Date : Wednesday, 07-09-2022
ಬೆಳಗಾವಿ: ಕಳೆದ ರಾತ್ರಿ ತೀವ್ರ ಹೃದಯಘಾತಕ್ಕೀಡಾಗಿ ನಿಧನರಾಗಿರುವ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಾಗೇವಾಡಿಯಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ....
Date : Tuesday, 06-09-2022
ಬೆಂಗಳೂರು: 2020-21 ನೇ ಸಾಲಿನ ರಾಜ್ಯ ಮಟ್ಟದ ಎನ್‌ಎಸ್‌ಎಸ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ. 2020-21 ನೇ ಸಾಲಿನ ಎನ್‌ಎಸ್‌ಎಸ್ ರಾಜ್ಯ ಮಟ್ಟದ ಪ್ರಶಸ್ತಿಗೆ 2 ಅತ್ಯುತ್ತಮ ವಿಶ್ವವಿದ್ಯಾಲಯ, 12...
Date : Tuesday, 06-09-2022
ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ದಾಳಿ ನಡೆಸಿದೆ. ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಕ್ಕ...
Date : Monday, 05-09-2022
ಬೆಂಗಳೂರು : ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯ ಅಂಗವಾಗಿ 18 ವರ್ಷದಿಂದ 23 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ “ಒಂದು ದಿನ ಯುವ ಕ್ರೀಡಾ ಅಧಿಕಾರಿ” ಯಾಗಿ ಅನುಭವ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ...
Date : Saturday, 03-09-2022
ಬೆಳಗಾವಿ: ರೈತರಿಗೆ ಮೋಸಮಾಡುವ ನಕಲುಕೋರರಿಗೆ ಕೃಷಿ ಇಲಾಖಾಧಿಕಾರಿಗಳು ಸಿಂಹ ಸ್ವಪ್ನವಾಗಬೇಕು ಎಂದು ಕೃಷಿ ಸಚಿವರೂ ಆಗಿರುವ ಚಿತ್ರದುರ್ಗ ಮತ್ತು ಗದಗ ಜಿಲ್ಲಾ ಉಸ್ತುವಾರಿ ಬಿ.ಸಿ.ಪಾಟೀಲ್ ಖಡಕ್ ಸೂಚನೆ ನೀಡಿದರು. ಬೆಳಗಾವಿಯ ಸುವರ್ಣಸೌಧ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಸಚಿವರ ಅಧ್ಯಕ್ಷತೆಯಲ್ಲಿ ನಡೆದ 2022-23...
Date : Friday, 02-09-2022
ಬೆಂಗಳೂರು: ಸದಭಿರುಚಿಯ ಮಾಸಪತ್ರಿಕೆಯಾದ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜನೆ ಮಾಡುತ್ತಿದೆ. ಆಸಕ್ತರು ಅಕ್ಟೋಬರ್ 10ರ ಒಳಗಡೆ 3000 ಪದಗಳನ್ನು ಮೀರದಂತೆ ಕಥೆ ಬರೆದು ತಲುಪಿಸಬೇಕು. ಕಥೆಗಳು ಸ್ವತಂತ್ರವಾಗಿರಬೇಕು, ಭಾಷಾಂತರವಾಗಲಿ, ಅನುಕರಣೆಯಾಗಲಿ ಆಗಿರಕೂಡದು,ಎಲ್ಲೂ ಸ್ವೀಕೃತವಾಗಿರಬಾರದು, ಪರಿಶೀಲನೆಗಾಗಿಯೂ ಯಾವುದೇ ಅನ್ಯ ಪತ್ರಿಕೆ ಸಂಸ್ಥೆಗೆ...
Date : Friday, 02-09-2022
ಬೆಂಗಳೂರು: ಐ-ಬ್ಯಾಟ್ – ದಿ ಥಿಂಕ್ ಟ್ಯಾಂಕ್ ಆಗಸ್ಟ್ 27ರಂದು ಗುರುಗ್ರಾಮ್‌ನ ಹಯಾಟ್ ರೀಜೆನ್ಸಿಯಲ್ಲಿ ನಡೆದ ಇಂಡಿಯನ್ ಸಿಎಸ್‌ಆರ್ ಅವಾರ್ಡ್ಸ್ 2022 ರಲ್ಲಿ ಪ್ರತಿಷ್ಠಿತ “ದಿ ಥಿಂಕ್ ಟ್ಯಾಂಕ್ ವಿತ್ ಹೈ ಸೋಶಿಯಲ್ ಇಂಪ್ಯಾಕ್ಟ್-2022” ಪ್ರಶಸ್ತಿಯನ್ನು ಸ್ವೀಕರಿಸಿದೆ. ಪುದುಚೇರಿಯ ಮಾಜಿ ಲೆಫ್ಟಿನೆಂಟ್...
Date : Friday, 02-09-2022
ಮಂಗಳೂರು: ಕಡಲ ತಡಿ ಮಂಗಳೂರಿಗೆ ಇಂದು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ಧೂರಿ ಸ್ವಾಗತವನ್ನು ಕೋರಲಾಗಿದೆ. ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಲ್ಲಿಗೆ ಹೂವಿನ ಹಾರ ಮತ್ತು ಪರಶುರಾಮನ ಮೂರ್ತಿಯನ್ನು ನೀಡಿ ಗೌರವಿಸಿದರು. ಇದಕ್ಕೂ ಮೊದಲು ಕೇಂದ್ರ...
Date : Friday, 02-09-2022
ಬೆಂಗಳೂರು: ಕರ್ನಾಟಕ ಸರಕಾರವು ತನ್ನ ಮಹತ್ವಾಕಾಂಕ್ಷೆಯ ‘ಪುಣ್ಯಕೋಟಿ ದತ್ತು ಯೋಜನೆ’ಗೆ ಚಲನಚಿತ್ರ ನಟ ಕಿಚ್ಚ ಸುದೀಪ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿದೆ. ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚಾರಪಡಿಸಿ, ಹೈನುಗಾರಿಕೆಗೆ ಉತ್ತೇಜನವನ್ನು ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ...
Date : Thursday, 01-09-2022
ಬೆಂಗಳೂರು: ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣದ ಭೂಮಿ ಪೂಜೆ ಮತ್ತು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಉದ್ಘಾಟನಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಾಲನೆ ನೀಡಿದರು. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ...