂನುಬದ್ಧವಾಗಿ ಕಡ್ಡಾಯ ಮಾಡಲಾಗುವುದು: ಸಿಎಂ ಘೋಷಣೆ

ಬೆಂಗಳೂರು: ಕನ್ನಡವನ್ನು ಕಾನೂನುಬದ್ಧವಾಗಿ ಕಡ್ಡಾಯ ಮಾಡಲು ಮತ್ತು ಭಾಷೆಯ ಬಳಕೆಯನ್ನು ಹೆಚ್ಚಿಸಲು ಹೊಸ ಕಾನೂನನ್ನು ಪರಿಚಯಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ವಿಧಾನಸಭೆಗೆ ತಿಳಿಸಿದರು. ಹಿಂದಿ ದಿವಸ್ ವಿರುದ್ಧ ಜೆಡಿ(ಎಸ್) ನಡೆಸಿದ ಪ್ರತಿಭಟನೆಗೆ ಪ್ರತಿಕ್ರಿಯೆಯಾಗಿ ಬೊಮ್ಮಾಯಿ ಈ ಘೋಷಣೆ...

Read More

2030 ರ ವೇಳೆಗೆ 35,000 ಎಲೆಕ್ಟ್ರಿಕ್ ಬಸ್‌ ಹೊಂದುವುದು ಕರ್ನಾಟಕದ ಗುರಿ

ಬೆಂಗಳೂರು: ಕರ್ನಾಟಕ ಸರ್ಕಾರವು 2030 ರ ವೇಳೆಗೆ 35,000 ಎಲೆಕ್ಟ್ರಿಕ್ ಬಸ್‌ಗಳನ್ನು ಹೊಂದಲು ಬಯಸಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಬುಧವಾರ ವಿಧಾನಸಭೆಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬಸ್‌ಗಳ ವಿವರ ಕೇಳಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರ ಪ್ರಶ್ನೆಗೆ...

Read More

ಕೊರಗ, ಆದಿವಾಸಿ ಜನರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುವಂತೆ 3 ಜಿಲ್ಲೆಗಳ ಶಾಸಕರ ನಿಯೋಗದ ಮನವಿ

ನವದೆಹಲಿ: ಆರ್ಥಿಕವಾಗಿ ತೀರಾ ಹಿಂದುಳಿದ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರು ತೀವ್ರ ತರಹದ ಖಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಸರ್ಕಾರದ ವತಿಯಿಂದ ಮರುಪಾವತಿಸುವಂತೆ ರಘುಪತಿ ಭಟ್‌ ಅವರ ನೇತೃತ್ವದಲ್ಲಿ...

Read More

ತಾರತಮ್ಯವಿಲ್ಲದೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಲಿದೆ: ಸಿಎಂ

ಬೆಂಗಳೂರು: ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆ ಬೆಂಗಳೂರಿನಲ್ಲಿ ಚುರುಕುಗೊಂಡಿದೆ. ಈ ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಕಟ್ಟಡ, ಮನೆ ಕಟ್ಟಲಾಗಿದೆ.  ಕೆಲವರು ರಾಜಕಾಲುವೆಯನ್ನು ಮುಚ್ಚಿದ್ದಾರೆ. ಈ ಮೂಲಕ...

Read More

ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ

ಬೆಂಗಳೂರು: ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಸೆಪ್ಟೆಂಬರ್ 23 ರವರೆಗೆ ಮುಂದುವರೆಯಲಿದೆ. “ಕರ್ನಾಟಕದ 15ನೇ ವಿಧಾನಸಭೆಯ 13ನೇ ಅಧಿವೇಶನ, ಕರ್ನಾಟಕ ವಿಧಾನಪರಿಷತ್ತಿನ 147ನೇ ಅಧಿವೇಶನ ಇಂದು ಬೆಳಗ್ಗೆ 11 ಗಂಟೆಗೆ ಆರಂಭಗೊಳ್ಳಲಿದೆ. ನಿಗದಿತ ಕರ್ಯಕಲಾಪ ಸೂಚಿಯಂತೆ ಬೆಳಗ್ಗೆ ಸಂತಾಪ ಸೂಚನೆಗಳು...

Read More

Recent News

Back To Top